No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Thursday, June 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ರಾಜಕೀಯ ಕಪಿಮುಷ್ಠಿಯಿಂದ ದೇಗುಲ, ಮಠ ಮುಕ್ತಗೊಳ್ಳಬೇಕು | ಸುಗುಣೇಂದ್ರ ತೀರ್ಥಶ್ರೀ ಆಗ್ರಹ

ತಿರುಮಲ ಲಡ್ಡು ಪ್ರಸಾದ ಘಟನೆ ಅತ್ಯಂತ ಅಕ್ಷಮ್ಯ | ಪುತ್ತಿಗೆ, ಭಂಡಾರಕೇರಿ ಸ್ವಾಮೀಜಿಗಳ ಖಂಡನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 22, 2024
in ಉಡುಪಿ
0
ರಾಜಕೀಯ ಕಪಿಮುಷ್ಠಿಯಿಂದ ದೇಗುಲ, ಮಠ ಮುಕ್ತಗೊಳ್ಳಬೇಕು | ಸುಗುಣೇಂದ್ರ ತೀರ್ಥಶ್ರೀ ಆಗ್ರಹ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಉಡುಪಿ  |

ತಿರುಪತಿ ತಿರುಮಲದಲ್ಲಿ ನಡೆದ ಲಡ್ಡೂ ಪ್ರಸಾದ ಘಟನೆ ಅತ್ಯಂತ ಖಂಡನೀಯವಾದುದು ಎಂದು ಉಡುಪಿ #Udupi ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು ಖಂಡಿಸಿದ್ದಾರೆ.

ಈ ಕುರಿತಂತೆ ಮಾತನಾಡಿದ ಅವರು, ತಿರುಮಲ ಕ್ಷೇತ್ರದಲ್ಲಿ ಲಡ್ಡೂ #Laddu ಪ್ರಸಾದದಲ್ಲಿ ನಡೆದಿರುವ ಕಲಬೆರಕೆಯ ಘಟನೆ ಅತ್ಯಂತ ಖಂಡನೀಯ ಹಾಗೂ ಅಕ್ಷಮ್ಯ ಅಪರಾಧವಾಗಿದೆ ಎಂದರು.
ಹಿಂದೂ ಧರ್ಮೀಯರ ಅತ್ಯಂತ ಪ್ರಮುಖ ಶ್ರದ್ಧಾಕೇಂದ್ರವಾದ ತಿರುಪತಿಯ ಶ್ರೀ ವೇಂಕಟೇಶ್ವರ ದೇವರ ಪರಮ ಪಾವನವಾದ ನೈವೇದ್ಯ ಪ್ರಸಾದವನ್ನು ಕಲಬೆರಕೆಯ ತುಪ್ಪವನ್ನು ಮಿಶ್ರಣ ಮಾಡುವ ಮೂಲಕ ದೊಡ್ಡ ಅಪಚಾರವನ್ನು ಮಾಡಲಾಗಿದೆ. ಈ ಮೂಲಕ ಬಹುದೊಡ್ಡ ಧಾರ್ಮಿಕ ಸಮಾಜವನ್ನು ಘಾಸಿಗೊಳಿಸಿದ್ದು ಅತ್ಯಂತ ಖಂಡನೀಯ ಮತ್ತು ಅಕ್ಷಮ್ಯ ಅಪರಾಧವಾಗಿದೆ ಎಂದರು.

ದೇವಸ್ಥಾನ ಮತ್ತು ಮಠ ಮಂದಿರಗಳ ಮೇಲೆ ನಿರಂತರವಾಗಿ ನಡೆಯುತ್ತಿರುವ ಆಕ್ರಮಣಗಳನ್ನು ಶಾಶ್ವತವಾಗಿ ತಡೆಯಬೇಕಿದೆ. ಇದಕ್ಕಾಗಿ ರಾಜಕೀಯ ಪಕ್ಷಗಳ ಕಪಿಮುಷ್ಟಿಯಿಂದ ದೇವಸ್ಥಾನ ಮತ್ತು ಮಠ ಮಂದಿರಗಳನ್ನು ಮುಕ್ತಗೊಳಿಸಬೇಕು ಎಂದು ಆಗ್ರಹಿಸಿದರು.

ಸನಾತನ ಧರ್ಮದ ಸಂರಕ್ಷಣೆಗಾಗಿ ರಾಷ್ಟ್ರ ಮಟ್ಟದಲ್ಲಿ ಸಂತರ ಪೀಠಾಧಿಪತಿಗಳ ನೇತೃತ್ವದ ಮಾರ್ಗದರ್ಶಕ ಮಂಡಳಿಯನ್ನು ರಚಿಸಬೇಕು.

ಯಾವುದೇ ಕಾರಣಕ್ಕೂ ರಾಜಕೀಯ ಹಸ್ತಕ್ಷೇಪ ಇರಬಾರದು ಎಂದು ಶ್ರೀಪಾದರು ತಿಳಿಸಿದರು.
ಶ್ರೀಭಂಡಾರಿಕೇರಿ ಮಠಾಧೀಶರಿಂದ ಖಂಡನೆ
ತಿರುಪತಿಯಲ್ಲಿ ಶ್ರೀನಿವಾಸನ ಸನ್ನಿಧಿಯಲ್ಲಿ ನಡೆದಿರುವ ಅಪಚಾರವನ್ನು ಶ್ರೀ ಭಂಡಾರಕೇರಿ ಮಠಾಧೀಶರಾದ ಶ್ರೀವಿದ್ಯೇಶತೀರ್ಥ ಶ್ರೀಪಾದಂಗಳವರು ಖಂಡಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ಇದೊಂದು ಸಹಿಸಲು ಸಾಧ್ಯವಾಗದ ಅಪಚಾರವಾಗಿದೆ. ಇಂತಹ ಕೃತ್ಯಗಳು ನಿಲ್ಲಬೇಕು. ಇದನ್ನು ಖಂಡಿಸಿ ಧರ್ಮ ಸಂಸತ್ ಅನ್ನು ರಚಿಸಿ ಆ ಮೂಲಕ ರಾಜಕೀಯ ಪಕ್ಷಗಳ ಹಸ್ತಕ್ಷೇಪದಿಂದ ಮುಕ್ತಗೊಳಿಸಬೇಕು ಎಂದು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  Also read: ವಾಲಿಬಾಲ್ ಪಂದ್ಯಾವಳಿ: ಕ್ರೈಸ್ಟ್‌ಕಿಂಗ್ ತಂಡ ಸತತ ಎರಡನೇ ಬಾರಿಗೆ ಮೈಸೂರು ವಿಭಾಗಮಟ್ಟಕ್ಕೆ ಆಯ್ಕೆ

http://kalpa.news/wp-content/uploads/2024/04/VID-20240426-WA0008.mp4

               

Tags: Kannada News WebsiteLatest News KannadaPuttige MuttPuttige SwamijiTirumalaTirupatiTirupati LadduUdupiಉಡುಪಿತಿರುಪತಿತಿರುಮಲಪುತ್ತಿಗೆ ಮಠಲಡ್ಡೂ ಪ್ರಸಾದಶ್ರೀ ವೇಂಕಟೇಶ್ವರಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರುಸನಾತನ ಧರ್ಮ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬೆಂಗಳೂರು ಹಾರರ್ | ಯುವತಿಯನ್ನು ಹತ್ಯೆ ಮಾಡಿ, ತುಂಡುತುಂಡಾಗಿ ಕತ್ತರಿಸಿ ಫ್ರಿಡ್ಜ್’ನಲ್ಲಿ ಇಟ್ಟ ರಾಕ್ಷಸ

Next Post

ಲಡ್ಡುವಿನಲ್ಲಿ ಪ್ರಾಣಿ ಕೊಬ್ಬು ಬಳಕೆ | ತಿರುಪತಿಯಲ್ಲಿ ಶಾಂತಿ ಹೋಮ, ಶುದ್ಧೀಕರಣ ಕಾರ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಲಡ್ಡುವಿನಲ್ಲಿ ಪ್ರಾಣಿ ಕೊಬ್ಬು ಬಳಕೆ | ತಿರುಪತಿಯಲ್ಲಿ ಶಾಂತಿ ಹೋಮ, ಶುದ್ಧೀಕರಣ ಕಾರ್ಯ

ಲಡ್ಡುವಿನಲ್ಲಿ ಪ್ರಾಣಿ ಕೊಬ್ಬು ಬಳಕೆ | ತಿರುಪತಿಯಲ್ಲಿ ಶಾಂತಿ ಹೋಮ, ಶುದ್ಧೀಕರಣ ಕಾರ್ಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
Rescue of 10 cows being transported illegally in Holehonnur

ಹೊಳೆಹೊನ್ನೂರು | ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳ ರಕ್ಷಣೆ | ಚಾಲಕ ಮುನೀರ್ ವಶಕ್ಕೆ

June 17, 2026
CMCRI Chitradurga

ಚಿತ್ರದುರ್ಗ | CMCRIನಲ್ಲಿ ತಜ್ಞರ ವಿಶೇಷ ಉಪನ್ಯಾಸ | ವಿದ್ಯಾರ್ಥಿಗಳಿಗೆ ಹೊಸ ದಿಕ್ಕು

June 17, 2026
ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

June 17, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಸಹಶಿಕ್ಷಕರು, ಅಡುಗೆ ಕೆಲಸದವರೊಂದಿಗೆ ಜಗಳ | ಮುಖ್ಯ ಶಿಕ್ಷಕ ಆತ್ಮಹತ್ಯೆ

June 17, 2026
ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

ಜೂ.18 ರಂದು ಸ್ವಾನಂದಾಶ್ರಮದಲ್ಲಿ ಶ್ರೀ ಏಕಾಕ್ಷರ ಮಹಾಗಣಪತಿ ಪ್ರತಿಷ್ಠಾಪನಾ ಮಹೋತ್ಸವ

June 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL