No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Friday, October 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಪ್ರಧಾನಮಂತ್ರಿಯವರ ವಿಡಿಯೋ ಕಾನ್ಫರೆನ್ಸ್’ನಲ್ಲಿ ಮುಖ್ಯಮಂತ್ರಿಗಳು ಮಂಡಿಸಿದ ಅಂಶಗಳು ಹೀಗಿವೆ

kalpa News by kalpa News
May 11, 2020
in Small Bytes, ರಾಷ್ಟ್ರೀಯ
0
ಪ್ರಧಾನಮಂತ್ರಿಯವರ ವಿಡಿಯೋ ಕಾನ್ಫರೆನ್ಸ್’ನಲ್ಲಿ ಮುಖ್ಯಮಂತ್ರಿಗಳು ಮಂಡಿಸಿದ ಅಂಶಗಳು ಹೀಗಿವೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಮೇ 17ಕ್ಕೆ ಲಾಕ್ ಡೌನ್ ಮೂರನೆಯ ಹಂತ ಮುಕ್ತಾಯವಾಗುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ವೀಡಿಯೋ ಕಾನ್ಪರೆನ್ಸ್‌ ಮೂಲಕ ಸಭೆ ನಡೆಸಿದ್ದು, ಇದರಲ್ಲಿ ಮುಖ್ಯಮಂತ್ರಿಗಳು ಮಂಡಿಸಿದ ಅಂಶಗಳು ಹೀಗಿವೆ…

  • ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ನಾಲ್ಕು ಟಿ ಗಳು (ಟ್ರೇಸಿಂಗ್, ಟ್ರಾಕಿಂಗ್, ಟೆಸ್ಟಿಂಗ್ ಅಂಡ್ ಟ್ರೀಟಿಂಗ್) ಪ್ರಮುಖ ಪಾತ್ರ ವಹಿಸಿವೆ.
  • ರಾಜ್ಯದಲ್ಲಿ ಪ್ರಸ್ತುತ 35 ಪ್ರಯೋಗಾಲಯಗಳಲ್ಲಿ ದಿನಕ್ಕೆ 6000 ಪರೀಕ್ಷೆ ನಡೆಸುವ ಸಾಮರ್ಥ್ಯ ಹೊಂದಿದೆ. ರಾಜ್ಯದಲ್ಲಿ 1 ಲಕ್ಷಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗಿದ್ದು, ಈ ತಿಂಗಳ ಅಂತ್ಯದಲ್ಲಿ 60 ಪ್ರಯೋಗಾಲಯಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ.
  • ರಾಜೀವ್ ಗಾಂಧಿ ಆರೋಗ್ಯ ವಿವಿ ವತಿಯಿಂದ 93,723 ಆರೋಗ್ಯ ಕಾರ್ಯಕರ್ತರಿಗೆ ಆನ್ ಲೈನ್ ತರಬೇತಿ ನೀಡಲಾಗಿದೆ.
  • ರಾಜ್ಯದಲ್ಲಿ 58 ಲಕ್ಷಕ್ಕೂ ಹೆಚ್ಚು ಜನರು ಆರೋಗ್ಯ ಸೇತು ಆಪ್ ಡೌನ್ ಲೋಡ್ ಮಾಡಲಾಗಿದೆ.
  • ಜನರನ್ನು ಹೊಸ ಜೀವನ ಶೈಲಿ ಅಳವಡಿಸಲು ಜಾಗೃತಿ ಮೂಡಿಸಿ, ಮನ ಒಲಿಸಬೇಕು.
  • ಕೋವಿಡ್ 19 ರ ಕುರಿತು ಜನರ ಪೂರ್ವಾಗ್ರಹಗಳನ್ನು ತೊಡೆಯಲು ಇದು ಫ್ಲೂ ನಂತೆಯೇ ಒಂದು ವೈರಲ್ ಸೋಂಕು; ಆದರೆ ಇತರ ದೀರ್ಘಕಾಲಿಕ ಕಾಯಿಲೆಯಿಂದ ಬಳಲುತ್ತಿರುವವರಿಗೆ ಅಪಾಯಕಾರಿ ಎಂಬ ಅರಿವು ಮೂಡಿಸಬೇಕು.
  • ಜಿಲ್ಲಾವಾರು ಕೆಂಪು, ಕಿತ್ತಳೆ ಮತ್ತು ಹಸಿರು ವಲಯಗಳನ್ನು ಗುರುತಿಸಬಾರದು. ಕಂಟೇನ್ ಮೆಂಟ್ ವಲಯಗಳನ್ನು ಮಾತ್ರ ಕಟ್ಟುನಿಟ್ಟಾಗಿ ನಿರ್ಬಂಧಿಸಬೇಕು. ಕ್ಲಸ್ಟರುಗಳ ಸುತ್ತಲಿನ 50 ರಿಂದ 100 ಮೀಟರ್ ಪ್ರದೇಶವನ್ನು ಕಂಟೇನ್ ಮೆಂಟ್ ವಲಯ ಎಂದು ಘೋಷಿಸಬೇಕು. ಇತರ ಸ್ಥಳಗಳಲ್ಲಿ ವಾಣಿಜ್ಯ ಚಟುವಟಿಕೆಗಳು ಹಾಗೂ ಸಾರ್ವಜನಿಕ ಸಾರಿಗೆಗೆ ಅನುಮತಿ ನೀಡಬೇಕು. ಇದರಿಂದ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಸಾಧ್ಯವಾಗುವುದಲ್ಲದೆ, ರಾಜ್ಯಗಳು ಹಣಕಾಸು ಬಿಕ್ಕಟ್ಟಿನಿಂದ ಹೊರಬರಲು ಸಾಧ್ಯವಾಗುತ್ತದೆ.
  • ಕನಿಷ್ಠ ಮೇ ಅಂತ್ಯದ ವರೆಗೆ ದೇಶದಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಯಾಣಗಳನ್ನು ಪ್ರಾರಂಭಿಸಬಾರದು.
  • ಅಂತರರಾಷ್ಟ್ರೀಯ ಪ್ರಯಾಣಿಕರನ್ನು ಕಡ್ಡಾಯವಾಗಿ 14 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಪಡಿಸಬೇಕು.
  • ಅಂತರರಾಜ್ಯ ಪ್ರಯಾಣಿಕರನ್ನು ಸಹ ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್ ಮತ್ತು ಪರೀಕ್ಷೆಗೆ ಒಳಪಡಿಸಬೇಕು.
  • ಅಂತರರಾಜ್ಯ ಪ್ರಯಾಣಿಕರು ತಾವು ಹೊರಡುವ ಸ್ಥಳದಲ್ಲಿ ಆರೋಗ್ಯ ಪ್ರಮಾಣ ಪತ್ರವನ್ನು ಸ್ಥಳೀಯ ಆರೋಗ್ಯ ಅಧಿಕಾರಿಗಳಿಂದ ಪಡೆದುಕೊಳ್ಳಬೇಕು. ಆರೋಗ್ಯ ಪ್ರಮಾಣ ಪತ್ರ ಹೊಂದಿಲ್ಲದವರನ್ನು ಕಡ್ಡಾಯವಾಗಿ ಕ್ವಾರಂಟೈನ್ ನಲ್ಲಿ ಇರಿಸಬೇಕು.
  • ಕೋವಿಡ್ 19ರ ಹಿನ್ನೆಲೆಯಲ್ಲಿ ಇತರ ವೈದ್ಯಕೀಯ ಚಿಕಿತ್ಸೆಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಖಾಸಗಿ ಆಸ್ಪತ್ರೆಗಳು, ಚಿಕಿತ್ಸಾಲಯಗಳು ನಾನ್ ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಕಾರ್ಯನಿರ್ವಹಿಸುವ ಕುರಿತು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು.
  • ಪರೀಕ್ಷೆ ನಡೆಸುವ ಕುರಿತು ಒಂದು ಸಮಗ್ರ ಮಾರ್ಗಸೂಚಿಗಳನ್ನು ಹೊರಡಿಸಬೇಕು. ಪ್ರತಿ 10 ಲಕ್ಷಕ್ಕೆ ಕನಿಷ್ಠ ಎಷ್ಟು ಪರೀಕ್ಷೆ ನಡೆಸಬೇಕು ಎಂದು ಈ ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಬೇಕು. ಕೇವಲ ಸೋಂಕಿನ ಲಕ್ಷಣ ಹೊಂದಿರುವವರು ಮತ್ತು ಆಸ್ಪತ್ರೆಗೆ ದಾಖಲಾಗುವ ಅಗತ್ಯ ಹೊಂದಿರುವವರಿಗೆ ಮಾತ್ರ ಪರೀಕ್ಷೆ ನಡೆಸಬೇಕು.
  • ಈ ಸೋಂಕಿಗೆ ಚಿಕಿತ್ಸೆ ನೀಡಲು ಟೆಲಿ-ಮೆಡಿಸಿನ್ ಅನ್ನು ವ್ಯಾಪಕವಾಗಿ ಬಳಸಬೇಕು. ತೀವ್ರ ರೋಗ ಲಕ್ಷಣ ಹೊಂದಿರುವವರನ್ನು ಮಾತ್ರ ಆಸ್ಪತ್ರೆಗೆ ದಾಖಲಿಸಬೇಕು.
  • ಸಾಮಾಜಿಕ ಅಂತರ, ಮಾಸ್ಕ್ ಬಳಕೆ, ಕೈತೊಳೆಯವುದು, ವೈಯಕ್ತಿಕ ಮತ್ತು ಸಾಮುದಾಯಿಕ ಶುಚಿತ್ವ ಕಾಪಾಡಿಕೊಳ್ಳುವುದು ಮೊದಲಾದ ಅಭ್ಯಾಸಗಳ ಮೂಲಕ ಹೊಸ ಜೀವನ ಶೈಲಿಯನ್ನು ರೂಢಿಸಿಕೊಳ್ಳುವುದು.
  • ರೋಗಲಕ್ಷಣಗಳಿಲ್ಲದ ಅಥವಾ ತೀವ್ರವಲ್ಲದ ಪ್ರಕರಣಗಳಲ್ಲಿ ಮನೆಯಲ್ಲಿಯೇ ಕಟ್ಟು ನಿಟ್ಟಿನ ಐಸೋಲೇಷನ್ ನಲಲ್ಲಿ ಇರುವ ಮೂಲಕ ಹಾಗೂ ಟೆಲಿ ಮೆಡಿಸಿನ್ ಮೂಲಕ ಚಿಕಿತ್ಸೆ ಪಡೆಯಲು ಸಲಹೆ ನೀಡಬಹುದು.
  • 60 ವರ್ಷಕ್ಕೂ ಮೇಲ್ಪಟ್ಟವರು ಮತ್ತು 10 ವರ್ಷದೊಳಗಿನವರು ಮನೆಯೊಳಗೇ ಸುರಕ್ಷಿತವಾಗಿರುವಂತೆ ಸಲಹೆ ನೀಡಬೇಕು.

Get in Touch With Us info@kalpa.news Whatsapp: 9481252093

Tags: guidelinesIndiaLockDownKannadaNewsWebsiteNational NewsPM Narendra Modiಕೋವಿಡ್19ಪ್ರಧಾನಿ ನರೇಂದ್ರ ಮೋದಿಮಾರ್ಗಸೂಚಿ
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಡಿತರ ಅಕ್ರಮ ಮಾರಾಟ ಮಾಡಿದರೆ ಕಠಿಣ ಕ್ರಮ: ಸಚಿವ ಗೋಪಾಲಯ್ಯ ಎಚ್ಚರಿಕೆ

Next Post

ಆ ರೈಲು ನಿಲ್ದಾಣದಲ್ಲಿ ಹಿಂದೆಂದೂ ಕಾಣದ ಶಿಸ್ತು, ಮಾಲೂರು ನಿಲ್ದಾಣದಲ್ಲಿ ಮೊಳಗಿದ ಭಾರತ್ ಮಾತಾಕಿ ಜೈ

kalpa News

kalpa News

Next Post
ಆ ರೈಲು ನಿಲ್ದಾಣದಲ್ಲಿ ಹಿಂದೆಂದೂ ಕಾಣದ ಶಿಸ್ತು, ಮಾಲೂರು ನಿಲ್ದಾಣದಲ್ಲಿ ಮೊಳಗಿದ ಭಾರತ್ ಮಾತಾಕಿ ಜೈ

ಆ ರೈಲು ನಿಲ್ದಾಣದಲ್ಲಿ ಹಿಂದೆಂದೂ ಕಾಣದ ಶಿಸ್ತು, ಮಾಲೂರು ನಿಲ್ದಾಣದಲ್ಲಿ ಮೊಳಗಿದ ಭಾರತ್ ಮಾತಾಕಿ ಜೈ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL