No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
  • Advertise With Us
  • Grievances
  • About Us
  • Contact Us
Thursday, July 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಹೊಸನಗರ

ಗುರು ಇಲ್ಲದವರ ಬಾಳಿನಲ್ಲಿ ತಾಪ ಮಾತ್ರ: ರಾಘವೇಶ್ವರ ಶ್ರೀ ಅಭಿಮತ

ಸಂಪನ್ನವಾದ ಜೀವನದಾನ - ಮಹಾಪಾದುಕಾ ಪ್ರತಿಷ್ಠಾಪನೆ : ನಾಳೆ 5000 ದಂಪತಿಗಳಿಂದ ಮಹಾಪಾದುಕಾಪೂಜೆ

kalpa News by kalpa News
April 11, 2019
in ಹೊಸನಗರ
0
ಗುರು ಇಲ್ಲದವರ ಬಾಳಿನಲ್ಲಿ ತಾಪ ಮಾತ್ರ: ರಾಘವೇಶ್ವರ ಶ್ರೀ ಅಭಿಮತ
Share on FacebookShare on TwitterShare on WhatsApp

ರಾಮಚಂದ್ರಾಪುರ ಮಠ: ಗುರುವಿನ ಕೃಪೆಯ ಮಳೆ ಇದ್ದಾಗ ಬದುಕು ತಂಪಾಗಿರುತ್ತದೆ. ಗುರು ಇರುವವರ ಬದುಕು ತಂಪಿನಿಂದ ಕೂಡಿದ್ದರೆ, ಗುರು ಇಲ್ಲದರವರ ಬದುಕಿನಲ್ಲಿ ತಾಪ ಮಾತ್ರ ಇರುತ್ತದೆ. ಗುರು ಛಾಯೆಯಲ್ಲಿ, ಗುರುತತ್ವದ ಆಸರೆಯಲ್ಲಿ ಶಾಂತಿ ಸಮಾಧಾನ ಸದಾ ಇರಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀರಾಘವೇಶ್ವರಭಾರತೀ ಶ್ರೀಗಳು ಹೇಳಿದರು.

ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರಮಠದಲ್ಲಿ 26ನೇ ಸನ್ಯಾಸಗ್ರಹಣ ದಿನಾಚರಣೆ ಅಂಗವಾಗಿ ನಡೆದ ಜೀವನದಾನ ಕಾರ್ಯಕ್ರಮದ ಧರ್ಮ ಸಭೆಯಲ್ಲಿ ಆಶೀರ್ವಚನ ನೀಡಿದರು.

ಬದುಕಿನ ಭಾರಗಳನ್ನು, ಬಂಧನಗಳನ್ನು ಕಳೆದುಕೊಳ್ಳುವಂತಹದ್ದು ಸಂನ್ಯಾಸ. ಶಿಷ್ಯ ಭಕ್ತರ ಅಪೇಕ್ಷೆಯಂತೆ ಕುಟುಂಬದ ದೀಪವನ್ನು ಹಚ್ಚಿ ಸಂನ್ಯಾಸ ಸ್ವೀಕಾರ ದಿನವನ್ನು ಆಚರಿಸುವ ಜತೆಗೆ ಅಭಯವನ್ನು ನೀಡಲಾಗುತ್ತಿದೆ. ದೀಪವನ್ನು ಆರಿಸಿ ಹಾಗೂ ದೀಪವನ್ನು ಬೆಳಗಿ ಜನ್ಮದಿನವನ್ನು ಆಚರಿಸುವ ಪದ್ಧತಿ ಇದೆ. ಆದರೆ ನಾವು ಸಂನ್ಯಾಸ ಸ್ವೀಕರಿಸಿದ ದಿನವನ್ನು ದೀನರಬಾಳಿಗೆ ಬೆಳಕಾಗುವ ಮೂಲಕ ಆಚರಿಸಿಕೊಳ್ಳುತ್ತಿದ್ದೇವೆ. ಪ್ರತಿ ವರ್ಷ ಸಂನ್ಯಾಸಗ್ರಹಣ ದಿನವನ್ನು ’ಜೀವನದಾನ’ ದಿನವಾಗಿ ಆಚರಿಸುತ್ತಿದ್ದು, ಆ ದಿನ ಕಷ್ಟದಲ್ಲಿ ಇರುವ ಕುಟುಂಬಕ್ಕೆ ಅಗತ್ಯವಾದ ಸಹಾಯವನ್ನು ಮಾಡುವುದರಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದರು.


