No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
  • Advertise With Us
  • Grievances
  • About Us
  • Contact Us
Sunday, July 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್ | ಸಚಿವ ಖಾದರ್ ಸ್ವಾಗತ

ಕರ್ನಾಟಕ ಕರಾವಳಿಯಲ್ಲಿ ದಳಪತಿ ಹವಾ

kalpa News by kalpa News
June 12, 2026
in ದಕ್ಷಿಣ ಕನ್ನಡ
1
ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್ | ಸಚಿವ ಖಾದರ್ ಸ್ವಾಗತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮಂಗಳೂರು  |

ನಟ ಹಾಗೂ ತಮಿಳಗ ವೆಟ್ರಿ ಕಳಗಂ #TVK ಪಕ್ಷದ ಸಂಸ್ಥಾಪಕ, ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ #Kollur ಭೇಟಿ ನೀಡಲಿರುವ ಹಿನ್ನೆಲೆ ಇಂದು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಮಧ್ಯಾಹ್ನ ಸುಮಾರು 1:40ರ ವೇಳೆಗೆ ವಿಜಯ್ ಮಂಗಳೂರು #Mangalore ವಿಮಾನ ನಿಲ್ದಾಣಕ್ಕೆ ಬಂದಿಳಿದರು. ವಿಮಾನ ನಿಲ್ದಾಣದಿಂದ ಹೊರಬರುತ್ತಿದ್ದಂತೆ ನೆರೆದಿದ್ದ ಅಭಿಮಾನಿಗಳು ಶಿಳ್ಳೆ, ಚಪ್ಪಾಳೆ ಹಾಗೂ ಜಯಘೋಷಗಳ ಮೂಲಕ ತಮ್ಮ ನೆಚ್ಚಿನ ನಟನಿಗೆ ಅದ್ದೂರಿ ಸ್ವಾಗತ ಕೋರಿದರು.

Also Read>> ಹಾಸ್ಟೆಲ್‌ ಸಾಂಬಾರ್‌ನಲ್ಲಿ ಹಲ್ಲಿ ಪತ್ತೆ | ಕೃಷಿ ವಿಜ್ಞಾನ ಕಾಲೇಜಿನ 15 ವಿದ್ಯಾರ್ಥಿನಿಯರು ಅಸ್ವಸ್ಥಸಚಿವ ಯು.ಟಿ. ಖಾದರ್ #UTKhadar ಅವರು ವಿಮಾನ ನಿಲ್ದಾಣದಲ್ಲಿ ಖುದ್ದು ಹಾಜರಿದ್ದು ಸಿಎಂ ವಿಜಯ್ #CMVijay ಅವರನ್ನು ರಾಜ್ಯ ಸರ್ಕಾರದ ಪರವಾಗಿ ಆತ್ಮೀಯ ಸ್ವಾಗತ ಕೋರಿದರು. ಕೆಲವು ನಿಮಿಷಗಳ ಕಾಲ ಉಭಯ ಕುಶಲೋಪರಿ ಮಾತುಕತೆ ನಡೆಸಿದರು.

ಅಭಿಮಾನಿಗಳ ಪ್ರೀತಿಗೆ ಪ್ರತಿಕ್ರಿಯಿಸಿದ ವಿಜಯ್, ಕೈಬೀಸಿ ನಗುಮುಖದೊಂದಿಗೆ ಅಭಿವಂದನೆ ಸಲ್ಲಿಸಿದರು. ಬಳಿಕ ಅವರು ಉಡುಪಿ ಜಿಲ್ಲೆಯತ್ತ ಪ್ರಯಾಣ ಬೆಳೆಸಿದರು. ವಿಜಯ್ ಅವರ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿತ್ತು.

Also Read>> ಟಿಎಂಸಿಯಲ್ಲಿ ಭಿನ್ನಾಭಿಪ್ರಾಯ ಸ್ಫೋಟ: ಅಭಿಷೇಕ್ ವಿರುದ್ಧ ಕಲ್ಯಾಣ್ ಬ್ಯಾನರ್ಜಿ ತೀವ್ರ ಆಕ್ರೋಶ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿರುವ ವಿಜಯ್ ಅವರ ಭೇಟಿ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಅವರ ದರ್ಶನಕ್ಕಾಗಿ ಹಲವು ಅಭಿಮಾನಿಗಳು ವಿಮಾನ ನಿಲ್ದಾಣದ ಬಳಿ ಜಮಾಯಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: CM VijayDakshina KannadaKannada News WebsiteKolluruKolluru Mookambike TempleLatest News KannadaMangaloreTamilNaduTamilnadu CM VijayU T Khadarತಮಿಳಗ ವೆಟ್ರಿ ಕಳಗಂತಮಿಳುನಾಡುಮಂಗಳೂರುಮುಖ್ಯಮಂತ್ರಿ ವಿಜಯ್
Share216Tweet135Send
Aniruddha Vasishta S R

Aniruddha Vasishta S R

Editor-in-Chief

Previous Post

ಹಾಸ್ಟೆಲ್‌ ಸಾಂಬಾರ್‌ನಲ್ಲಿ ಹಲ್ಲಿ ಪತ್ತೆ | ಕೃಷಿ ವಿಜ್ಞಾನ ಕಾಲೇಜಿನ 15 ವಿದ್ಯಾರ್ಥಿನಿಯರು ಅಸ್ವಸ್ಥ

Next Post

ಐಸಿಸಿ ಮಹಿಳಾ ಟಿ20 ವಿಶ್ವಕಪ್‌ಗೆ ಭವ್ಯ ಚಾಲನೆ: 12 ತಂಡಗಳ ಮಹಾಸಮರ ಆರಂಭ

kalpa News

kalpa News

Next Post
ಐಸಿಸಿ ಮಹಿಳಾ ಟಿ20 ವಿಶ್ವಕಪ್‌ಗೆ ಭವ್ಯ ಚಾಲನೆ: 12 ತಂಡಗಳ ಮಹಾಸಮರ ಆರಂಭ

ಐಸಿಸಿ ಮಹಿಳಾ ಟಿ20 ವಿಶ್ವಕಪ್‌ಗೆ ಭವ್ಯ ಚಾಲನೆ: 12 ತಂಡಗಳ ಮಹಾಸಮರ ಆರಂಭ

Comments 1

  1. Pingback: ಐಸಿಸಿ ಮಹಿಳಾ ಟಿ20 ವಿಶ್ವಕಪ್‌ಗೆ ಭವ್ಯ ಚಾಲನೆ: 12 ತಂಡಗಳ ಮಹಾಸಮರ ಆರಂಭ » kalpa.news

Leave a Reply Cancel reply

Your email address will not be published. Required fields are marked *

No Result
View All Result
SPARSH RR Nagar Launches 5 Plastic Surgery Clinics of Excellence
English Articles

SPARSH RR Nagar Launches 5 Plastic Surgery Clinics of Excellence

by kalpa News
July 4, 2026
0

Kalpa Media House  |  Bengaluru  | To mark International Plastic Surgery Day 2026, SPARSH Hospital, RR Nagar, has launched five...

Read moreDetails
SWR GM inspect Goods Terminal

SWR General Manager Inspects Central Workshop, Ashokapuram, Mysuru Railway Station and Goods Terminal

July 4, 2026
HERO MOTOCORP ANNOUNCES RS 3200+ CRORE INVESTMENT IN ANDHRA PRADESH

HERO MOTOCORP ANNOUNCES RS 3200+ CRORE INVESTMENT IN ANDHRA PRADESH

July 4, 2026
Indriya, Aditya Birla Jewellery makes history with India’s Largest Hand-Painted Madhubani Hoarding

Indriya, Aditya Birla Jewellery makes history with India’s Largest Hand-Painted Madhubani Hoarding

July 3, 2026
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!