ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ತರೀಕೆರೆ: ತಾಲೂಕಿನ ಎಂಸಿ ಹಳ್ಳಿ ಗ್ರಾಮದ ಶ್ರೀ ಕ್ಷೇತ್ರ ಭದ್ರಗಿರಿ ದೇವಾಲಯದ ಆವರಣದಲ್ಲಿ ರಾಮ್ ಸೇನಾ ವತಿಯಿಂದ ವನ ಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಇಂದು ನಡೆದ ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ಚಂದ್ರಶೇಖರ್ ಅವರು ಗಿಡ ನೆಡುವ ಮೂಲಕ ವನ ಮಹೋತ್ಸವಕ್ಕೆ ಚಾಲನೆ ನೀಡಿದರು.
ತಾಲೂಕು ಅಧ್ಯಕ್ಷ ಗುರುಮೂರ್ತಿ, ಉಪಾಧ್ಯಕ್ಷ ಕರುಣಾಕರ, ಕಾರ್ಯದರ್ಶಿಗಳಾದ ಕೇಶವ ಶೆಟ್ಟಿ, ತಾಲೂಕು ಖಜಾಂಚಿಯವರಾದ ಜೆ. ಕೃಷ್ಣ, ಸಾಮಾಜಿಕ ಜಾಲತಾಣ ಮುಖ್ಯಸ್ಥ ಲಿಂಗರಾಜು, ಮತ್ತು ತಾಲೂಕು ಘಟಕದ ಸಂಘಟನಾ ಕಾರ್ಯದರ್ಶಿಗಳು, ಸಂಚಾಲಕರು ಮತ್ತು ಕಾರ್ಯಕರ್ತರುಗಳು ಉಪಸ್ಥಿತರಿದ್ದರು.
Get In Touch With Us info@kalpa.news Whatsapp: 9481252093

















