Friday, July 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಮಲೆನಾಡ ಸಹ್ಯಾದ್ರಿ ಉತ್ಸವದಲ್ಲಿದೆ ಬಸ್, ಹೆಲಿ ಟೂರಿಸಂ

ಕ್ರೀಡಾ ಸ್ಪರ್ಧೆಗಳು, ಹೆಲಿ ಟೂರ್, ಟಾಂಗಾ ಟೂರ್ ಆಕರ್ಷಣೆ: ಜಿಲ್ಲಾಧಿಕಾರಿ

January 16, 2019
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಶಿವಮೊಗ್ಗ: ಜ.23ರಿಂದ 27ರವರೆಗೆ ನಡೆಯಲಿರುವ ಸಹ್ಯಾದ್ರಿ ಉತ್ಸವದ ಅಂಗವಾಗಿ ಹಲವು ಕ್ರೀಡಾಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದ್ದು, ಹೆಲಿಕ್ಯಾಪ್ಟರ್ ಮೂಲಕ ಇಲ್ಲಿನ ಪ್ರವಾಸಿ ತಾಣಗಳನ್ನು ವೀಕ್ಷಿಸುವ ಅವಕಾಶವನ್ನು ಸಾರ್ವಜನಿಕರಿಗೆ ಕಲ್ಪಿಸಲಾಗುತ್ತಿದೆ.

ಈ ಕುರಿತಂತೆ ಜಿಲ್ಲಾಧಿಕಾರಿ ಕೆ.ಎ.ದಯಾನಂದ ಮಾಹಿತಿ ನೀಡಿದ್ದು, ಸಾರ್ವಜನಿಕರಿಗಾಗಿ ವಿವಿಧ ರೀತಿಯ ಟೂರ್ ಪ್ಯಾಕೇಜ್’ಗಳನ್ನು ಆಯೋಜನೆ ಮಾಡಲಾಗಿದೆ ಎಂದಿದ್ದಾರೆ.

ಹೀಗಿವೆ ಟೂರ್ ಪ್ಯಾಕೇಜ್’ಗಳು:

ಬಸ್ ಟೂರ್ ಪ್ಯಾಕೇಜ್: ಉತ್ಸವದ ಮೂಲಕ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡಲು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಇದಕ್ಕೆ ಪೂರಕವಾಗಿ ಜಿಲ್ಲೆಯ ಪ್ರವಾಸಿ ತಾಣಗಳಿಗೆ ಸಬ್ಸಿಡಿ ದರದಲ್ಲಿ ಬಸ್ ಮೂಲಕ ಟೂರ್ ಪ್ಯಾಕೇಜ್ ಮಾಡಲಾಗಿದೆ.

ಒಟ್ಟು 7 ಮಾರ್ಗಗಳನ್ನು ಮಾಡಲಾಗಿದ್ದು, ಕೇವಲ 100 ರೂ. ದರ ನಿಗದಿಪಡಿಸಲಾಗಿದೆ. ಸೈನ್ಸ್ ಮೈದಾನದಿಂದ ಪ್ರತಿದಿನ ಮುಂಜಾನೆ 7.30 ಗಂಟೆಗೆ ಬಸ್ ಹೊರಟು ಸಂಜೆ 5.30ಕ್ಕೆ ವಾಪಾಸಾಗಲಿದೆ. ಉತ್ತಮ ಗುಣಮಟ್ಟದ ಖಾಸಗಿ ಬಸ್’ಗಳ ಮೂಲಕ ಪ್ರವಾಸ.

ಮಧ್ಯಾಹ್ನದ ಊಟದ ವೆಚ್ಚವನ್ನು ಸಹ ಭರಿಸಲಾಗುವುದು. ಸಾರ್ವಜನಿಕರು ಜಿಲ್ಲೆಯ ಪ್ರವಾಸಿ ತಾಣಗಳಿಗೆ ಕಡಿಮೆ ವೆಚ್ಚದಲ್ಲಿ ಭೇಟಿ ನೀಡಲು ಇದು ಉತ್ತಮ ಅವಕಾಶವಾಗಿದೆ. ಚಾರಣಪ್ರಿಯರಿಗಾಗಿ ಚಾರಣ ಮಾರ್ಗವನ್ನು ಗುರುತಿಸಿ ಗೈಡೆಡ್ ಚಾರಣ ಮಾಡಿಸಲಾಗುತ್ತದೆ.

ಬಸ್ ಟೂರ್ ಮಾರ್ಗಗಳು:
1. ಶಿವಮೊಗ್ಗ, ಹರಕೆರೆ, ಗಾಜನೂರು, ಸಕ್ರೆಬೈಲು, ಮಂಡಗದ್ದೆ, ಚಿಬ್ಬಲಗುಡ್ಡ, ಮೃಗವಧೆ, ಕುಪ್ಪಳ್ಳಿ, ಶಿವಮೊಗ್ಗ
2. ಶಿವಮೊಗ್ಗ, ಸೂರಗೊಂಡನಕೊಪ್ಪ, ಅಂಜನಾಪುರ ಡ್ಯಾಂ, ಹುಚ್ಚರಾಯಸ್ವಾಮಿ ದೇವಸ್ಥಾನ, ಉಡತಡಿ, ಬಳ್ಳಿಗಾವೆ, ತೊಗರ್ಸಿ, ಶಿವಮೊಗ್ಗ
3. ತ್ಯಾವರೆಕೊಪ್ಪ, ಮುದ್ದಿನಕೊಪ್ಪ, ಸಾಗರ ಮಾರಿಕಾಂಬ ದೇವಸ್ಥಾನ, ಇಕ್ಕೇರಿ, ಕೆಳದಿ, ಶ್ರೀಧರ ಆಶ್ರಮ, ವರದಹಳ್ಳಿ, ಜೋಗ, ಶಿವಮೊಗ್ಗ
4. ಶಿವಮೊಗ್ಗ, ಕೋಡೂರು, ಕಾರಣಗಿರಿ, ನಗರಕೋಟೆ, ನಿಟ್ಟೂರು, ಸಿಗಂದೂರು, ಶಿವಮೊಗ್ಗ.
5. ಶಿವಮೊಗ್ಗ, ಹರಕೆರೆ, ಗಾಜನೂರು, ಸಕ್ರೆಬೈಲು, ಮಂಡಗದ್ದೆ, ತೀರ್ಥಹಳ್ಳಿ ರಾಮೇಶ್ವರ, ಕುಂದಾದ್ರಿ, ಆಗುಂಬೆ, ಶಿವಮೊಗ್ಗ.
6. ಶಿವಪ್ಪ ನಾಯಕ ಅರಮನೆ, ಕೋಟೆ ಆಂಜನೇಯ ದೇವಸ್ಥಾನ, ಗಾಜನೂರು ಜಲಾಶಯ, ಸಕ್ರೆಬೈಲು, ಕೂಡ್ಲಿ, ಸೇಕ್ರೆಡ್ ಹಾರ್ಟ್ ಚರ್ಚ್, ತ್ಯಾವರೆಕೊಪ್ಪ, ಮುದ್ದಿನಕೊಪ್ಪ ಟ್ರೀ ಪಾರ್ಕ್, ಶಿವಮೊಗ್ಗ.

ಹೆಲಿ ಟೂರಿಸಂ:
ಶಿವಮೊಗ್ಗ ನಗರದ ವೈಮಾನಿಕ ಪ್ರವಾಸಕ್ಕಾಗಿ ಉತ್ಸವದ ದಿನಗಳಲ್ಲಿ ಇದೇ ಮೊದಲ ಬಾರಿಗೆ ಹೆಲಿ ಟೂರಿಸಂ ಆಯೋಜಿಸಲಾಗುತ್ತಿದೆ. 8 ನಿಮಿಷಕ್ಕೆ 2.5 ಸಾವಿರ ರೂ, 10 ನಿಮಿಷಕ್ಕೆ 3 ಸಾವಿರ ರೂ. ಹಾಗೂ 1 ಗಂಟೆ 10 ನಿಮಿಷಗಳ ಜೋಗ್ ಪ್ಯಾಕೇಜ್’ಗೆ 20 ಸಾವಿರ ರೂ. ನಿಗದಿಪಡಿಸಲಾಗಿದೆ. ಹೆಲಿಪ್ಯಾಡ್’ನಿಂದ ಹೆಲಿಕಾಪ್ಟರ್ ಟೇಕಾಫ್ ಆಗಲಿದೆ.

ಟಾಂಗ್ ಟೂರ್:
ಶಿವಮೊಗ್ಗ ನಗರದಲ್ಲಿ ಪ್ರವಾಸಿ ತಾಣಗಳಿಗೆ, ಕಾರ್ಯಕ್ರಮದ ಮುಖ್ಯ ವೇದಿಕೆಗೆ ಸೇರಿದಂತೆ ಇನ್ನಿತರ ಕಡೆಗಳಿಗೆ ಸಾರ್ವಜನಿಕರನ್ನು ಕರೆದೊಯ್ಯಲು ಟಾಂಗಾ ಟೂರ್ ವ್ಯವಸ್ಥೆ ಮಾಡಲಾಗಿದೆ. ಅಲಂಕೃತವಾಗಿರುವ ಟಾಂಗಾಗಳು ನೆಹರು ಮೈದಾನ ಬಳಿ ಲಭ್ಯವಿರಲಿದೆ.

ಉತ್ಸವದ ಅಂಗವಾಗಿ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದ್ದು, ಜನವರಿ 24ರಂದು ಬೆಳಿಗ್ಗೆ 9.30ಗಂಟೆಗೆ ಆರಂಭವಾಗಲಿದೆ.

ನೋಂದಣಿಗೆ ಮನವಿ:
ಕ್ರೀಡೆಗಳ ಕುರಿತಾದ ಮಾಹಿತಿ ಹಾಗೂ ನೋಂದಣಿಗಾಗಿ ಲೋಕೇಶ್ 9483778002, ಉದ್ಯೋಗ ಮೇಳಕ್ಕೆ ಸಂಬಂಧಿಸಿದಂತೆ ಶಿವಲಿಂಗು 8762778402, 08182-255293, ಹೆಲಿಟೂರ್ ಬುಕ್ಕಿಂಗ್’ಗಾಗಿ ಚಂದನ್ 9742038039, ಬಸ್ ಟೂರ್’ಗಾಗಿ ದರ್ಶನ್ 9591522903ಸಂಪರ್ಕಿಸಿ ಬುಕ್ಕಿಂಗ್ ಮಾಡಬಹುದು.

ಇನ್ನು, ಕೆಸರು ಗದ್ದೆ ಓಟ, ಸೈಕಲ್ ಸ್ಪರ್ಧೆ, ಎತ್ತಿನಗಾಡಿ ಓಟ, ದೇಹದಾಢ್ರ‍್ಯ ಸ್ಪರ್ಧೆ ಲಾನ್ ಟೆನ್ನಿಸ್, ಈಜು, ಸ್ಕೇಟಿಂಗ್ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ.

ಜಿಲ್ಲಾಧಿಕಾರಿ ಅವರು ಸಹ್ಯಾದ್ರಿ ಉತ್ಸವದ ಆಕರ್ಷಕ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ. ಅಪರ ಜಿಲ್ಲಾಧಿಕಾರಿ ಅನುರಾಧ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಹನುಮನಾಯ್ಕ, ಯುವಜನಸೇವಾ ಮತ್ತು ಕ್ರೀಡಾಧಿಕಾರಿ ರಮೇಶ್, ಜಿಲ್ಲಾ ಉದ್ಯೋಗಾಧಿಕಾರಿ ಕಲಂದರ್ ಮತ್ತಿತರರು ಉಪಸ್ಥಿತರಿದ್ದರು.

Tags: Heli TourismSahyadriSahyadri Utsav 2019ShivamoggaShivamogga DC DayanandUtsavaಟಾಂಗಾ ಟೂರ್ವೈಮಾನಿಕ ಪ್ರವಾಸಸಹ್ಯಾದ್ರಿ ಉತ್ಸವಹೆಲಿಟೂರ್
Previous Post

ಕದ್ರಿ ಪಾರ್ಕ್ ನಲ್ಲಿ ಕಾಂಡೋಮ್ ಕೃಷಿ! ಅನೈತಿಕ ಚಟುವಟಿಕೆಯ ಬೆಳೆ!

Next Post

ಮಾರ್ಚ್ ಮೊದಲ ವಾರದಲ್ಲಿ ಲೋಕಸಭಾ ಚುನಾವಣೆ ಘೋಷಣೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಾರ್ಚ್ ಮೊದಲ ವಾರದಲ್ಲಿ ಲೋಕಸಭಾ ಚುನಾವಣೆ ಘೋಷಣೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಗಾಂಧೀ ಅನುಯಾಯಿ ಎಲ್. ನರಸಿಂಹಯ್ಯರಿಗೆ ಪ್ರೊ. ಎಂ. ಕರೀಮುದ್ದೀನ್ ಪ್ರಶಸ್ತಿ

July 4, 2025

ಕಾರ್ಕಳ | ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಉಚಿತ ಲಾಂಗ್‌ಟರ್ಮ್ ನೀಟ್ ತರಬೇತಿ

July 4, 2025

Aspire For Her Hosts SheExports in Bengaluru: Global Insights, Local Inspiration

July 4, 2025

ಚಿಕ್ಕಮಗಳೂರು-ಯಶವಂತಪುರ ನಡುವಿನ ಅರಳಗುಪ್ಪೆ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್

July 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಗಾಂಧೀ ಅನುಯಾಯಿ ಎಲ್. ನರಸಿಂಹಯ್ಯರಿಗೆ ಪ್ರೊ. ಎಂ. ಕರೀಮುದ್ದೀನ್ ಪ್ರಶಸ್ತಿ

July 4, 2025

ಕಾರ್ಕಳ | ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಉಚಿತ ಲಾಂಗ್‌ಟರ್ಮ್ ನೀಟ್ ತರಬೇತಿ

July 4, 2025

Aspire For Her Hosts SheExports in Bengaluru: Global Insights, Local Inspiration

July 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!