ಶ್ರೀಮಠದ ಜೀವನದಾನ ಟ್ರಸ್ಟ್‌ ಮೂಲಕ ಬದುಕು ನಡೆಸಲಸಾಧ್ಯದ ಬಡ ಕುಟುಂಬದ ಜವಾಬ್ದಾರಿಯನ್ನು ನೋಡಿಕೊಳ್ಳುವ ಕಾರ್ಯಕ್ರಮದ ಅಂಗವಾಗಿ ಹೊನ್ನಾವರದ ಕಡ್ಲೆಯ ಗೋವಿಂದ ಹೆಗಡೆ ಅವರ ಕುಟುಂಬಕ್ಕೆ ಜೀವನದಾನ ನೀಡಲಾಯಿತು. ಮಹಾಪಾದುಕೆ ನಿರ್ಮಾಣ ಮಾಡಿದ ಶಿಲ್ಪಿ ಸದಾಶಿವ ಗುಡಿರ್ಯಾ, ಕೆಲಸದ ಉಸ್ತುವಾರಿ ನೋಡಿಕೊಂಡ ಮುರಳಿಕೃಷ್ಣ ಮಾನಸವನ ಅವರನ್ನು ಗೌರವಿಸಲಾಯಿತು.

ಪದ್ಮಭೂಷಣ ಡಾ.ಗಿರೀಶ ಭಾರದ್ವಾಜ, ಶ್ರೀಮಠದ ಕಾರ್ಯನಿರ್ವಾಹಕ ಅಧಿಕಾರಿ ಕೆ. ಜಿ. ಭಟ್, ಹವ್ಯಕ ಮಹಾಮಂಡಲ ಅಧ್ಯಕ್ಷೆ ಈಶ್ವರಿ ಬೇರ್ಕಡವು, ಕಾರ್ಯದರ್ಶಿ ಹರಿಪ್ರಸಾದ್ ಪೆರಿಯಾಪ್ಪು, ಜೀವನದಾನ ಮತ್ತು ಯೋಗಪಟ್ಟಾಭಿಷೇಕ ದಿನ ಆಯೋಜನ ಸಮಿತಿ ಅಧ್ಯಕ್ಷ ಹಾರಕರೆ ನಾರಾಯಣ ಭಟ್, ಆಯೋಜನ ಸಮಿತಿ ಪ್ರಧಾನ ಕಾರ್ಯದರ್ಶಿ ಸೇರಾಜೆ ಸುಬ್ರಹ್ಮಣ್ಯ ಭಟ್, ಕೋಶಾಧಿಕಾರಿ ಬಂಗಾರಡ್ಕ ಜನಾರ್ದನ ಭಟ್, ಗಣೇಶ್ ಭಟ್ ಮೈಕೆ ಮತ್ತು ಮಠದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.


ಮುಳ್ಳೇರಿಯ ಮಂಡಲ ಕೋಶಾಧಿಕಾರಿ ಸುಬ್ರಹ್ಮಣ್ಯ ಭಟ್ ಗಬ್ಬಲಡ್ಕ, ಯು. ಎಸ್. ವಿಶ್ವೇಶ್ವರ ಭಟ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ಪಾದುಕಾ ಪ್ರದಾನ ಯಕ್ಷಗಾನ ತಾಳಮದ್ದಳೆ ನಡೆಯಿತು. ಕಲಾವಿದರಾಗಿ ಕುರಿಯ ಗಣಪತಿ ಶಾಸ್ತ್ರಿ, ಉಮಾಕಾಂತ ಭಟ್ ಮೇಲುಕೋಟೆ, ಮೋಹನ ಭಾಸ್ಕರ ಹೆಗಡೆ, ಅಂಬಾಪ್ರಸಾದ ಪಾತಾಳ ಮತ್ತಿತರರು ಭಾಗವಹಿಸಿದರು.

ಮಹಾ ಪಾದುಕೆ ಪ್ರತಿಷ್ಠೆ:

ಮಾಣಿಮಠದ ಆವರಣದಲ್ಲಿ ಸ್ಥಾಪನೆಯಾದ ಶಿಲಾಮಯವಾದ ಶಂಕರರ ಮಹಾಪಾದುಕೆಯನ್ನು ವೇಣೂರು, ಗುರುವಾಯನಕೆರೆ, ಉಪ್ಪಿನಂಗಡಿ, ಪುತ್ತೂರು ಮಾರ್ಗವಾಗಿ ಭವ್ಯ ಶೋಭಾಯಾತ್ರೆ ಮೂಲಕ ಪೆರಾಜೆ ಮಠಕ್ಕೆ ತಂದು, ಮಂಗಳವಾರ ಮಧ್ಯಾಹ್ನ 12 ಗಂಟೆಗೆ ಮಾಣಿಮಠದಲ್ಲಿ ಮಹಾಪಾದುಕೆ ಸ್ಥಾಪನೆ ಧಾರ್ಮಿಕ ವಿಧಿವಿಧಾನದ ಮೂಲಕ ನಡೆಯಿತು.

5000 ದಂಪತಿಗಳಿಂದ ನಾಳೆ ಮಹಾಪಾದುಕಾ ಪೂಜೆ:

ಐತಿಹಾಸಿಕವಾದ ಮಹಾಪಾದುಕಾಪೂಜೆ ಕಾರ್ಯಕ್ರಮ ನಾಳೆ ನಡೆಯಲಿದೆ, ಕುಮಟಾ – ಹೊನ್ನಾವರ – ಶಿವಮೊಗ್ಗ – ಮಂಗಳೂರು – ಹುಬ್ಬೈ- ಕೊಡಗು- ಸಿದ್ದಾಪುರ- ಕಾಸರಗೋಡು – ಪುಣೆ – ಮುಂಬಯಿ ಹಾಗೂ ಚೆನೈ ಸೇರಿದಂತೆ ರಾಜ್ಯ ಹೊರರಾಜ್ಯಗಳ ಸುಮಾರು 5000 ದಂಪತಿಗಳು ಶ್ರೀಶಂಕರಾಚಾರ್ಯರ ಪಾದುಕೆಗಳಿಗೆ ಪೂಜೆ ಸಲ್ಲಿಸಲಿದ್ದಾರೆ.

ಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳ 26ನೆಯ ಯೋಗಪಟ್ಟಾಭಿಷೇಕ ದಿನಾಚರಣೆಯ ಪ್ರಯುಕ್ತ ಈ ಕಾರ್ಯಕ್ರಮ ಸಂಪನ್ನವಾಗುತ್ತಿದ್ದು, ಶಂಕರರ ಪಾದುಕಾಪೂಜೆಯ ಮೂಲಕ ಗುರುಪರಂಪರೆಗೆ ಶ್ರದ್ಧಾಭಕ್ತಿಯನ್ನು ಸಲ್ಲಿಸಲಿದ್ದಾರೆ. ಕಳೆದ 25 ವರ್ಷಗಳಿಂದ ಸಮಾಜಕ್ಕೆ ನಿರಂತರ ಮಾರ್ಗದರ್ಶನ ಮಾಡುತ್ತಾ, ಗೋಸಂರಕ್ಷಣೆ ಸೇರಿದಂತೆ ವಿವಿಧ ಪ್ರಾಕಾರಗಳಲ್ಲಿ ನಾಡಿನ ಹಿತಚಿಂತನೆಯಲ್ಲಿ ತೊಡಗಿಸಿಕೊಂಡಿರುವ ಪೂಜ್ಯ ಗುರುಗಳ 26ನೆಯ ವರ್ಷದ ಯೋಗಪಟ್ಟಾಭಿಷೇಕ ದಿನದಂದು ಸಹಸ್ರ ಸಹಸ್ರ ಶಿಷ್ಯಭಕ್ತರು ಧನ್ಯತೆಯ ಭಾವ ಸಮರ್ಪಣೆ ಮಾಡಲಿದ್ದಾರೆ. ಮಹಾಪಾದುಕಾಪೂಜೆಯಲ್ಲಿ ಪಾಲ್ಗೊಳ್ಳುವ ಭಕ್ತರಿಗೆ ರಜತ ಪಾದುಕೆಯನ್ನು ಪ್ರಸಾದ ರೂಪದಲ್ಲಿ ಶ್ರೀಗಳು ನೀಡಿ ಹರಸಲಿದ್ದಾರೆ.

Tags: HosanagaraKannada NewsKumataMalnad NewsRaghaveshwara SriShivamoggaSri Ramachandrapura Muttರಾಘವೇಶ್ವರಭಾರತೀ ಶ್ರೀಶ್ರೀರಾಮಚಂದ್ರಾಪುರಮಠಸನ್ಯಾಸಗ್ರಹಣ ದಿನಾಚರಣೆ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಜನಿ ಅಭಿಮಾನಿಗಳಲ್ಲಿ ಹುಚ್ಚೆಬ್ಬಿಸಿದ ದರ್ಬಾರ್ ಚಿತ್ರ ಫಸ್ಟ್‌’ಲುಕ್

Next Post

ಶಿವಮೊಗ್ಗ ಜಿಲ್ಲೆಯಾದ್ಯಂತ ಕೆ.ಪಿ. ನಂಜುಂಡಿ ಪ್ರಚಾರ: ಮೋದಿ ಕೈ ಬಲಪಡಿಸಲು ಕರೆ

kalpa News

kalpa News

Next Post
ಶಿವಮೊಗ್ಗ ಜಿಲ್ಲೆಯಾದ್ಯಂತ ಕೆ.ಪಿ. ನಂಜುಂಡಿ ಪ್ರಚಾರ: ಮೋದಿ ಕೈ ಬಲಪಡಿಸಲು ಕರೆ

ಶಿವಮೊಗ್ಗ ಜಿಲ್ಲೆಯಾದ್ಯಂತ ಕೆ.ಪಿ. ನಂಜುಂಡಿ ಪ್ರಚಾರ: ಮೋದಿ ಕೈ ಬಲಪಡಿಸಲು ಕರೆ

Leave a Reply Cancel reply

Your email address will not be published. Required fields are marked *

No Result
View All Result
ಬೆಂಗಳೂರಿನಲ್ಲಿ ಆತ್ಮವಿಶ್ವಾಸದಿಂದ ಮೊದಲ ಮನೆ ಖರೀದಿಗೆ ಮುಂದಾಗುತ್ತಿರುವ ಜೆನ್ ಜೀ ತಲೆಮಾರು: ಕೋಟಕ್ ವರದಿ
English Articles

Kotak Mahindra to acquire Deutsche Bank’s retail banking

by kalpa News
July 1, 2026
0

Kalpa Media House  | Bengaluru | Kotak Mahindra Bank Ltd. (“KMBL” / “Kotak”) and Deutsche Bank AG (XETRA: DBKGn.DB /...

Read moreDetails
A.G. Srinivas assumes charge as Additional General Manager of SWR

A.G. Srinivas assumes charge as Additional General Manager of SWR

June 30, 2026
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL