No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ತೆಲಂಗಾಣ | ಕೆಸಿಆರ್’ಗೆ ಹಿನ್ನಡೆ | ಅಧಿಕಾರ ಹಿಡಿಯುವತ್ತ ಕಾಂಗ್ರೆಸ್?

ಕೈ ಗ್ಯಾರೆಂಟಿ ಆಸೆಗೆ ಒಲಿದನೇ ತೆಲಂಗಾಣದ ಮತದಾರ?

kalpa News by kalpa News
December 3, 2023
in ರಾಷ್ಟ್ರೀಯ
0
ಗಣಿನಾಡು ಬಳ್ಳಾರಿಯಲ್ಲಿ  ಕಾಂಗ್ರೆಸ್ ಜಯಭೇರಿ: ಬಿಜೆಪಿಗೆ ಮುಖಭಂಗ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಹೈದರಾಬಾದ್  |

ಉಚಿತದ ಗ್ಯಾರೆಂಟಿ ನೀಡಿ ಕರ್ನಾಟಕದಲ್ಲಿ ಅಧಿಕಾರ ಹಿಡಿದ ಕಾಂಗ್ರೆಸ್’ನ #Congress ಪ್ರಭಾವ ಪಕ್ಕದ ತೆಲಂಗಾಣದಲ್ಲೂ #Telangana ಸಹ ಬೀರಿರುವ ಎಲ್ಲ ಲಕ್ಷಣಗಳು ಸ್ಪಷ್ಟವಾಗುತ್ತಿದ್ದು, ಆ ರಾಜ್ಯದಲ್ಲೂ ಸಹ ಅಧಿಕಾರ ಹಿಡಿಯುವ ಸಾಧ್ಯತೆ ದಟ್ಟವಾಗಿದೆ.

ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯ #AssemblyElectionResult ಮತ ಎಣಿಕೆ ನಡೆಯುತ್ತಿದ್ದು, 9 ಗಂಟೆ ವೇಳೆಗೆ ಕೆಸಿಆರ್ #KCR ಪಕ್ಷದ ಬಿಆರ್’ಎಸ್ ಪಕ್ಷಕ್ಕೆ ಹಿನ್ನಡೆಯಾಗಿದೆ.
ಇದೇ ವೇಳೆ ಅಧಿಕಾರ ಪಡೆಯಲು ಬೇಕಿರುವ ಮ್ಯಾಜಿಕ್ ಸಂಖ್ಯೆಯನ್ನು ಮುನ್ನಡೆಯಲ್ಲಿ ಕಾಂಗ್ರೆಸ್ ಪಡೆದಿದ್ದು, ಅಧಿಕಾರದತ್ತ ದಾಪುಗಾಲು ಹಾಕಿದೆ.

ಪ್ರಮುಖವಾಗಿ, ಹಾಲಿ ಮುಖ್ಯಮಂತ್ರಿ ಚಂದ್ರಶೇಖರ್ #KCR ಅವರು ತಮ್ಮ ಸ್ವಕ್ಷೇತ್ರ ಕಾಮರೆಡ್ಡಿಯಲ್ಲಿ ಮೂರನೆಯ ಸ್ಥಾನಕ್ಕೆ ತಲುಪಿರುವುದು ಇವರ ಪಕ್ಷಕ್ಕೆ ಭಾರೀ ಹಿನ್ನಡೆಯಾಗಿದೆ.

ಬೆಳಗ್ಗೆ 9.15ರ ವೇಳೆಗೆ ಕಾಂಗ್ರೆಸ್ 66, ಬಿಆರ್’ಎಸ್ 39, ಎಐಎಎಂಎಂ 5 ಹಾಗೂ 1 ಕ್ಷೇತ್ರದಲ್ಲಿ ಪಕ್ಷೇತರರು ಮುನ್ನಡೆ ಕಾಯ್ದುಕೊಂಡಿದ್ದಾರೆ.
Kalahamsa Infotech private limited119 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ತೆಲಂಗಾಣದಲ್ಲಿ ಅಧಿಕಾರ ಹಿಡಿಯಲು 60 ಸ್ಥಾನಗಳ ಅವಶ್ಯಕತೆಯಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Assembly election resultcongressFour State Election ResultHyderabadK Chandrashekhar RaoKannada News WebsiteLatest News KannadaTelanganaಕಾಂಗ್ರೆಸ್ಹೈದರಾಬಾದ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಾಲ್ಕು ರಾಜ್ಯಗಳ ಮತ ಎಣಿಕೆ ಆರಂಭ | ಎಲ್ಲಿ, ಯಾವ ಪಕ್ಷಕ್ಕೆ ಆರಂಭಿಕ ಮುನ್ನಡೆ?

Next Post

2 ಕಡೆ ಬಿಜೆಪಿಗೆ ಭಾರೀ ಮುನ್ನಡೆ | ರಾಜಸ್ಥಾನದಲ್ಲಿ `ಹಸ್ತಂಗತ’? ಮಧ್ಯಪ್ರದೇಶದಲ್ಲಿ ಕಮಲ ಕಮಾಲ್

kalpa News

kalpa News

Next Post
ಮತಾಂಧರನ್ನು ಹೆಕ್ಕಿ ತೆಗೆದು ಶಿಕ್ಷೆ ನೀಡಬೇಕು: ಶಾಸಕ ಹರತಾಳು ಹಾಲಪ್ಪ

2 ಕಡೆ ಬಿಜೆಪಿಗೆ ಭಾರೀ ಮುನ್ನಡೆ | ರಾಜಸ್ಥಾನದಲ್ಲಿ `ಹಸ್ತಂಗತ'? ಮಧ್ಯಪ್ರದೇಶದಲ್ಲಿ ಕಮಲ ಕಮಾಲ್

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL