No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Monday, October 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ತೆಲಂಗಾಣ | ಖಾಸಗಿ ಬಸ್‌–ಟ್ರಕ್ ಭೀಕರ ಅಪಘಾತ; 6 ಮಂದಿ ಸಾವು, ಹಲವರಿಗೆ ಗಂಭೀರ ಗಾಯ

kalpa News by kalpa News
August 26, 2026
in ರಾಷ್ಟ್ರೀಯ
0
Telangana Accident suryapet bus truck accident six killed
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೂರ್ಯಪೇಟ(ತೆಲಂಗಾಣ)  |

ತೆಲಂಗಾಣದ (Telangana Accident) ಸೂರ್ಯಪೇಟ ಜಿಲ್ಲೆಯಲ್ಲಿ ಹೈದರಾಬಾದ್‌ನಿಂದ (Hyderabad) ವಿಜಯವಾಡಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇಂದು ಬುಧವಾರ ಬೆಳಗಿನ ಜಾವ ಸುಮಾರು 5.20ರ ವೇಳೆಗೆ ದುರ್ಗಾಪುರಂ ಸ್ಟೇಜ್ ಸಮೀಪ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೈದರಾಬಾದ್‌ನಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಅಪಘಾತದ ಸಮಯದಲ್ಲಿ ಒಟ್ಟು 43 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ವೇಳೆ ಬಸ್ ಮುಂಭಾಗದಲ್ಲಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ.

ಅಪಘಾತದ ರಭಸಕ್ಕೆ ಬಸ್‌ನಲ್ಲಿದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ಹಾಗೂ ಪೊಲೀಸರು ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿದ್ದಾರೆ. ಕೆಲ ಗಾಯಾಳುಗಳ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿದುಬಂದಿದೆ.

ಅಪಘಾತದಲ್ಲಿ ಮೃತಪಟ್ಟ ಆರು ಮಂದಿಯ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತಕ್ಕೆ ನಿಖರ ಕಾರಣವೇನು ಎಂಬುದನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಚಾಲಕನ ಅಜಾಗರೂಕತೆ, ಅತಿವೇಗ ಅಥವಾ ಇತರ ತಾಂತ್ರಿಕ ಕಾರಣಗಳಿಂದ ಅಪಘಾತ ಸಂಭವಿಸಿತೇ ಎಂಬ ಬಗ್ಗೆಯೂ ತನಿಖೆ ಮುಂದುವರಿದಿದೆ.

Also Read>> ಉಡುಪಿ | ದೇವಸ್ಥಾನದ ಕೆರೆಯಲ್ಲಿ ಈಜಲು ತೆರಳಿದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

Telangana Accident : Six Killed as Private Bus Collides with Truck

Hyderabad: Six people were killed and several others seriously injured after a private bus collided with a truck in Telangana’s Suryapet district early Wednesday morning.

The accident occurred at around 5.20 am near Durgapuram Stage when the bus was travelling from Hyderabad to Vijayawada, police said.PES Shivamogga

A total of 43 passengers were travelling on the bus at the time of the accident. The impact of the collision left several passengers seriously injured.

Police and local residents rushed to the spot and carried out rescue operations. The injured were immediately shifted to nearby hospitals for treatment, while the condition of some passengers is said to be critical.

The bodies of the six deceased have been sent for post-mortem examination. Local police have reached the accident site and are investigating the circumstances that led to the crash.

The exact cause of the accident is yet to be determined. Police are probing whether overspeeding, driver negligence or any other technical factor led to the fatal collision.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kumadvathi College Shikariura

Kalpa News Advertising DisclaimerKalahamsa Infotech private limited

Tags: Bus accidentHyderabadTelanganaTelangana AccidentVijayavadaತೆಲಂಗಾಣವಿಜಯವಾಡ
Share201Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಉಡುಪಿ | ದೇವಸ್ಥಾನದ ಕೆರೆಯಲ್ಲಿ ಈಜಲು ತೆರಳಿದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

Next Post

Toxic Movie Review: ಯಶ್ ಮಾಸ್ ಎಂಟ್ರಿಗೆ ಫ್ಯಾನ್ಸ್ ಫಿದಾ; ನೆಗಟಿವ್ ರಿವ್ಯೂ ವಿರುದ್ಧ ಅಭಿಮಾನಿಗಳ ಗರಂ!

kalpa News

kalpa News

Next Post
Yash Toxic Movie First Show Review Audience Reaction

Toxic Movie Review: ಯಶ್ ಮಾಸ್ ಎಂಟ್ರಿಗೆ ಫ್ಯಾನ್ಸ್ ಫಿದಾ; ನೆಗಟಿವ್ ರಿವ್ಯೂ ವಿರುದ್ಧ ಅಭಿಮಾನಿಗಳ ಗರಂ!

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL