Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಯೂಟ್ಯೂಬ್ ವೀಕ್ಷಣೆ ಹೆಚ್ಚಿಸಿಕೊಳ್ಳಲು ರಾಷ್ಟ್ರಪಕ್ಷಿ ಕೊಂದು ಅಡುಗೆ ಮಾಡಿದ ಭೂಪ: ಈಗ ಪೊಲೀಸರ ಅತಿಥಿ

August 12, 2024
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ತೆಲಂಗಾಣ  |

ರಾಷ್ಟ್ರಪಕ್ಷಿ ನವಿಲಿನ #National bird ಮಾಂಸ ಬಳಸಿ ಅಡುಗೆ #Peacock curry ಮಾಡಿದ್ದ ಆರೋಪದ ಮೇಲೆ ಯೂಟ್ಯೂಬರ್‌ನನ್ನು ಬಂಧಿಸಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಕೋಡಂನ ಪ್ರಣಯ್ ಕುಮಾರ್ ಎಂಬಾತ ತಮ್ಮ ಚಾನೆಲ್‌ಗೆ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಲು ರಾಷ್ಟ್ರಪಕ್ಷಿ ನವಿಲಿನ ಕರಿ ಮಾಡುವುದು ಹೇಗೆ ಎಂದು ವಿಡಿಯೋ ಮಾಡಿ ಯೂಟ್ಯೂಬ್​​​ಗೆ #Youtube ಅಪ್​ಲೋಡ್ ಮಾಡಿದ್ದಾನೆ.
ವಿಡಿಯೋ ನೋಡುತ್ತಿದ್ದಂತೆ ನೆಟ್ಟಿಗರು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದು, ಈ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯ ಅಧಿಕಾರಿಗಳು ಆರೋಪಿ ಇರೋ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ ಎಂದು ಹೇಳಲಾಗಿದೆ.

Also read: ಬೆಂಗಳೂರು | ಟಾಯ್ಲೆಟ್’ನಲ್ಲಿ ಮೊಬೈಲ್ ಇಟ್ಟು ಮಹಿಳೆಯರ ವೀಡಿಯೋ | ಶಿವಮೊಗ್ಗದ ವ್ಯಕ್ತಿ ಬಂಧನ

ನವಿಲು ಮಾತ್ರವಲ್ಲದೆ ಅಡವಿ ಹಂದಿ, ಉಡಾ ಇತ್ಯಾದಿ ಪ್ರಾಣಿಗಳ ಮಾಂಸದಿಂದ ಅಡುಗೆ ಮಾಡಿರುವುದು ಅವರ ಯೂಟ್ಯೂಬ್​ನಲ್ಲಿದೆ ಎಂದು ಹೇಳಲಾಗುತ್ತಿದ್ದು, ಅರಣ್ಯಾಧಿಕಾರಿಗಳ ತಂಡ ತಂಗಲ್ಲಪಲ್ಲಿ ಗ್ರಾಮಕ್ಕೆ ಆಗಮಿಸಿ ವ್ಯಕ್ತಿಯ ಮನೆಯಿಂದ ನವಿಲಿನ ಸಾರನ್ನು ವಶಪಡಿಸಿಕೊಂಡರು. ಅದನ್ನು ವಿಧಿವಿಜ್ಞಾನ ವಿಶ್ಲೇಷಣೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ ಎನ್ನಲಾಗಿದೆ.

Kalahamsa Infotech private limitedಯೂಟ್ಯೂಬರ್‌ನ ರಕ್ತದ ಮಾದರಿ ಹಾಗೂ ಆಹಾರದ ಮಾದರಿಯನ್ನು ಪರೀಕ್ಷೆಗಾಗಿ ಫೋರೆನ್ಸಿಕ್​ಗೆ ಕಳುಹಿಸಲಾಗಿದೆ. ನವಿಲು ಮಾಂಸ ತಿಂದಿರುವುದು ದೃಢವಾದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವಿಲು ರಾಷ್ಟ್ರೀಯ ಪಕ್ಷಿಯಾಗಿದ್ದು ಅದರ ರಕ್ಷಣೆಯನ್ನು ಇಲ್ಲಿ ಕಡೆಗಣಿಸಲಾಗಿದೆ. ಅಲ್ಲದೇ ಅದನ್ನು ಹತ್ಯೆ ಮಾಡಿ ವಿಡಿಯೋ ಮೂಲಕ ಪ್ರಚಾರ ಮಾಡಿರುವ ಆರೋಪದ ಮೇಲೆ ವ್ಯಕ್ತಿಯನ್ನ ಬಂಧಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2024/04/VID-20240426-WA0008.mp4

 

Tags: Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNational birdNews_in_KannadaNews_KannadaPeacock curryTelanganaYouTubeತೆಲಂಗಾಣಯೂಟ್ಯೂಬ್ರಾಷ್ಟ್ರಪಕ್ಷಿ
Previous Post

ಬೆಂಗಳೂರು | ಟಾಯ್ಲೆಟ್’ನಲ್ಲಿ ಮೊಬೈಲ್ ಇಟ್ಟು ಮಹಿಳೆಯರ ವೀಡಿಯೋ | ಶಿವಮೊಗ್ಗದ ವ್ಯಕ್ತಿ ಬಂಧನ

Next Post

ಸ್ಯಾಂಡಲ್‌ವುಡ್ ಉಳಿವಿಗಾಗಿ ಆ.13,14ರಂದು ವಿಶೇಷ ಪೂಜೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸ್ಯಾಂಡಲ್‌ವುಡ್ ಉಳಿವಿಗಾಗಿ ಆ.13,14ರಂದು ವಿಶೇಷ ಪೂಜೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!