No Result
View All Result
ABB deepens Karnataka footprint with new investments to serve high growth emerging sectors
English Articles

ABB deepens Karnataka footprint with new investments to serve high growth emerging sectors

by ಕಲ್ಪ ನ್ಯೂಸ್
March 12, 2026
0

Kalpa Media House  |  BENGALURU | ABB, a global technology leader in electrification and automation, is expanding its manufacturing footprint...

Read moreDetails
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
  • Advertise With Us
  • Grievances
  • About Us
  • Contact Us
Thursday, March 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂತಾರಾಷ್ಟ್ರೀಯ

ಯುದ್ಧ ಕೊನೆಗೊಳಿಸುತ್ತಾರಾ ಟ್ರಂಪ್? ಇರಾನ್’ಗೆ ಅಮೆರಿಕಾ ವಿಧಿಸಿದ ಮೂರು ಷರತ್ತೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 12, 2026
in ಅಂತಾರಾಷ್ಟ್ರೀಯ
0
ಯುದ್ಧ ಕೊನೆಗೊಳಿಸುತ್ತಾರಾ ಟ್ರಂಪ್? ಇರಾನ್’ಗೆ ಅಮೆರಿಕಾ ವಿಧಿಸಿದ ಮೂರು ಷರತ್ತೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಟೆಹ್ರಾನ್  |

ವಿಶ್ವದ ಬಹುತೇಕ ರಾಷ್ಟ್ರಗಳಿಗೆ ಸಮಸ್ಯೆ ಉಂಟಾಗಿರುವ ಮಧ್ಯಪ್ರಾಚ್ಯದಲ್ಲಿನ ಯುದ್ಧ ಅಂತ್ಯಗೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.

ಅಮೆರಿಕ ಮತ್ತು ಇಸ್ರೇಲ್ #America and Israel ಜೊತೆಗೆ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಇರಾನ್ ಮೂರು ಷರತ್ತುಗಳನ್ನು ಹಾಕಿದೆ ಎಂದು ವರದಿಯಾಗಿದೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಪ್ರಕಟಿಸಿರುವ ಇರಾನ್ ಅಧ್ಯಕ್ಷ ಮಸದ್ ಪೆಜೆಶ್ಕಿಯನ್, ಯಾವುದೇ ನಿರ್ಣಯವು ಇರಾನ್ನ ಕಾನೂನುಬದ್ಧ ಹಕ್ಕುಗಳನ್ನು ಗುರುತಿಸಬೇಕು. ದೇಶವು ಭವಿಷ್ಯದ ದಾಳಿಯನ್ನು ಎದುರಿಸುವುದಿಲ್ಲ ಎಂದು ಖಾತರಿಪಡಿಸಬೇಕು. ಯುದ್ಧದ ಸಮಯದಲ್ಲಿ ಉಂಟಾದ ಹಾನಿಗಳಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ರಷ್ಯಾ ಮತ್ತು ಪಾಕಿಸ್ಥಾನದ ನಾಯಕರೊಂದಿಗೆ ಮಾತನಾಡುತ್ತಾ, ಈ ಪ್ರದೇಶದಲ್ಲಿ ಶಾಂತಿಗಾಗಿ ಇರಾನ್ನ ಬದ್ಧತೆಯನ್ನು ಪುನರುಚ್ಚರಿಸಿದ್ದೇನೆ ಎಂದಿದ್ದಾರೆ.

ಯಹೂದಿಗಳ ಆಡಳಿತದ ಇಸ್ರೇಲ್ ಮತ್ತು ಅಮೆರಿಕ ಇರಾನ್ನ ಕಾನೂನುಬದ್ಧ ಹಕ್ಕುಗಳನ್ನು ಗುರುತಿಸುವುದು, ಪರಿಹಾರ ನೀಡುವುದು ಮತ್ತು ಭವಿಷ್ಯದ ಆಕ್ರಮಣದ ವಿರುದ್ಧ ದೃಢವಾದ ಅಂತಾರಾಷ್ಟ್ರೀಯ ಖಾತ್ರಿಯನ್ನು ಒದಗಿಸಬೇಕು ಎಂದು ಅವರು ಬರೆದುಕೊಂಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

Tags: America and IsraelIranKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaTehranಅಮೆರಿಕ ಮತ್ತು ಇಸ್ರೇಲ್ಟೆಹ್ರಾನ್
Share198Tweet124Send
Previous Post

ಪೊಲೀಸರಿಗೆ ಸಂಬಳವೇ ಇಲ್ಲ | ಆಡಳಿತ ವೈಫಲ್ಯಕ್ಕೆ ಉದಾಹರಣೆ | MLC ಡಿ.ಎಸ್. ಅರುಣ್ ಟೀಕೆ

Next Post

ಚೆನ್ನೈ ಕನ್ನಡ ಬಳಗದ ಯುಗಾದಿ ಕಥಾ ಸ್ಪರ್ಧೆ ಫಲಿತಾಂಶ ಪ್ರಕಟ | ಆಯ್ಕೆಯಾದ ಕಥೆಗಳಿವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚೆನ್ನೈ ಕನ್ನಡ ಬಳಗದ ಯುಗಾದಿ ಕಥಾ ಸ್ಪರ್ಧೆ ಫಲಿತಾಂಶ ಪ್ರಕಟ | ಆಯ್ಕೆಯಾದ ಕಥೆಗಳಿವು

ಚೆನ್ನೈ ಕನ್ನಡ ಬಳಗದ ಯುಗಾದಿ ಕಥಾ ಸ್ಪರ್ಧೆ ಫಲಿತಾಂಶ ಪ್ರಕಟ | ಆಯ್ಕೆಯಾದ ಕಥೆಗಳಿವು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ವಿಧಾತ್ರಿ ಕೆಫೆಯಲ್ಲಿ ಗೃಹ ಬಳಕೆಯ 3 ಸಿಲಿಂಡರ್ ಪತ್ತೆ | ಆಹಾರ ಇಲಾಖೆ ಅಧಿಕಾರಿಗಳಿಂದ ಸೀಜ್

ವಿಧಾತ್ರಿ ಕೆಫೆಯಲ್ಲಿ ಗೃಹ ಬಳಕೆಯ 3 ಸಿಲಿಂಡರ್ ಪತ್ತೆ | ಆಹಾರ ಇಲಾಖೆ ಅಧಿಕಾರಿಗಳಿಂದ ಸೀಜ್

March 12, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
ಚೆನ್ನೈ ಕನ್ನಡ ಬಳಗದ ಯುಗಾದಿ ಕಥಾ ಸ್ಪರ್ಧೆ ಫಲಿತಾಂಶ ಪ್ರಕಟ | ಆಯ್ಕೆಯಾದ ಕಥೆಗಳಿವು

ಚೆನ್ನೈ ಕನ್ನಡ ಬಳಗದ ಯುಗಾದಿ ಕಥಾ ಸ್ಪರ್ಧೆ ಫಲಿತಾಂಶ ಪ್ರಕಟ | ಆಯ್ಕೆಯಾದ ಕಥೆಗಳಿವು

March 12, 2026
ಯುದ್ಧ ಕೊನೆಗೊಳಿಸುತ್ತಾರಾ ಟ್ರಂಪ್? ಇರಾನ್’ಗೆ ಅಮೆರಿಕಾ ವಿಧಿಸಿದ ಮೂರು ಷರತ್ತೇನು?

ಯುದ್ಧ ಕೊನೆಗೊಳಿಸುತ್ತಾರಾ ಟ್ರಂಪ್? ಇರಾನ್’ಗೆ ಅಮೆರಿಕಾ ವಿಧಿಸಿದ ಮೂರು ಷರತ್ತೇನು?

March 12, 2026
ಶೋಚನೀಯ ಸ್ಥಿತಿಯಲ್ಲಿ ಪಶ್ಚಿಮಘಟ್ಟದ ಪ್ರವಾಸಿತಾಣಗಳು: ಡಿ.ಎಸ್. ಅರುಣ್ ಆಕ್ರೋಶ

ಪೊಲೀಸರಿಗೆ ಸಂಬಳವೇ ಇಲ್ಲ | ಆಡಳಿತ ವೈಫಲ್ಯಕ್ಕೆ ಉದಾಹರಣೆ | MLC ಡಿ.ಎಸ್. ಅರುಣ್ ಟೀಕೆ

March 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!