No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಮಾಧ್ಯಮಗಳ ಧಮನ ನೀತಿ: ಸರ್ಕಾರದ ನಡೆಗೆ ಹವ್ಯಕ ಮಹಾಸಭೆ ಖಂಡನೆ

kalpa News by kalpa News
May 30, 2019
in Small Bytes, ಬೆಂಗಳೂರು ನಗರ
0
ಐವರು ಕೆಎಎಸ್ ಅಧಿಕಾರಿಗಳ ವರ್ಗಾವಣೆ
Share on FacebookShare on TwitterShare on WhatsApp

ಬೆಂಗಳೂರು: ಅಧಿಕಾರ ಬಳಸಿ ಮಾಧ್ಯಮಗಳನ್ನು ಧಮನಿಸುವ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರ ವಿರುದ್ಧ ಅಖಿಲ ಹವ್ಯಕ ಮಹಾಸಭೆ ಖಂಡನೆ ವ್ಯಕ್ತಪಡಿಸಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಮಹಾಸಭೆ, ನಾಡಿನ ಹಿರಿಯ ಪತ್ರಕರ್ತರು ಹಾಗೂ ವಿಶ್ವವಾಣಿ ಪತ್ರಿಕೆಯ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ಅವರ ಮೇಲೆ ಪತ್ರಿಕಾ ವರದಿಯೊಂದರ ಕಾರಣಕ್ಕಾಗಿ ದೂರು ದಾಖಲಿಸಿರುವುದು ಖಂಡನೀಯವಾಗಿದ್ದು, ಪತ್ರಿಕಾರಂಗದ ಮೇಲಿನ ಈ ದಮನಕಾರಿ ನೀತಿಯನ್ನು ವಿರೋಧಿಸುತ್ತದೆ ಎಂದಿದೆ.

ಉಪಲಬ್ಧವಾದ ಮಾಹಿತಿಯನ್ನಾಧರಿಸಿ ವರದಿಗಳನ್ನು ಪ್ರಕಟಿಸುವುದು ಮಾಧ್ಯಮಗಳಲ್ಲಿ ಸರ್ವೇಸಾಮಾನ್ಯ. ಸುದ್ದಿ ಮೂಲವನ್ನಾಧರಿಸಿದ ಪತ್ರಿಕಾ ವರದಿ ಪ್ರಕಟಿಸಿದ ಮಾತ್ರಕ್ಕೆ ವಿವಿಧ ಸೆಕ್ಷನ್’ಗಳಡಿಯಲ್ಲಿ ದೂರು ದಾಖಲಿಸಿ; ಪತ್ರಿಕೆಯನ್ನು ಯಾ ಪತ್ರಕರ್ತರನ್ನು ಪ್ರತಿಬಂಧಿಸಲು ಉದ್ಯುಕ್ತವಾಗಿರುವುದು ಆಡಳಿತ ಪಕ್ಷಕ್ಕೆ ಶೋಭೆ ತರುವಂತದ್ದಲ್ಲ. ಸಂವಿಧಾನದ ನಾಲ್ಕನೇ ಅಂಗವಾದ ಮಾಧ್ಯಮ ರಂಗವನ್ನು ಈ ರೀತಿಯಾಗಿ ನಿರ್ಬಂಧಿಸಲು ಹವಣಿಸುತ್ತಿರುವುದು ನಿಜಕ್ಕೂ ಆತಂಕಕಾರಿ ಎಂದಿದೆ.

ಸಂವಿಧಾನ ಪ್ರದತ್ತವಾದ ಅವಕಾಶಗಳನ್ನು, ಸಂವಿಧಾನ ಪ್ರದತ್ತವಾದ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲು ಬಳಸುತ್ತಿರುವುದು ಖಂಡನೀಯ. ಸರ್ಕಾರ ತನ್ನ ಇತಿಮಿತಿಗಳನ್ನು ಅರ್ಥಮಾಡಿಕೊಂಡು ಈ ತಕ್ಷಣ ದೂರನ್ನು ಹಿಂಪಡೆಯಬೇಕು ಹಾಗೂ ಮಾಧ್ಯಮ ರಂಗದ ಸ್ವಾತಂತ್ರ್ಯವನ್ನು ಕಸಿಯಬಾರದು ಎಂದು ಹವ್ಯಕ ಸಮಾಜದ ಪ್ರಾತಿನಿಧಿಕ ಸಂಸ್ಥೆಯಾದ ಅಖಿಲ ಹವ್ಯಕ ಮಹಾಸಭೆ ಆಗ್ರಹಿಸಿದೆ.

Tags: BENGALURUGovernment Of KarnatakaHavyaka MahasabhaKannada NewsMediaಅಖಿಲ ಹವ್ಯಕ ಮಹಾಸಭೆಮಾಧ್ಯಮ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮೋದಿ ಪ್ರಮಾಣ ವಚನ: ಬಿಜೆಪಿಯಿಂದ ಶಿವಮೊಗ್ಗದೆಲ್ಲೆಡೆ ನಾಗರಿಕರಿಗೆ ಒಂದು ಲಕ್ಷ ಲಾಡು ಹಂಚಿಕೆ

Next Post

2ನೆಯ ಬಾರಿ ಪ್ರಧಾನಿ ಮೋದಿ ಪ್ರಮಾಣ ವಚನ: ಐತಿಹಾಸಿಕ ಕ್ಷಣದ ನೇರ ಪ್ರಸಾರ ವೀಕ್ಷಿಸಿ

kalpa News

kalpa News

Next Post
ಮೇ 30ರಂದು ರಾಷ್ಟ್ರಪತಿ ಭವನದಲ್ಲಿ ನರೇಂದ್ರ ಮೋದಿ ಪ್ರಮಾಣ ವಚನ

2ನೆಯ ಬಾರಿ ಪ್ರಧಾನಿ ಮೋದಿ ಪ್ರಮಾಣ ವಚನ: ಐತಿಹಾಸಿಕ ಕ್ಷಣದ ನೇರ ಪ್ರಸಾರ ವೀಕ್ಷಿಸಿ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL