No Result
View All Result
Bengaluru Gets a World-Class Electronics Co-Innovation Hub as Henkel Launches Advanced Application Center
English Articles

Bengaluru Gets a World-Class Electronics Co-Innovation Hub as Henkel Launches Advanced Application Center

by ಕಲ್ಪ ನ್ಯೂಸ್
March 17, 2026
0

Kalpa Media House  |  Bengaluru | Henkel today announced the launch of its Customer Application Center in Bengaluru, reinforcing its...

Read moreDetails
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
  • Advertise With Us
  • Grievances
  • About Us
  • Contact Us
Tuesday, March 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕೊಟ್ಟ ಮಾತಿನಂತೆ ಪೌರತ್ವ ತಿದ್ದುಪಡಿ ಭರವಸೆ ಈಡೇರಿಸಿದ್ದೇವೆ: ಅಮಿತ್ ಶಾ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 15, 2024
in ರಾಷ್ಟ್ರೀಯ
0
ಕೊಟ್ಟ ಮಾತಿನಂತೆ ಪೌರತ್ವ ತಿದ್ದುಪಡಿ ಭರವಸೆ ಈಡೇರಿಸಿದ್ದೇವೆ: ಅಮಿತ್ ಶಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ತೆಲಂಗಾಣ  |

ಹಿಂದೆ ನಾವು ಕೊಟ್ಟ ಮಾತಿನಂತೆ ದೇಶದಾದ್ಯಂತ ಸಿಎಎ(ತಿದ್ದುಪಡಿ) ಯನ್ನು ಜಾರಿ ಮಾಡಿ ಭರವಸೆ ಈಡೇರಿಸಿದ್ದೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ Amith Shah ಹೇಳಿದ್ದಾರೆ.

ತೆಲಂಗಾಣದಲ್ಲಿ ನಡೆದ ‘ಸಾಮಾಜಿಕ ಜಾಲತಾಣ ಹೋರಾಟಗಾರರ ಭೇಟಿ’ ಮತ್ತು ‘ವಿಜಯ್ ಸಂಕಲ್ಪ ಸಮ್ಮೇಳನ’ದ ವೇಳೆ ಅವರು ಮಾತನಾಡಿದರು.

ಭಾರತೀಯ ಜನತಾ ಪಕ್ಷದ ಸರ್ಕಾರ ದೇಶಾದ್ಯಂತ ಸಿಎಎ ಜಾರಿಗೊಳಿಸುವ ಭರವಸೆಯನ್ನು ನೀಡಿತ್ತು. 2024 ರಲ್ಲಿ, ನಾವು ಸಿಎಎ ಭರವಸೆಯನ್ನು ಪೂರೈಸಿದ್ದೇವೆ. ಸಿಎಎಅಡಿಯಲ್ಲಿ ಯಾವುದೇ ನಾಗರಿಕರ ಪೌರತ್ವವನ್ನು ರದ್ದುಗೊಳಿಸಲಾಗುವುದಿಲ್ಲ; ಇದು ಪೌರತ್ವವನ್ನು ನೀಡುವ ಕಾನೂನು, ಕಸಿದುಕೊಳ್ಳುವ ಕಾನೂನಲ್ಲ ಎಂದು ಸ್ಪಷ್ಟಪಡಿಸಿದರು.

Also read: ನಮ್ಮದು ಯುದ್ಧಕಾಲೇ ಶಸ್ತ್ರಾಭ್ಯಾಸ ಅಲ್ಲ | ಸಂಸದ ರಾಘವೇಂದ್ರ ಖಡಕ್ ಸಂದೇಶ ರವಾನೆ

ಅಭಿವೃದ್ಧಿ ಮತ್ತು ಅಂತ್ಯೋದಯ’ ರಾಜಕಾರಣಕ್ಕೆ ಹೆಸರು ವಾಸಿಯಾಗಿರುವ ಪ್ರಧಾನಿ ನರೇಂದ್ರ ಮೋದಿ PM Narendra Modi ಮತ್ತು ಅಮಿತ್ ಶಾ ಅವರು ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನದ ಹಿಂದೂ, ಸಿಖ್, ಬೌದ್ಧ ಮತ್ತು ಜೈನ ನಿರಾಶ್ರಿತರಿಗೆ ಪೌರತ್ವ ನೀಡುವುದಾಗಿ ಭರವಸೆ ನೀಡಿದ್ದರು. ಎಲ್ಲಾ ವಿರೋಧಗಳ ನಡುವೆಯೂ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 2024 ರಲ್ಲಿ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡು ಎಂದಿದ್ದಾರೆ.

ಸಿಎಎಯನ್ನು CAA ದೇಶದಾದ್ಯಂತ ಯಶಸ್ವಿಯಾಗಿ ಜಾರಿಗೆ ತಂದರು. ಇದರ ಅಡಿಯಲ್ಲಿ ಆ ದೇಶಗಳಿಂದ ಕಿರುಕುಳಕ್ಕೊಳಗಾದ ಲಕ್ಷಾಂತರ ಹಿಂದೂ, ಸಿಖ್, ಬೌದ್ಧ ಮತ್ತು ಜೈನ ನಿರಾಶ್ರಿತರಿಗೆ ಪೌರತ್ವವನ್ನು ನೀಡಲಾಗುವುದು. ಇಂದು ಅಮೃತ ಕಾಲದಲ್ಲಿ ಶೋಷಣೆಗೆ ಒಳಗಾದ ನಿರಾಶ್ರಿತರಿಗೆ ಪೌರತ್ವ ನೀಡಲಾಗುತ್ತಿದ್ದು, ಗೌರವಯುತ ಜೀವನ ನಡೆಸುವ ಅವರ ಆಶಯವನ್ನು ಈಡೇರಿಸಲಾಗುತ್ತಿದೆ. ಸ್ವಾತಂತ್ರದ ನಂತರ ದಶಕಗಳ ಕಾಲ ಕಾಂಗ್ರೆಸ್ ಸರ್ಕಾರ ತುಷ್ಟೀಕರಣದ ರಾಜಕಾರಣದಿಂದ ಸಿಎಎಯನ್ನು ಜಾರಿಗೆ ತಂದಿರಲಿಲ್ಲ. ಇತ್ತೀಚೆಗಷ್ಟೇ ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಮಜ್ಲಿಸ್ ಪ್ರಭಾವವನ್ನು ತಗ್ಗಿಸಲು ತೆಲಂಗಾಣ ಜನತೆ ಕಾಂಗ್ರೆಸ್ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ, ತೆಲಂಗಾಣ ವಿಧಾನಸಭೆ ಆರಂಭವಾದ ಕೂಡಲೇ ಮಜ್ಲಿಸ್ ನಾಯಕನನ್ನೇ ಹಂಗಾಮಿ ಸ್ಪೀಕರ್ ಮಾಡಲು ಕಾಂಗ್ರೆಸ್ ಶ್ರಮಿಸಿತ್ತು.

370ನೇ ವಿಧಿ ರದ್ದತಿಯಾಗಿರಲಿ, ಭವ್ಯ ರಾಮ ಮಂದಿರ ನಿರ್ಮಾಣವಾಗಲಿ, ತ್ರಿವಳಿ ತಲಾಖ್ ನಿರ್ಮೂಲನೆಯಾಗಲಿ – ಕಳೆದ 10 ವರ್ಷಗಳಲ್ಲಿ ಮೋದಿ ಸರಕಾರವು ನೀಡಿದ ಪ್ರತಿ ಭರವಸೆಯನ್ನು ಈಡೇರಿಸಿದೆ ಎಂಬುದು ದೇಶದ ನಾಗರಿಕರಿಗೆ ತಿಳಿದಿದೆ. ಲೋಕಸಭೆ ಚುನಾವಣೆಗೆ ಮುನ್ನ ಸಿಎಎ ಅನುಷ್ಠಾನವು ಅಮಿತ್ ಶಾ ಅವರ ಚಾಣಕ್ಯ ನೀತಿಗಳಲ್ಲಿ ಒಂದಾಗಿದೆ.
2024ರ ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಕಣದಲ್ಲಿ ರಾಜಕೀಯ ಪಕ್ಷಗಳು ಮುಖಾಮುಖಿಯಾಗುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಅಮಿತ್ ಶಾ ಅವರು ಮತ್ತೊಮ್ಮೆ ಕಮಲವನ್ನು ಅರಳಿಸಿ 2024ರಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿಯನ್ನಾಗಿ ಮಾಡಲು ಸನ್ನದ್ಧಗಿದ್ದಾರೆ.

