ಕಲ್ಪ ಮೀಡಿಯಾ ಹೌಸ್ | ತಲಕಾಡು |
ಈಜಲು ನೀರಿಗೆ ಇಳಿದಿದ್ದ ಇಬ್ಬರು ಬಾಲಕರು ಮುಳುಗಿ ಸಾವನ್ನಪ್ಪಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.
ಮೃತ ಬಾಲಕರನ್ನು ಲೋಹಿತ್ ಹಾಗೂ ಯತೀಶ್ ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಪ್ರವಾಸಕ್ಕೆಂದು ಬಂದಿದ್ದವರು ನಿಸರ್ಗಧಾಮದಲ್ಲಿ ಈಜಲು ನೀರಿಗೆ ಇಳಿದಿದ್ದರು. ಆದರೆ, ಈ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ದುರ್ಮರಣಕ್ಕೀಡಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post