No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Friday, June 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಟಾರ್ಗೆಟ್ ಸೂರ್ಯಯಾನ: ಕೇರಳದ ಪೌರ್ಣಮಿಕಾವು ಭದ್ರಕಾಳಿ ದೇಗುಲದಲ್ಲಿ ಇಸ್ರೋ ಅಧ್ಯಕ್ಷರಿಂದ ಪೂಜೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 27, 2023
in ರಾಷ್ಟ್ರೀಯ
0
ಟಾರ್ಗೆಟ್ ಸೂರ್ಯಯಾನ: ಕೇರಳದ ಪೌರ್ಣಮಿಕಾವು ಭದ್ರಕಾಳಿ ದೇಗುಲದಲ್ಲಿ ಇಸ್ರೋ ಅಧ್ಯಕ್ಷರಿಂದ ಪೂಜೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕೇರಳ  |

ಚಂದ್ರಯಾನ-3ರ #Chandrayana3 ಐತಿಹಾಸಿಕ ಯಶಸ್ಸಿನ ನಂತರ ಸೂರ್ಯಯಾನ ಆದಿತ್ಯ ಎಲ್1 #AdityaL1 ಯೋಜನೆಗೆ ಅಂತಿಮ ಸಿದ್ದತೆಗಳು ನಡೆಯುತ್ತಿರುವ ಬೆನ್ನಲ್ಲೇ ಕೇರಳದ ಭದ್ರಕಾಳಿ ದೇಗುಲದಲ್ಲಿ ಇಸ್ರೋ #ISRO ಅಧ್ಯಕ್ಷ ಎಸ್. ಸೋಮನಾಥ್ #SSomanath ಅವರು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕೇರಳದ ತಿರುವನಂತಪುರಂನಲ್ಲಿರುವ ಪೌರ್ಣಮಿಕಾವು ಭದ್ರಕಾಳಿ ದೇವಾಲಯದಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿರುವ ಸೋಮನಾಥ್ ಅವರ ಈ ನಡೆಯನ್ನು ದೇಶ ಕುತೂಹಲದಿಂದ ವೀಕ್ಷಿಸುತ್ತಿದೆ.
ಚಂದ್ರಯಾನ-3ರ ಲ್ಯಾಂಡರ್ ವಿಕ್ರಂ ಚಂದ್ರನ ಮೇಲ್ಮೈಯನ್ನು ಸ್ಪರ್ಶಿಸಿದಾಗ ಇತಿಹಾಸ ಸೃಷ್ಟಿಸಿದೆ. ಭಾರತವು ಆ ಸಾಧನೆಯನ್ನು ಸಾಧಿಸಿದ ನಾಲ್ಕನೆಯ ದೇಶವಾಗಿದೆ. ಅಜ್ಞಾತ ದಕ್ಷಿಣ ಧ್ರುವದಲ್ಲಿ ಇಳಿದ ಮೊದಲನೆಯ ರಾಷ್ಟ್ರ ಎನಿಸಿಕೊಂಡಿದೆ.

ಚಂದ್ರಯಾನ-3 ಮಿಷನ್ ಉಡಾವಣೆಗೂ ಮುನ್ನ ತಿರುಪತಿ #Tirupati ದೇಗುಲಕ್ಕೆ ತೆರಳಿದ್ದ ಸೋಮನಾಥ್ ಅವರು ಈಗ ಸೂರ್ಯನತ್ತ ಉಪಗ್ರಹ ಉಡಾವಣೆಗೂ ಮುನ್ನ ಕೇರಳದ ಪೌರ್ಣಮಿಕಾವು – ಭದ್ರಕಾಳಿ ದೇವಸ್ಥಾನಕ್ಕೆ #BhadrakaliTemple ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ.
ಚಂದ್ರಯಾನ-3 ಮಿಷನ್ ಯಶಸ್ಸಿನ ಕುರಿತು ಮಾತನಾಡಿದ ಸೋಮನಾಥ್, ಭಾರತವು ಈಗ ಚಂದ್ರ, ಮಂಗಳ ಮತ್ತು ಶುಕ್ರಕ್ಕೆ ಪ್ರಯಾಣಿಸುವ ಸಾಮರ್ಥ್ಯವನ್ನು ಹೊಂದಿದೆ. ಪ್ರಧಾನಿ ಮೋದಿಯವರು ನೀಡಿದ ದೂರದೃಷ್ಟಿಯನ್ನು ಈಡೇರಿಸಲು ಇಸ್ರೋ #ISRO ಸನ್ನದ್ಧವಾಗಿದೆ ಎಂದಿದ್ದಾರೆ.

ಭಾರತವು ಚಂದ್ರ, ಮಂಗಳ ಮತ್ತು ಶುಕ್ರಕ್ಕೆ ಪ್ರಯಾಣಿಸುವ ಸಾಮರ್ಥ್ಯವನ್ನು ಹೊಂದಿದೆ. ಆದರೆ ನಾವು ನಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಬೇಕಾಗಿದೆ. ನಮಗೆ ಹೆಚ್ಚಿನ ಹೂಡಿಕೆಯ ಅಗತ್ಯವಿದೆ. ಬಾಹ್ಯಾಕಾಶ ಕ್ಷೇತ್ರವು ಅಭಿವೃದ್ಧಿ ಹೊಂದಬೇಕು. ಇದರಿಂದ ಇಡೀ ರಾಷ್ಟ್ರವು ಅಭಿವೃದ್ಧಿ ಹೊಂದಬೇಕು. ಅದು ನಮ್ಮ ಧ್ಯೇಯವಾಗಿದೆ ಎಂದಿದ್ದಾರೆ.

Tags: Aditya L1Bhadrakali TempleChandrayana 3ISROKannada News WebsiteKeralaLatest News KannadaS SomanathSuryayanThiruvananthapuramTirupatiVikram landerಆದಿತ್ಯ-ಎಲ್1ಕೇರಳಚಂದ್ರಯಾನ-3ತಿರುವನಂತಪುರಂಪೌರ್ಣಮಿಕಾವು ಭದ್ರಕಾಳಿ ದೇವಾಲಯಭದ್ರಕಾಳಿ ದೇಗುಲಲ್ಯಾಂಡರ್ ವಿಕ್ರಂ
Share246Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮತ್ತೊಂದು ಇತಿಹಾಸಕ್ಕೆ ದೇಶ ಸಜ್ಜು: ಆದಿತ್ಯ ಎಲ್1 ಉಡಾವಣೆ ಕುರಿತು ಇಸ್ರೋ ಅಧ್ಯಕ್ಷರ ಮಹತ್ವದ ಘೋಷಣೆ

Next Post

ಪತ್ರಕರ್ತರ 38ನೆಯ ರಾಜ್ಯ ಸಮ್ಮೇಳನ ಅರ್ಥಪೂರ್ಣ ಯಶಸ್ಸಿಗೆ ಸಂಪೂರ್ಣ ಸಹಕಾರ: ಕೆ.ವಿ. ಪ್ರಭಾಕರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪತ್ರಕರ್ತರ 38ನೆಯ ರಾಜ್ಯ ಸಮ್ಮೇಳನ ಅರ್ಥಪೂರ್ಣ ಯಶಸ್ಸಿಗೆ ಸಂಪೂರ್ಣ ಸಹಕಾರ: ಕೆ.ವಿ. ಪ್ರಭಾಕರ್

ಪತ್ರಕರ್ತರ 38ನೆಯ ರಾಜ್ಯ ಸಮ್ಮೇಳನ ಅರ್ಥಪೂರ್ಣ ಯಶಸ್ಸಿಗೆ ಸಂಪೂರ್ಣ ಸಹಕಾರ: ಕೆ.ವಿ. ಪ್ರಭಾಕರ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Plant trees and protect environment

ಗಿಡ ನೆಟ್ಟು ಪರಿಸರ ರಕ್ಷಿಸಿ: ಪಿಎಸ್ಐ ನವೀನ್

June 19, 2026
Vande Bharat Express

ಜೂನ್ ಕೊನೆಯಲ್ಲಿ ಸಕಲೇಶಪುರ–ಸುಬ್ರಹ್ಮಣ್ಯ ವಂದೇ ಭಾರತ್ ಪ್ರಾಯೋಗಿಕ ಸಂಚಾರ

June 19, 2026
ವಿದ್ಯಾನಗರ ಮೇಲ್ಸೇತುವೆಯಲ್ಲಿ ಭೀಕರ ಅಪಘಾತ : 8 ಮಂದಿಗೆ ಗಾಯ, 4ರ ಸ್ಥಿತಿ ಗಂಭೀರ

ವಿದ್ಯಾನಗರ ಮೇಲ್ಸೇತುವೆಯಲ್ಲಿ ಭೀಕರ ಅಪಘಾತ : 8 ಮಂದಿಗೆ ಗಾಯ, 4ರ ಸ್ಥಿತಿ ಗಂಭೀರ

June 19, 2026
Medicinal Plant Garden Cleanup Program

ಅನ್ನ, ಅಕ್ಷರ ಜ್ಞಾನ ದಾನದಂತೆ ಶ್ರಮದಾನವೂ ಶ್ರೇಷ್ಠ: ವಾಮನ್ ರಾವ್ ಭಾವೆ

June 19, 2026
ಅಧಿಕ ಮಾಸ ಮಹೋತ್ಸವ | ಮೈಸೂರಿನಲ್ಲಿ 33 ದಿನಗಳ ಆಧ್ಯಾತ್ಮಿಕ ಉತ್ಸವ ಸಂಪನ್ನ

ಅಧಿಕ ಮಾಸ ಮಹೋತ್ಸವ | ಮೈಸೂರಿನಲ್ಲಿ 33 ದಿನಗಳ ಆಧ್ಯಾತ್ಮಿಕ ಉತ್ಸವ ಸಂಪನ್ನ

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL