Sunday, July 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಕೊನೆಯ ಹಂತದ ಮತದಾನ ಆರಂಭ: ಯೋಗಿ, ನಿತೀಶ್ ಸೇರಿ ಘಟಾನುಘಟಿಗಳಿಂದ ಹಕ್ಕು ಚಲಾವಣೆ

May 19, 2019
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute

ನವದೆಹಲಿ: ಲೋಕಸಭಾ ಚುನಾವಣೆಗೆ ಇಂದು ಏಳನೆಯ ಹಾಗೂ ಕೊನೆಯ ಹಂತದ ಮತದಾನ ದೇಶದಲ್ಲಿ ಆರಂಭವಾಗಿದ್ದು, ಭಾರೀ ಕುತೂಹಲ ಕೆರಳಿಸಿದೆ.

ಕೊನೆಯ ಹಂತದ ಮತದಾನದಲ್ಲಿ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಡಿಸಿಎಂ ಸುಶೀಲ್ ಮೋದಿ ಅವರುಗಳು ಮತದಾನ ಆರಂಭವಾದ ಒಂದು ಗಂಟೆಯ ಒಳಗೇ ಹಕ್ಕು ಚಲಾಯಿಸಿದರು.

Uttar Pradesh Chief Minister Yogi Adityanath exercises his franchise at polling booth no. 246 in Gorakhpur. #LokSabhaElections2019 pic.twitter.com/heXwytEqlY

— ANI UP (@ANINewsUP) May 19, 2019

Bihar Chief Minister Nitish Kumar casts his vote at polling booth number 326 at a school in Raj Bhawan, Patna. #LokSabhaElections2019 pic.twitter.com/5OIMZptQnw

— ANI (@ANI) May 19, 2019

#LokSabhaElections2019 : Bihar Deputy CM Sushil Modi casts his vote at booth number 49 in Patna. pic.twitter.com/Blwg9EThAX

— ANI (@ANI) May 19, 2019

ಪಂಜಾಬ್’ನ ಜಲಂಧರ್ ಕ್ಷೇತ್ರದಲ್ಲಿ ಕ್ರಿಕೆಟ್ ತಾರೆ ಹರಭಜನ್ ಸಿಂಗ್ ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ ಮಾಡಿದರು.

#Punjab: Cricketer Harbhajan Singh waits in queue to cast his vote at a polling booth in Jalandhar's Garhi village. pic.twitter.com/Fo2triU623

— ANI (@ANI) May 19, 2019

ಒಟ್ಟು 8 ರಾಜ್ಯಗಳ 59 ಕ್ಷೇತ್ರಗಳಿಗೆ ಮತದಾನ ಆರಂಭವಾಗಿದ್ದು, ಉತ್ತರ ಪ್ರದೇಶ ಮತ್ತು ಪಂಜಾಬ್’ನ ತಲಾ 13 ಕ್ಷೇತ್ರಗಳು, ಪಶ್ಚಿಮ ಬಂಗಾಳದ 9, ಬಿಹಾರ ಮತ್ತು ಮಧ್ಯಪ್ರದೇಶದ ತಲಾ  ಕ್ಷೇತ್ರಗಳು, ಹಿಮಾಚಲ ಪ್ರದೇಶದ ನಾಲ್ಕು, ಜಾರ್ಖಂಡ್’ನ ಮೂರು ಮತ್ತ ಕೇಂದ್ರಾಡಳಿತ ಪ್ರದೇಶ ಚಂಡೀಘಡದ ಒಂದು ಕ್ಷೇತ್ರ ಸೇರಿದಂತೆ ಒಟ್ಟು 59 ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ.

ಪ್ರಮುಖವಾಗಿ ವಾರಣಾಸಿ ಕ್ಷೇತ್ರದಿಂದ 2ನೆಯ ಬಾರಿಗೆ ಕಣಕ್ಕಿಳಿದಿರುವ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಒಟ್ಟು 918 ಅಭ್ಯರ್ಥಿಗಳ ಭವಿಷ್ಯ ವನ್ನು ಒಟ್ಟು 10.01 ಲಕ್ಷ ಮತದಾರರು ನಿರ್ಧರಿಸಲಿದ್ದಾರೆ.

Tags: Kannada NewsLok Sabha election 2019Nitish KumarPM Narendra ModiPollingYogi Adithyanathಉತ್ತರಪ್ರದೇಶಯೋಗಿ ಆದಿತ್ಯನಾಥ್ಲೋಕಸಭಾ ಚುನಾವಣೆ-2019
Previous Post

ಕಳೆಗಟ್ಟಿದ ಭದ್ರಾವತಿ: ಲಕ್ಷ್ಮೀ ನರಸಿಂಹ ದೇವರಿಗೆ ಅದ್ದೂರಿ ಬ್ರಹ್ಮರಥೋತ್ಸವ

Next Post

ಯೋಧ ಔರಂಗಜೇಬರನ್ನು ಹತ್ಯೆ ಮಾಡಿದ್ದ ಉಗ್ರ ಶೌಕತ್’ನ ಬೇಟೆಯಾಡಿದ ಸೇನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಯೋಧ ಔರಂಗಜೇಬರನ್ನು ಹತ್ಯೆ ಮಾಡಿದ್ದ ಉಗ್ರ ಶೌಕತ್’ನ ಬೇಟೆಯಾಡಿದ ಸೇನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಖಾಯಂ ಲೋಕ ಅದಾಲತ್‌ನ ಸದ್ಬಳಕೆ ಮಾಡಿಕೊಳ್ಳಿ: ನ್ಯಾ. ಮಂಜುನಾಥ ನಾಯಕ್ ಕರೆ

July 26, 2025

ಕಾರ್ಗಿಲ್‌ ವಿಜಯೋತ್ಸವ | ಸೈನಿಕರು ಗೌರವದ ಸಂಕೇತ: ಡಿಸಿ ಗುರುದತ್ತ ಹೆಗಡೆ

July 26, 2025
File Image

ಪತ್ರಿಕೆಗಳು ಸಮಾಜಕ್ಕೆ ದಿಕ್ಸೂಚಿ: ಸಂಸದ ರಾಘವೇಂದ್ರ

July 26, 2025

ಪತ್ರಕರ್ತರಿಗೆ ಅಭಿವ್ಯಕ್ತಿ ಸ್ವಾತಂತ್ರ್ಯದ ಕೊರತೆ: ದಿನೇಶ್ ಅಮೀನ್‌ಮಟ್ಟು ಬೇಸರ

July 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಖಾಯಂ ಲೋಕ ಅದಾಲತ್‌ನ ಸದ್ಬಳಕೆ ಮಾಡಿಕೊಳ್ಳಿ: ನ್ಯಾ. ಮಂಜುನಾಥ ನಾಯಕ್ ಕರೆ

July 26, 2025

ಕಾರ್ಗಿಲ್‌ ವಿಜಯೋತ್ಸವ | ಸೈನಿಕರು ಗೌರವದ ಸಂಕೇತ: ಡಿಸಿ ಗುರುದತ್ತ ಹೆಗಡೆ

July 26, 2025
File Image

ಪತ್ರಿಕೆಗಳು ಸಮಾಜಕ್ಕೆ ದಿಕ್ಸೂಚಿ: ಸಂಸದ ರಾಘವೇಂದ್ರ

July 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!