No Result
View All Result
Silent Skin Damage in Winter: Children at Higher Risk Than Adults, Doctors Warn
English Articles

Silent Skin Damage in Winter: Children at Higher Risk Than Adults, Doctors Warn

by ಕಲ್ಪ ನ್ಯೂಸ್
January 23, 2026
0

Kalpa Media House  |  Bengaluru, Whitefield | Although winter is considered a comfortable season, doctors warn that cold weather can...

Read moreDetails
Sleep Deprivation and Your Brain: Why Poor Sleep Is a Neurological Risk

Sleep Deprivation and Your Brain: Why Poor Sleep Is a Neurological Risk

January 21, 2026
When faith awakens, legends rise! Watch Kantara: A Legend – Chapter 1 on Zee Kannada on Jan 24th

When faith awakens, legends rise! Watch Kantara: A Legend – Chapter 1 on Zee Kannada on Jan 24th

January 21, 2026
ಕರಾವಳಿಯ ಕಂಠಸಿರಿ ಆರ್.ಜೆ. ನಯನಾ | ಮಾತಿನಲ್ಲೇ ಮೋಡಿ ಮಾಡುವ ಸ್ಫೂರ್ತಿಯ ಚಿಲುಮೆ!

RJ Nayana: The Golden Voice of Coastal Karnataka and a Beacon of Inspiration!

January 20, 2026
Cervical Cancer | Early Detection and Prevention Can Save Lives

Cervical Cancer | Early Detection and Prevention Can Save Lives

January 16, 2026
  • Advertise With Us
  • Grievances
  • About Us
  • Contact Us
Sunday, January 25, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭೂಸೇನಾ ದಿನಾಚರಣೆಗೆ ವಿಶೇಷ ಅರ್ಥ ಕಲ್ಪಿಸಿದ ಭದ್ರಾವತಿ ಮಾಜಿ ಸೈನಿಕರ ಸಂಘದ ಶ್ಲಾಘನೀಯ ಕಾರ್ಯ

ದೇಶದಲ್ಲೇ ಮಾದರಿಯಾಗಿರುವ ಉಕ್ಕಿನ ನಗರಿ ಮಾಜಿ ಯೋಧರು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 15, 2021
in ಭದ್ರಾವತಿ
0
ಭೂಸೇನಾ ದಿನಾಚರಣೆಗೆ ವಿಶೇಷ ಅರ್ಥ ಕಲ್ಪಿಸಿದ ಭದ್ರಾವತಿ ಮಾಜಿ ಸೈನಿಕರ ಸಂಘದ ಶ್ಲಾಘನೀಯ ಕಾರ್ಯ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಮಾಜಿ ಸೈನಿಕರ ಸಂಘ ಜನಮೆಚ್ಚುಗೆಯ ಹಾಗೂ ಶ್ಲಾಘನೆಯ ಕಾರ್ಯಕ್ರಮಗಳನ್ನು ಸದ್ದಿಲ್ಲದೆ ನಿರಂತರವಾಗಿ ನಡೆಸುತ್ತಾ ಬಂದಿದ್ದು ಇಂದು ಭೂಸೇನಾ ದಿನಾಚರಣೆ ಅಂಗವಾಗಿ 2021ರ ದಿನದರ್ಶಿಕೆ (ಕ್ಯಾಲೆಂಡರ್) ಬಿಡುಗಡೆ ಸಮಾರಂಭದ ಜೊತೆ ಸ್ವಚ್ಛತೆ ಹಾಗೂ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಂಡಿದೆ.

ಕಳೆದ ಆರು ತಿಂಗಳಿನಿಂದ ನಿತ್ಯ ಸಿಲ್ವರ್ ಜ್ಯೂಬ್ಲಿ ಕ್ರೀಡಾಂಗಣದಲ್ಲಿ ಭದ್ರಾವತಿ ಸರಹದ್ದಿನ ಯುವಕರಿಗೆ ಸೈನ್ಯ, ಪೊಲೀಸ್, ಅರಣ್ಯ ರಕ್ಷಣಾ ಇಲಾಖೆಯ ಹುದ್ದೆಗಳಿಗೆ ನೇಮಕವಾಗಲು ಅಗತ್ಯವಿರುವ ದೈಹಿಕ ಸಾಮರ್ಥ್ಯ ತರಬೇತಿ ನೀಡುತ್ತಿದ್ದ ಸಂಸ್ಥೆ ಇಂದು ಅತ್ಯಂತ ವಿಶೇಷವಾಗಿ ಮತ್ತೊಂದು ಕಾರ್ಯಕ್ರಮವನ್ನು ಆಯೋಜಿಸಿದೆ.ಆರಂಭದಲ್ಲಿ ನಗರಪಾಲಿಕೆ ಆಯುಕ್ತ ಮನೋಹರ್ ಅವರು ಕ್ಯಾಲೆಂಡರ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳೊಂದಿಗೆ ಸದಸ್ಯರು ಹಾಗೂ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು ಹಾಜರಿದ್ದರು. ನಂತರ ಭದ್ರಾವತಿ ಬಸ್ ನಿಲ್ದಾಣ ಹಾಗೂ ಭದ್ರಾವತಿ ಭದ್ರೆಯ ಅಂಗಳದಲ್ಲಿ ಇರುವ ಗಲೀಜನ್ನು ಸ್ವಚ್ಛಗೊಳಿಸುವ ಮೂಲಕ ಭೂಸೇನಾ ದಿನಾಚರಣೆಗೊಂದು ವಿಶೇಷ ಅರ್ಥ ಕಲ್ಪಿಸಿದರು.

ರಾಜ್ಯದಲ್ಲಿ ಮಾದರಿಯಾದ ಇಂತಹ ಕಾರ್ಯಕ್ರಮವನ್ನು ಆಯೋಜಿಸಿರುವ ಭದ್ರಾವತಿ ಮಾಜಿ ಸೈನಿಕರ ಸಂಘವು ಇಂದು ಸಂಜೆ ಶಾಸಕ ಬಿ.ಕೆ. ಸಂಗಮೇಶ್ವರ್ ಅವರ ಉಪಸ್ಥಿತಿಯಲ್ಲಿ ಮಾಜಿ ಸೈನಿಕರ ಸಂಘ ಪ್ರತಿಭಾವಂತ ಹಾಗೂ ಮಕ್ಕಳನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ದೇಶದಲ್ಲಿಯೇ ಸಂಘದ ಕಾರ್ಯಕ್ರಮ ಮಾದರಿಯಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiEx Armyindian armyKannadaKannada News WebsiteLand Army DayLatest News KannadaLocal NewsMalnad NewsShivamoggaShivamogga Newsಭದ್ರಾವತಿಮಲೆನಾಡು ಸುದ್ಧಿಮಾಜಿ ಸೈನಿಕರ ಸಂಘಶಿವಮೊಗ್ಗ ನ್ಯೂಸ್
Share200Tweet123Send
Previous Post

ಮಹಾನ್ ಸಂತ ವಿವೇಕಾನಂದರು ವಿಶ್ವಕ್ಕೆ ಸರ್ವಥಾ ಆದರ್ಶ: ಶ್ರೀಪಾದ ಹೆಗಡೆ

Next Post

ರಾಮ ಜನ್ಮ ಭೂಮಿ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಚಿವ ಈಶ್ವರಪ್ಪ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಮ ಜನ್ಮ ಭೂಮಿ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಚಿವ ಈಶ್ವರಪ್ಪ ಚಾಲನೆ

ರಾಮ ಜನ್ಮ ಭೂಮಿ ನಿಧಿ ಸಮರ್ಪಣಾ ಅಭಿಯಾನಕ್ಕೆ ಸಚಿವ ಈಶ್ವರಪ್ಪ ಚಾಲನೆ

Leave a Reply Cancel reply

Your email address will not be published. Required fields are marked *

  • Trending
  • Latest
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

January 21, 2026
ಭದ್ರಾವತಿ | ಭೂತನಗುಡಿಯ ವೃದ್ದ ದಂಪತಿ ನಿಗೂಢ ಸಾವು

ಭದ್ರಾವತಿ | ಭೂತನಗುಡಿಯ ವೃದ್ದ ದಂಪತಿ ನಿಗೂಢ ಸಾವು

January 20, 2026
ಭದ್ರಾವತಿ | ಒಂದೇ ಕುಟುಂಬದ ನಾಲ್ವರು ನೀರಿನಲ್ಲಿ ಕೊಚ್ಚಿ ಹೋಗಿದ್ದು ಹೇಗೆ? ಘಟನೆ ನಡೆದಿದ್ದು ಹೇಗೆ?

ಭದ್ರಾವತಿ | ಒಂದೇ ಕುಟುಂಬದ ನಾಲ್ವರು ನೀರಿನಲ್ಲಿ ಕೊಚ್ಚಿ ಹೋಗಿದ್ದು ಹೇಗೆ? ಘಟನೆ ನಡೆದಿದ್ದು ಹೇಗೆ?

January 19, 2026
ಅಕ್ಷರ ಕಲಿಕೆಯಷ್ಟೇ ಚಿತ್ರಕಲೆಗೂ ಆದ್ಯತೆ ನೀಡಿ: ಸಚಿವ ಮಧು ಬಂಗಾರಪ್ಪ

ಅಕ್ಷರ ಕಲಿಕೆಯಷ್ಟೇ ಚಿತ್ರಕಲೆಗೂ ಆದ್ಯತೆ ನೀಡಿ: ಸಚಿವ ಮಧು ಬಂಗಾರಪ್ಪ

January 24, 2026
ಮಕ್ಕಳ ಮೇಲೆ ಒತ್ತಡ ಹೇರದೆ ಸಂತೋಷದ ವಾತಾವರಣ ರೂಪಿಸಿ: ರೆ. ಫಾ. ಕೆನ್ಯೂಟ್ ಬರ್ಬೋಜ

ಮಕ್ಕಳ ಮೇಲೆ ಒತ್ತಡ ಹೇರದೆ ಸಂತೋಷದ ವಾತಾವರಣ ರೂಪಿಸಿ: ರೆ. ಫಾ. ಕೆನ್ಯೂಟ್ ಬರ್ಬೋಜ

January 24, 2026
ಜಾಗೃತಿ ಮೂಡಿಸುವ ಉದ್ದೇಶದಿಂದ ರಸಪ್ರಶ್ನೆ ಸ್ಪರ್ಧೆ ಆಯೋಜನೆ ಶ್ಲಾಘನೀಯ: ಕಮಲಾ ಗುಮಾಸ್ತೆ

ಜಾಗೃತಿ ಮೂಡಿಸುವ ಉದ್ದೇಶದಿಂದ ರಸಪ್ರಶ್ನೆ ಸ್ಪರ್ಧೆ ಆಯೋಜನೆ ಶ್ಲಾಘನೀಯ: ಕಮಲಾ ಗುಮಾಸ್ತೆ

January 24, 2026
ರಾಜವಂದ್ಯತೀರ್ಥರು ವೇದಾಂತ ಸಾಮ್ರಾಜ್ಯದಲ್ಲಿ ವಿಶ್ವವಂದ್ಯರು

ರಾಜವಂದ್ಯತೀರ್ಥರು ವೇದಾಂತ ಸಾಮ್ರಾಜ್ಯದಲ್ಲಿ ವಿಶ್ವವಂದ್ಯರು

January 24, 2026
ನಮ್ಮೆಲ್ಲರ ಭವಿಷ್ಯ ಹೂವಿನಂತೆ ಅರಳಲಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ

ನಮ್ಮೆಲ್ಲರ ಭವಿಷ್ಯ ಹೂವಿನಂತೆ ಅರಳಲಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ

January 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!