ಶಿವಮೊಗ್ಗ: ಶಿವಮೊಗ್ಗ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಎಲ್ಲಿ: ಶಿವಮೊಗ್ಗ ತಾಲೂಕಿನ ಹನಸವಾಡಿಯ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆ ಖಾಲಿ
ಯಾವ ವಿಷಯಗಳು: ಕನ್ನಡ, ಇಂಗ್ಲೀಷ್, ಭೌತಶಾಸ್ತ್ರ, ರಾಸಾಯನ ಶಾಸ್ತ್ರ, ಗಣಿತ, ಜೀವಶಾಸ್ತ್ರ, ಇತಿಹಾಸ, ವಾಣಿಜ್ಯಶಾಸ್ತ್ರ, ಲೆಕ್ಕಶಾಸ್ತ್ರ
ವಿದ್ಯಾರ್ಹತೆ: ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೊತ್ತರ ಪದವಿ ಹಾಗೂ ಬಿಎಡ್ ವ್ಯಾಸಂಗ
ಲಗತ್ತುಗಳು: ಅರ್ಜಿಯ ಜೊತೆಗೆ ಬಿಎಡ್ ಮತ್ತು ಸ್ನಾತಕೋತ್ತರ ಪದವಿಯ ಅಂಕಪಟ್ಟಿಯನ್ನು ಲಗತ್ತಿಸಬೇಕು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮೇ 25
ಹೆಚ್ಚಿನ ಮಾಹಿತಿಗಾಗಿ 9591237905 ಅಥವಾ 8971171672 ಸಂಖ್ಯೆಗೆ ಕರೆ ಮಾಡಬಹುದಾಗಿದೆ.
Discussion about this post