No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Sunday, July 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ವಿಜಯಪುರ-ಮಂಗಳೂರು ರೈಲು ಪ್ರಯಾಣಿಕರಿಗೆ ಇಲಾಖೆ ಕೊಟ್ಟಿದೆ ಮಹತ್ವದ ಅಪ್ಡೇಟ್

ಕಲ್ಯಾಣ ಕರ್ನಾಟಕದಿಂದ ಕುಕ್ಕೆ ಸುಬ್ರಹ್ಮಣಕ್ಕೆ ತೆರಳುವ ರೈಲು ಪ್ರಯಾಣಿಕರೆ ಗಮನಿಸಿ

kalpa News by kalpa News
June 18, 2025
in ದಕ್ಷಿಣ ಕನ್ನಡ
0
ಗಮನಿಸಿ! ಹುಬ್ಬಳ್ಳಿ-ಹೃಷಿಕೇಶ ನಡುವೆ ವಿಶೇಷ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು | ಮಾರ್ಗ ಯಾವುದು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಜಯಪುರ  |

ವಿಜಯಪುರದಿಂದ #Vijayapura ಮಂಗಳೂರು ಸೆಂಟ್ರಲ್ ನಡುವಿನ ವಿಶೇಷ ಎಕ್ಸ್’ಪ್ರೆಸ್ ರೈಲು ಸಂಚಾರದ ಅವಧಿಯನ್ನು 2025ರ ಡಿಸೆಂಬರ್’ವರೆಗು ವಿಸ್ತರಣೆ ಮಾಡಲಾಗಿದೆ.

ಈ ಕುರಿತಂತೆ ರೈಲ್ವೆ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಜುಲೈ 1 ರಿಂದ ಅನ್ವಯವಾಗುವಂತೆ ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್’ಪ್ರೆಸ್ ವೇಳಾಪಟ್ಟಿ ಪರಿಷ್ಕರಣೆ ಮಾಡಲಾಗಿದೆ.

ವಿಜಯಪುರ-ಮಂಗಳೂರು #Mangalore ಸೆಂಟ್ರಲ್-ವಿಜಯಪುರ (07377/07378) ವಿಶೇಷ ಎಕ್ಸ್’ಪ್ರೆಸ್ ರೈಲುಗಳ ಸಂಚಾರ ಅವಧಿಯನ್ನು 2025ರ ಡಿಸೆಂಬರ್’ವರೆಗೆ ವಿಸ್ತರಿಸಿ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಈ ರೈಲುಗಳು ಈಗಿರುವ ಮಾರ್ಗ, ನಿಲುಗಡೆಗಳು ಹಾಗೂ ಬೋಗಿಗಳ ಸಂಯೋಜನೆಯೊಂದಿಗೆ ಮುಂದುವರಿಯಲಿವೆ. ಇದಲ್ಲದೆ, ಜುಲೈ 1, 2025 ರಿಂದ ಜಾರಿಗೆ ಬರುವಂತೆ 07378 ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್’ಪ್ರೆಸ್ ವೇಳಾಪಟ್ಟಿಯಲ್ಲಿ ಪರಿಷ್ಕರಣೆ ಮಾಡಲಾಗಿದೆ.
ಈ ಹಿಂದೆ ಜೂನ್ 30, 2025ರವರೆಗೆ ಸಂಚರಿಸಲಿದೆ ಎಂದು ಸೂಚಿಸಲಾಗಿದ್ದ 07377 ವಿಜಯಪುರ-ಮಂಗಳೂರು ಸೆಂಟ್ರಲ್ ವಿಶೇಷ ಎಕ್ಸ್’ಪ್ರೆಸ್ ರೈಲು ಈಗ ಜುಲೈ 1ರಿಂದ ಡಿಸೆಂಬರ್ 31, 2025ರವರೆಗೆ ವಿಸ್ತರಿಸಲ್ಪಟ್ಟಿದೆ.

ಅದೇ ರೀತಿ, ಜುಲೈ 1, 2025ರವರೆಗೆ ಸಂಚರಿಸಲಿದೆ ಎಂದು ಸೂಚಿಸಲಾಗಿದ್ದ 07378 ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್’ಪ್ರೆಸ್ ರೈಲು ಈಗ ಜುಲೈ 2, 2025ರಿಂದ ಜನವರಿ 1, 2026ರವರೆಗೆ ವಿಸ್ತರಿಸಲಾಗಿದೆ.

ಜುಲೈ 1, 2025 ರಿಂದ ಜಾರಿಗೆ ಬರುವಂತೆ 07378 ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್’ಪ್ರೆಸ್ ರೈಲಿನ ಪರಿಷ್ಕೃತ ವೇಳಾಪಟ್ಟಿ ಇಂತಿದೆ:
ಪರಿಷ್ಕೃತ ವೇಳಾಪಟ್ಟಿಯಂತೆ, 07378 ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್’ಪ್ರೆಸ್ ರೈಲು ಮಂಗಳೂರು ಸೆಂಟ್ರಲ್’’ನಿಂದ ದ 14:35 ಗಂಟೆಗೆ ಹೊರಡುವ ಬದಲು 16:45 ಗಂಟೆಗೆ ಹೊರಡಲಿದೆ.ನಂತರ ರೈಲು ಬಂಟವಾಳಕ್ಕೆ 17:30/17:32 ಗಂಟೆಗೆ, ಕಬಕಪುತ್ತೂರಿಗೆ #KabakaPuttur 18:00/18:02 ಗಂಟೆಗೆ, ಸುಬ್ರಹ್ಮಣ್ಯ ರೋಡ್ 18:50/19:00 ಗಂಟೆಗೆ, ಸಕಲೇಶಪುರಕ್ಕೆ 21:20/21:30 ಗಂಟೆಗೆ, ಹಾಸನಕ್ಕೆ 22:20/22:30 ಗಂಟೆಗೆ, ಅರಸೀಕೆರೆಗೆ 23:20/23:25 ಗಂಟೆಗೆ, ಕಡೂರಿಗೆ 23:59/00:01 ಗಂಟೆಗೆ, ಬೀರೂರಿಗೆ 00:08/00:09 ಗಂಟೆಗೆ, ಚಿಕ್ಕಜಾಜೂರಿಗೆ 01:10/01:12 ಗಂಟೆಗೆ, ದಾವಣಗೆರೆಗೆ 01:48/01:50 ಗಂಟೆಗೆ, ಹರಿಹರಕ್ಕೆ 02:03/02:05 ಗಂಟೆಗೆ, ರಾಣಿಬೆನ್ನೂರಿಗೆ 02:25/02:27 ಗಂಟೆಗೆ, ಬ್ಯಾಡಗಿಗೆ 02:44/02:46 ಗಂಟೆಗೆ ಮತ್ತು ಎಸ್’ಎಂಎಂ ಹಾವೇರಿಗೆ 03:00/03:02 ಗಂಟೆಗೆ ಆಗಮಿಸಿ ಹೊರಡಲಿದೆ.

ಇದಾದ ನಂತರ, ರೈಲು ಯಲವಿಗಿಗೆ 03:32/03:33 ಗಂಟೆಗೆ, ಎಸ್’ಎಸ್’ಎಸ್ ಹುಬ್ಬಳ್ಳಿಗೆ 04:40/04:50 ಗಂಟೆಗೆ, ಅಣ್ಣಿಗೇರಿಗೆ 05:20/05:21 ಗಂಟೆಗೆ, ಗದಗಕ್ಕೆ 06:15/06:20 ಗಂಟೆಗೆ, ಮಲ್ಲಾಪುರಕ್ಕೆ 06:49/06:50 ಗಂಟೆಗೆ, ಹೋಳೆ ಆಲೂರಿಗೆ 07:07/07:08 ಗಂಟೆಗೆ, ಬದಾಮಿಗೆ 07:29/07:30 ಗಂಟೆಗೆ, ಗುಳೇದಗುಡ್ಡ ರೋಡ್ ಗೆ 07:43/07:44 ಗಂಟೆಗೆ, ಬಾಗಲಕೋಟೆಗೆ 07:56/07:58 ಗಂಟೆಗೆ, ಆಲಮಟ್ಟಿಗೆ 08:37/08:38 ಗಂಟೆಗೆ, ಮತ್ತು ಬಸವನ ಬಾಗೇವಾಡಿ ರೋಡ್’ಗೆ 08:59/09:00 ಗಂಟೆಗೆ ಆಗಮಿಸಿ ಹೊರಡಲಿದೆ. ಈ ರೈಲು ಮೊದಲು 09:35 ಗಂಟೆಗೆ ತಲುಪುತ್ತಿದ್ದ ವಿಜಯಪುರಕ್ಕೆ, ಪರಿಷ್ಕೃತ ವೇಳಾಪಟ್ಟಿಯಂತೆ 11:15 ಗಂಟೆಗೆ ತಲುಪಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

    

Tags: ArsikereDakshina KannadaHassanIndian RailwayIRCTCKabaka PutturKannada News WebsiteLatest News KannadaMangaloreRailway NewsSpecial TrainSubramanya RoadVijayapuraಅರಸೀಕೆರೆಎಕ್ಸ್'ಪ್ರೆಸ್ ರೈಲುಮಂಗಳೂರುರೈಲ್ವೆ ಇಲಾಖೆರೈಲ್ವೆ ಮಂಡಳಿವಿಜಯಪುರಸುಬ್ರಹ್ಮಣ್ಯ ರೋಡ್ಹಾಸನ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜೂ.19ರಂದು ‘ದಾಸ ಶೃತಿ’ ಗಾಯನ ಕಾರ್ಯಕ್ರಮ

Next Post

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

kalpa News

kalpa News

Next Post
“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

“ಎಡಗೈಯೇ ಅಪಘಾತಕ್ಕೆ ಕಾರಣ” ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ: ನಿರ್ಮಾಪಕ ರಾಜೇಶ್ ಕೀಳಂಬಿ ಸಂತಸ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL