No Result
View All Result
PESITM hosts Mock CET 2026 to Strengthen KCET Preparation
English Articles

PESITM hosts Mock CET 2026 to Strengthen KCET Preparation

by ಕಲ್ಪ ನ್ಯೂಸ್
March 31, 2026
0

Kalpa Media House  |  Shivamogga  | PES Institute of Technology and Management #PESITM conducted Mock CET 2026 on March 30...

Read moreDetails
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
  • Advertise With Us
  • Grievances
  • About Us
  • Contact Us
Thursday, April 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೂ ತಟ್ಟಿತು ಮಧ್ಯಪ್ರಾಚ್ಯ ಯುದ್ಧದ ಎಫೆಕ್ಟ್ | ಏನಾಯ್ತು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 11, 2026
in ದಕ್ಷಿಣ ಕನ್ನಡ
0
ಗಮನಿಸಿ! ನ.14-ಡಿ.2ರವರೆಗೂ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ ಇರುವುದಿಲ್ಲ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕುಕ್ಕೆ ಸುಬ್ರಹ್ಮಣ್ಯ  |

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಎಫೆಕ್ಟ್ ದಕ್ಷಿಣ ಕನ್ನಡದ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ #KukkeSubrahmanya ದೇವಾಲಯಕ್ಕೂ ಸಹ ತಟ್ಟಿದ್ದು, ದೇವಾಲಯದ ಉಪಹಾರ ವಿತರಣೆಯಲ್ಲಿ ಬದಲಾವಣೆಯಾಗಿದೆ.

ರಾಜ್ಯದ ಶ್ರೀಮಂತ ದೇವಾಲಯ ಎಂದು ಖ್ಯಾತಿ ಪಡೆದಿರುವ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ #LPG ಗ್ಯಾಸ್ ಪೊರೈಕೆ ವ್ಯತ್ಯಯದಿಂದ ಮಾರ್ಚ್ 11ರ ಬುಧವಾರದಿಂದ ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ ಮಾಡಲಾಗಿದೆ.

ಪ್ರತಿದಿನ ಬೆಳಗ್ಗೆ ವಿವಿಧ ಬಗೆಯ ಉಪಹಾರ ನೀಡಲಾಗುತ್ತಿತ್ತು. ಇದೀಗ ಗ್ಯಾಸ್ ಪೂರೈಕೆ ವ್ಯತ್ಯಯದಿಂದ ಬೇಯಿಸುವ ತಿನಿಸು ಬದಲಾಗಿ ಅವಲಕ್ಕಿ, ಮೊಸರು ವಿತರಣೆ ಮಾಡಲಾಗುತ್ತಿದೆ ಎಂದು ತಿಳಿದು ಬಂದಿದೆ.ದೇವಸ್ಥಾನದಲ್ಲಿ ಪ್ರತಿದಿನ ಬೆಳಿಗ್ಗೆ ಭಕ್ತರಿಗೆ ವಿವಿಧ ಬಗೆಯ ಬಿಸಿ ಉಪಹಾರವನ್ನು ನೀಡಲಾಗುತ್ತಿತ್ತು. ಆದರೆ, ಗ್ಯಾಸ್ ಪೂರೈಕೆ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಹೆಚ್ಚು ಅನಿಲ ಬಳಕೆಯಾಗುವ ತಿಂಡಿಗಳ ಬದಲಾಗಿ, ಇಂದಿನಿಂದ ಭಕ್ತರಿಗೆ ಅವಲಕ್ಕಿ ಮತ್ತು ಮೊಸರನ್ನು ವಿತರಿಸಲಾಗುತ್ತಿದೆ. ಅನಿಲ ಉಳಿತಾಯಕ್ಕಾಗಿ ದೇವಸ್ಥಾನ ಈ ಅನಿವಾರ್ಯ ಕ್ರಮ ಕೈಗೊಂಡಿದೆ ಎಂದು ವರದಿಯಾಗಿದೆ.

ಇನ್ನು, ದೇವಸ್ಥಾನದಲ್ಲಿ ಕೇವಲ 3 ದಿನಕ್ಕೆ ಬೇಕಾಗುವಷ್ಟು ಗ್ಯಾಸ್ ಲಭ್ಯವಿದೆ. ನಂತರವೂ ಗ್ಯಾಸ್ ಪೂರೈಕೆ ಆಗದೇ ಇದ್ದಲ್ಲಿ ಸಮಸ್ಯೆ ಆಗಲಿರುವುದರಿಂದ, ಗ್ಯಾಸ್ ಪೂರೈಕೆ ಸಂಸ್ಥೆಯವರಿಗೆ ದಿನಕ್ಕೆ 20 ಸಿಲಿಂಡರ್ ಗ್ಯಾಸ್ ಪೂರೈಕೆ ಮಾಡಲು ದೇವಸ್ಥಾನದ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿದುಬಂದಿದೆ.

ಆದರೆ, ಪೂರೈಕೆ ಆಗದೇ ಇದ್ದಲ್ಲಿ ಮಧ್ಯಾಹ್ನದ ಊಟದ ವಿತರಣೆಯಲ್ಲೂ ಕೆಲ ಬದಲಾವಣೆ ಮಾಡಲು ಚಿಂತನೆ ನಡೆಸಲಾಗಿದೆ ಎನ್ನಲಾಗಿದೆ.

ಇನ್ನು, ಒಂದು ವೇಳೆ ಗ್ಯಾಸ್ ಪೂರೈಕೆ ಪುನರಾರಂಭಗೊಳ್ಳದಿದ್ದರೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆಯಲ್ಲೂ ಬದಲಾವಣೆ ಮಾಡುವ ಬಗ್ಗೆ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಈ ಬಗ್ಗೆ ಶೀಘ್ರದಲ್ಲೇ ಭಕ್ತರಿಗೆ ಅಧಿಕೃತ ಮಾಹಿತಿ ನೀಡಲಾಗುವುದು ಎಂದು ತಿಳಿದುಬಂದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada News WebsiteKukke SubrahmanyaLatest News KannadaMiddle Eastಉಪಹಾರಕುಕ್ಕೆ ಸುಬ್ರಹ್ಮಣ್ಯದಕ್ಷಿಣ ಕನ್ನಡಮಧ್ಯಪ್ರಾಚ್ಯಯುದ್ಧ
Share203Tweet127Send
Previous Post

ಒಳಮೀಸಲಾತಿ ಕಲ್ಪಿಸದಿದ್ದರೆ ಬೃಹತ್ ಪ್ರತಿಭಟನೆ | ಮಾದಿಗ ಸಮುದಾಯ ಎಚ್ಚರಿಕೆ

Next Post

ಶಿವಮೊಗ್ಗದ ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ನೆರವು ಕೋರಿ ಸಿಎಂಗೆ ಶಾಸಕ ಚನ್ನಬಸಪ್ಪ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗದ ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ನೆರವು ಕೋರಿ ಸಿಎಂಗೆ ಶಾಸಕ ಚನ್ನಬಸಪ್ಪ ಮನವಿ

ಶಿವಮೊಗ್ಗದ ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗೆ ನೆರವು ಕೋರಿ ಸಿಎಂಗೆ ಶಾಸಕ ಚನ್ನಬಸಪ್ಪ ಮನವಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸೇರಿದ ವಿಶ್ವಕಪ್ ವಿಜೇತ ನಾಯಕಿ ನಿಕಿ ಪ್ರಸಾದ್!

ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸೇರಿದ ವಿಶ್ವಕಪ್ ವಿಜೇತ ನಾಯಕಿ ನಿಕಿ ಪ್ರಸಾದ್!

April 1, 2026
ಬೆಂಗಳೂರು ಎಫ್‌ಸಿ ತಂಡಕ್ಕೆ ಸಾವಿಯೊ ಮೆಡೈರಾ ಸೇರ್ಪಡೆ

ಬೆಂಗಳೂರು ಎಫ್‌ಸಿ ತಂಡಕ್ಕೆ ಸಾವಿಯೊ ಮೆಡೈರಾ ಸೇರ್ಪಡೆ

April 1, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಬೆಂಗಳೂರು-ಹುಬ್ಬಳ್ಳಿ, ಬೀದರ್, ಮುಂಬೈ ಸೇರಿ 28 ರೈಲುಗಳ ಸಂಚಾರದಲ್ಲಿ ವ್ಯತ್ಯಯ

April 1, 2026
ಕೋಟಕ್ ಮಹೀಂದ್ರಾ ಬ್ಯಾಂಕ್ ನಾಯಕತ್ವ ಬದಲಾವಣೆ | ಸಿಇಓ ಆಗಿ ಸೂರಜ್ ರಾಜಪ್ಪನ್ ನೇಮಕ

ಕೋಟಕ್ ಮಹೀಂದ್ರಾ ಬ್ಯಾಂಕ್ ನಾಯಕತ್ವ ಬದಲಾವಣೆ | ಸಿಇಓ ಆಗಿ ಸೂರಜ್ ರಾಜಪ್ಪನ್ ನೇಮಕ

April 1, 2026
SWR to run special trains for Good Friday, Easter rush

ತಿರುಚ್ಚಿರಾಪಳ್ಳಿ-ಬೆಂಗಳೂರು ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು | ಇಲ್ಲಿದೆ ಡೀಟೇಲ್ಸ್

April 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL