No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Wednesday, July 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಡಗು

ಕೊಡಗಿನ ಮಂದಿಗಾಗಿ 1 ತಿಂಗಳ ವೇತನ ನೀಡಲು ಬಿಜೆಪಿ ನಿರ್ಧಾರ

kalpa News by kalpa News
August 20, 2018
in ಕೊಡಗು
0
Share on FacebookShare on TwitterShare on WhatsApp

ಬೆಂಗಳೂರು: ಭಾರೀ ಪ್ರವಾಹದಿಂದ ತತ್ತರಿಸಿ ಹೋಗಿರುವ ಕೊಡಗಿನ ಮಂದಿಗೆ ಸಹಾಯ ಮಾಡಲು ರಾಜ್ಯ ಬಿಜೆಪಿಯ ಎಲ್ಲ ಶಾಸಕರು ಹಾಗೂ ಸಾಂಸದರು ನಿರ್ಧರಿಸಿದ್ದಾರೆ.

ಈ ಕುರಿತಂತೆ ಮಾತನಾಡಿರುವ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ರಾಜ್ಯ ಬಿಜೆಪಿಯ ಶಾಸಕರು, ಪರಿಷತ್ ಮತ್ತು ಲೋಕಸಭಾ ಸದಸ್ಯರ 1 ತಿಂಗಳ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲು ನಿರ್ಧರಿಸಲಾಗಿದೆ ಎಂದರು.

ಕೊಡಗು ಜಿಲ್ಲೆಯಲ್ಲಿ ಊಹೆಗೂ ನಿಲುಕದಷ್ಟು ಹಾನಿಯುಂಟಾಗಿದ್ದು, ಜಿಲ್ಲೆಯ ಜನರು ತಮ್ಮ ಸಹಜ ಜೀವನಕ್ಕೆ ಮರಳಲು ಹೆಣಗಾಡುತ್ತಿದ್ದಾರೆ. ಮನೆ ಮತ್ತು ಆಸ್ತಿ ಎಲ್ಲವನ್ನೂ ಕಳೆದುಕೊಂಡಿರುವ ಜನರ ನೆರವಿಗೆ ಧಾವಿಸುವುದು ನಮ್ಮ ಪ್ರಥಮ ಕರ್ತವ್ಯವಾಗಿದೆ. ಸದ್ಯಕ್ಕೆ ನೆರವು ಕೇಂದ್ರಗಳಲ್ಲಿ ಆಶ್ರಯ ಪಡೆದಿರುವ ಜನರಿಗೆ ಸಮರೋಪಾದಿಯಲ್ಲಿ ಶಾಶ್ವತ ನೆಲೆಯನ್ನು ಒದಗಿಸಬೇಕಾದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತಷ್ಟು ಚುರುಕಾಗಿ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಬೇಕು ಯಡಿಯೂರಪ್ಪ ಆಗ್ರಹಿಸಿದ್ದಾರೆ.

ಪುನರ್ವಸತಿ ಕೇಂದ್ರಗಳಲ್ಲಿರುವ ಸಂತ್ರಸ್ತರನ್ನು ತಾವು ಖುದ್ದಾಗಿ ಭೇಟಿ ಮಾಡಿದ್ದೇನೆ. ಸರ್ವಸ್ವವನ್ನೂ ಕಳೆದುಕೊಂಡಿರುವ ಜನರಿಗೆ ಶಾಶ್ವತ ಪುನರ್ವಸತಿ ಸೌಲಭ್ಯ ಒದಗಿಸಲು ಕೇಂದ್ರ ಸರ್ಕಾರದಿಂದಲೂ ನೆರವು ಒದಗಿಸಲು ಯತ್ನಿಸಲಾಗುವುದು. ರಾಜ್ಯ ಸರ್ಕಾರವೂ ತಕ್ಷಣವೇ ಈ ಸಂಬಂಧ ಯೋಜನೆ ರೂಪಿಸಿ, ಅನುಷ್ಠಾನಕ್ಕೆ ತರಬೇಕು ಎಂದವರು ಆಗ್ರಹಿಸಿದ್ದಾರೆ.

ಶಾಸಕರು, ಸಂಸದರು ಒಂದು ತಿಂಗಳ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕಳುಹಿಸಲಾಗುವುದು. ಸಾರ್ವಜನಿಕರು ಕೂಡ ಪರಿಹಾರ ನಿಧಿಗೆ ಉದಾರವಾಗಿ ಧನ ಸಹಾಯ ಮಾಡಬೇಕು ಎಂದು ಯಡಿಯೂರಪ್ಪ ಮನವಿ ಮಾಡಿದ್ದಾರೆ.

Tags: B S yeddyurappaBJPFloods in CoorgKodagu
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಟಲ್ ಜೀ ಅಧಿಕಾರಕ್ಕಾಗಿ ಎಂದಿಗೂ ಸಿದ್ದಾಂತ ಬಿಟ್ಟವರಲ್ಲ: ಮೋದಿ

Next Post

Highlights: 21.08.2018

kalpa News

kalpa News

Next Post

Highlights: 21.08.2018

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!