ಕಲ್ಪ ಮೀಡಿಯಾ ಹೌಸ್ | ಥಾಣೆ |
ಚಲಿಸುತ್ತಿದ್ಧ ರೈಲಿನಲ್ಲಿ ಆರು ವರ್ಷದ ಬಾಲಕಿಯ ಮೇಲೆ ನೀಚನೊಬ್ಬ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.
Also read: ಕಲಾ ತಪಸ್ವಿ, ಹಿರಿಯ ನಟ ರಾಜೇಶ್ ವಿಧಿವಶ
ಉತ್ತರ ಪ್ರದೇಶದ ಘೋರಕ್’ಪುರದಿಂದ ಮುಂಬೈಗೆ ತೆರಳುತ್ತಿದ್ದ ರೈಲಿನಲ್ಲಿ ತನ್ನ ಮೂವರು ಮಕ್ಕಳೊಂದಿಗೆ ಮಹಿಳೆಯೊಬ್ಬರು ಪ್ರಯಾಣಿಸುತ್ತಿದ್ದರು. ಈ ವೇಳೆ ಮಗುವನ್ನು ಪುಸಲಾಯಿಸಿ ಕರೆದೊಯ್ದ ಸೋನು ಪ್ರಜಾಪತಿ ಎಂಬ ದುಷ್ಟ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದು, ಸದ್ಯ ಆತನನ್ನು ಬಂಧಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post