ಕಲ್ಪ ಮೀಡಿಯಾ ಹೌಸ್ | ತೈಪೆ(ತೈವಾನ್) |
ಇಲ್ಲಿನ ಪೂರ್ವ ಕರಾವಳಿಯಲ್ಲಿ 24 ಗಂಟೆಗಳ ಅವಧಿಯಲ್ಲಿ 80ಕ್ಕೂ ಅಧಿಕ ಬಾರಿ ಭೂಮಿ ಕಂಪಿಸಿದ್ದು, ಅಕ್ಕಪಕ್ಕದ ದೇಶಗಳಲ್ಲೂ ಸಹ ಆತಂಕ ಸೃಷ್ಠಿಯಾಗಿದೆ.
ನಿನ್ನೆ ರಾತ್ರಿ ಹಾಗೂ ಇಂದು ಮುಂಜಾನೆ 6.3ರಷ್ಟು ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದ್ದು, 24 ಗಂಟೆಗಳ ಅವಧಿಯಲ್ಲಿ 80ಕ್ಕೂ ಅಧಿಕ ಬಾರಿ ಕಂಪಿಸಿದೆ.

Also read: ಶಿವಮೊಗ್ಗ | ನವುಲೆಯಲ್ಲಿ ಮನೆಗಳ್ಳತನ | ಚಿನ್ನ, ಬೆಳ್ಳಿ ಆಭರಣ ಕಳುವು
ಭೂಕಂಪನದಿಂದಾಗಿ ಹುವಾಲಿಯನ್ ಪ್ರದೇಶದಲ್ಲಿ ಹಲವಾರು ಕಟ್ಟಡಗಳಿಗೆ ಹಾನಿಯಾಗಿದೆ. ಈ ಪೈಕಿ ಒಂದು ಕಟ್ಟಡ ಕುಸಿದು ಬಿದ್ದಿದ್ದು, ಇನ್ನೊಂದು ರಸ್ತೆಗೆ ವಾಲಿಕೊಂಡಿದೆ. ಆದರೆ, ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ವರದಿಯಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post