ಭಾರತದ ರಾಜಕೀಯದ ‘ಚಾಣಕ್ಯ ಅಮಿತ್ ಶಾ ಅವರ ಚುನಾವಣಾ ತಯಾರಿ, ಚುನಾವಣಾ ಪೂರ್ವ ಕಾರ್ಯತಂತ್ರಗಳು ಮತ್ತು ಸಂಘಟನೆಯ ಕಡೆಗೆ ಅವರಿಗಿರುವ ಶ್ರದ್ಧೆ ನೋಡಿದರೆ, ಯಾವುದೇ ಚುನಾವಣೆಯ ಫಲಿತಾಂಶವು ಅವರ ಪರವಾಗಿರುತ್ತದೆ ಎಂದು ಭಾವಿಸುವುದು ಸುರಕ್ಷಿತ.
Kalahamsa Infotech private limitedಒಂದು ಕಾಲದಲ್ಲಿ ದೇಶದ ಕೆಲ ರಾಜ್ಯಗಳಲ್ಲಿ ಬಿಜೆಪಿಯ ಸ್ಥಿತಿ ಅತ್ಯಂತ ದುರ್ಬಲವಾಗಿದ್ದಾಗ, ಅಮಿತ್ ಶಾ ತಮ್ಮ ಕಾರ್ಯತಂತ್ರಗಳ ಮೂಲಕ ಬಿಜೆಪಿಯನ್ನು ಪ್ರಬಲ ಸ್ಥಾನಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಭಾರತದ ರಾಜಕೀಯದಲ್ಲಿ ‘ಮೋದಿ ಮ್ಯಾಜಿಕ್’ನಂತೆ, ಯಾವುದೇ ಚುನಾವಣೆಯಲ್ಲಿ ಮತ ಗಳಿಸಲು ಅಮಿತ್ ಶಾ ಹೆಸರು ಸಾಕು. ಮೋದಿ ಸರ್ಕಾರದ ಸಾಧನೆಗಳು ಮತ್ತು ಪೂರೈಸಿದ ಭರವಸೆಗಳ ಆಧಾರದ ಮೇಲೆ ಈ ಬಾರಿ 400 ಕ್ಕೂ ಅಧಿಕ ಸ್ಥಾನಗಳ ಜೊತೆ ನರೇಂದ್ರ ಮೋದಿ ಸರ್ಕಾರ ಪ್ರಬಲ ಪುನರಾಗಮನವನ್ನು ಮಾಡುವುದು ಖಚಿತವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0026.mp4

    

Tags: Amith ShahCAAKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPM Narendra ModiTelanganaಅಮಿತ್ ಶಾತೆಲಂಗಾಣಪ್ರಧಾನಿ ನರೇಂದ್ರ ಮೋದಿಸಿಎಎ
Share196Tweet123Send
Previous Post

ಜಾತಿಕೇಂದ್ರಿತ ಕ್ರೌರ್ಯ ತಡೆಯುವ ವಿಚಾರವಂತಿಕೆ ಅಗತ್ಯ: ಪ್ರೊ.‌ ಶರತ್ ಅನಂತಮೂರ್ತಿ

Next Post

ನಾಳೆ ಮಧ್ಯಾಹ್ನ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ | ನಾಳೆಯಿಂದಲೇ ನೀತಿ ಸಂಹಿತೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮತ ಎಣಿಕೆ ವಿಧಾನದಲ್ಲಿ ಬದಲಾವಣೆ ಮಾಡಲ್ಲ: ಪ್ರತಿಪಕ್ಷಗಳ ಬೇಡಿಕೆ ತಿರಸ್ಕರಿಸಿದ ಆಯೋಗ

ನಾಳೆ ಮಧ್ಯಾಹ್ನ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ | ನಾಳೆಯಿಂದಲೇ ನೀತಿ ಸಂಹಿತೆ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

March 17, 2026
ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

March 17, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

ಅಡುಗೆ ಅನಿಲ ಸಿಲಿಂಡರ್‌ಗಾಗಿ ಸಹಾಯವಾಣಿ | ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾಹಿತಿ

March 17, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

March 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL