No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
  • Advertise With Us
  • Grievances
  • About Us
  • Contact Us
Thursday, July 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ತಮಿಳುನಾಡು | ಜಲಪ್ರಳಯ ಸೃಷ್ಠಿಸಿದ ಫೆಂಗಲ್ ತೂಫಾನ್ | ಕೊಚ್ಚಿ ಹೋದ ಬೃಹತ್ ವಾಹನಗಳು

kalpa News by kalpa News
December 2, 2024
in ರಾಷ್ಟ್ರೀಯ
0
ತಮಿಳುನಾಡು | ಜಲಪ್ರಳಯ ಸೃಷ್ಠಿಸಿದ ಫೆಂಗಲ್ ತೂಫಾನ್ | ಕೊಚ್ಚಿ ಹೋದ ಬೃಹತ್ ವಾಹನಗಳು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಚೆನ್ನೈ  |

ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ಜಲಪ್ರಳಯವನ್ನೇ ಸೃಷ್ಠಿಸಿರುವ ಫೆಂಗಲ್ ಚಂಡಮಾರುತ #CycloneFengal ಭಾರೀ ಪ್ರಮಾಣದ ಭಾರೀ ಪ್ರಮಾಣದ ಅಲ್ಲೋಲ ಕಲ್ಲೋಲ ಪರಿಸ್ಥಿತಿಯನ್ನೂ ನಿರ್ಮಿಸಿದೆ.

ತಮಿಳುನಾಡು-ಪುದುಚ್ಚೇರಿಯಲ್ಲಿ ಜಲಪ್ರಳಯವನ್ನೇ #Cataclysm ಸೃಷ್ಠಿಸಿರುವ ಚಂಡಮಾರುತ ಕೇವಲ 17 ಗಂಟೆ ಸಮಯದಲ್ಲಿ ಇನ್ನಿಲ್ಲದಂತೆ ಅವಾಂತರ ಸೃಷ್ಠಿ ಮಾಡಿದ್ದು, ನೂರಾರು ವಾಹನಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿವೆ.

ಗಂಟೆಗೆ 90 ಕಿಮೀ ವೇಗದಲ್ಲಿ ಬೀಸಿದ ರಣಗಾಳಿಗೆ ಮಳೆ ಜೊತೆಯಾದ ಪರಿಣಾಮ ಪುದುಚ್ಚೇರಿಯಲ್ಲಿ ರಣಭೀಕರ ಪರಿಸ್ಥಿತಿ ನಿರ್ಮಾಣವಾಗಿದೆ. 510 ಮಿಲಿಮೀಟರ್ ಮಳೆಗೆ ರಸ್ತೆಗಳು, ಕಾಲೋನಿಗಳು ಜಲಾವೃತವಾಗಿವೆ.
ನೂರಾರು ವಾಹನಗಳು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದು, ಹಲವು ಮುಳುಗಡೆಯೂ ಸಹ ಆಗಿವೆ.

ಕೃಷ್ಣಗಿರಿ ಜಿಲ್ಲೆಯ ಉತ್ತಂಗರೈನಲ್ಲಿರುವ ಪರಸನೇರಿ ಕೆರೆ ತಿರುಪತ್ತೂರು ಉತ್ತಂಗರೈ ರಸ್ತೆಯಲ್ಲಿ ತುಂಬಿ ಹರಿಯುತ್ತಿದ್ದು, ನಿಂತಿದ್ದ ವಾಹನಗಳನ್ನು ಕೊಚ್ಚಿಕೊಂಡು ಹೋಗುತ್ತಿದೆ. ಸೋಮವಾರ ಬೆಳಗ್ಗೆ 7 ಗಂಟೆಗೆ ಈ ಪ್ರದೇಶದಲ್ಲಿ ಗರಿಷ್ಠ 50 ಸೆಂಮೀ ಮಳೆಯಾಗಿದೆ.

ರಕ್ಷಣಾ ಪಡೆಗಳು ಸಂತ್ರಸ್ತರ ರಕ್ಷಣೆ ಮಾಡಿವೆ. ನೆರೆಯ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಕಳೆದ ಮೂವತ್ತು ವರ್ಷಗಳಲ್ಲಿಯೇ ಕಂಡುಕೇಳರಿಯದ ರೀತಿಯಲ್ಲಿ ದಾಖಲೆಯ ಮಳೆಯಾಗಿದೆ.

#TamilNadurains | Lake Parasaneri in #Uthangarai, #Krishnagiri district, overflows onto the the Tirupathur-Uthangarai road, washing away parked vehicles. This region received the maximum rainfall of 50 cm as of 7 a.m. on Monday.
Video: Special Arrangement#CycloneFengal pic.twitter.com/kYMZ9NHciS

— The Hindu – Chennai (@THChennai) December 2, 2024


ಚೆನ್ನೈ, ತಿರುವಣ್ಣಮಲೈ, ಕೃಷ್ಣಗಿರಿ, ಕಲ್ಲಕುರಿಚ್ಚಿ, ವಿಲ್ಲುಪ್ಪುರಂ, ಕಡಲೂರು, ಕಾಂಚಿಪುರಂ, ವೆಲ್ಲೂರಿನಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ತಿರುವಣ್ಣಾಮಲೈನಲ್ಲಿ ಗುಡ್ಡ ಕುಸಿದು ಏಳು ಮಂದಿ ಕಣ್ಮರೆಯಾಗಿದ್ದಾರೆ. ಅವರ ಪತ್ತೆಗೆ ಕಳೆದ ರಾತ್ರಿಯಿಂದ ನಿರಂತರ ಕಾರ್ಯಚರಣೆ ನಡೆದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  Kalahamsa Infotech private limited

Tags: CataclysmChennaiCycloneCyclone FengalFloodKannada News WebsiteLake ParasaneriLatest News KannadaPuducherryTamil Naduಚಂಡಮಾರುತಚೆನ್ನೈಜಲ ಪ್ರಳಯತಮಿಳುನಾಡುಪುದುಚ್ಚೇರಿಫೆಂಗಲ್ ಚಂಡಮಾರುತ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕನ್ನಡ ಇತಿಹಾಸ, ಸಾಹಿತ್ಯನ್ನು ಮಕ್ಕಳಿಗೆ ಕಲಿಸಿ | ಕಸಾಪ ಗೌರವ ಕಾರ್ಯದರ್ಶಿ ಲತಾಮೋಹನ್ ಕರೆ

Next Post

ಗಮನಿಸಿ! ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲಾ ಕಾಲೇಜಿಗೆ ಇಂದು ರಜೆ ಇರುತ್ತೆ

kalpa News

kalpa News

Next Post
ಶಿವಮೊಗ್ಗ | ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ

ಗಮನಿಸಿ! ಶಿವಮೊಗ್ಗ ಜಿಲ್ಲೆಯಾದ್ಯಂತ ಶಾಲಾ ಕಾಲೇಜಿಗೆ ಇಂದು ರಜೆ ಇರುತ್ತೆ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Indian Railway | Visakhapatnam– Bengaluru–Visakhapatnam Special Train Extension

by kalpa News
July 15, 2026
0

Kalpa Media House  | Bengaluru | South Coast Railway has notified the extension of the periodicity of Train Nos. 08581/08582...

Read moreDetails
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 15, 2026
Indian Railway Special Trains

Londa Yard Works: Partial Cancellation and Delay of Several Trains

July 15, 2026
Trade Challenges Pay10 Supports Women Entrepreneur

“Pay10 Empowers Women in Global Trade”

July 13, 2026
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL