ಕಲ್ಪ ಮೀಡಿಯಾ ಹೌಸ್ | ತಮಿಳುನಾಡು |
ಕಡಲೂರು ಜಿಲ್ಲೆಯ ವೇಪ್ಪೂರ್ ಬಳಿ ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಎರಡು ಟ್ರಕ್ ಮತ್ತು ಬಸ್‌ಗಳು ಢಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಇಂದು ನಡೆದಿದೆ.
ತಿರುಚ್ಚಿ-ಚೆನ್ನೈ ಹೆದ್ದಾರಿಯಲ್ಲಿ ರಸ್ತೆ ಬದಿ ಪಾರ್ಕ್ ಮಾಡಲಾಗಿದ್ದ ಕಾರಿಗೆ ಎರಡು ಟ್ರಕ್ ಮತ್ತು ಖಾಸಗಿ ಬಸ್‌ಗಳು ಢಿಕ್ಕಿ ಹೊಡೆದಿದ್ದು, ಎರಡು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post