Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಸಚಿವರು ಜನರನ್ನು ರಕ್ಷಿಸುವ ಬದಲು ದುಡ್ಡು ಮಾಡಲು ಮುಂದಾಗಿದ್ದಾರೆ: ಡಿ.ಕೆ ಶಿವಕುಮಾರ್ ವಾಗ್ದಾಳಿ

July 18, 2020
in ಬೆಂಗಳೂರು ನಗರ
0 0
0
File Image

File Image

Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಸಾವಿನ ಪ್ರಮಾಣ ಏರಿಕೆಯಾಗುತ್ತಿದೆ. ಈ ಸಂದರ್ಭದಲ್ಲಿ ಸಚಿವರುಗಳು ಜನರನ್ನು ರಕ್ಷಿಸುವ ಬದಲು ದುಡ್ಡು ಬಾಚಿಕೊಳ್ಳುವತ್ತ ಹೆಚ್ಚು ಗಮನ ಹರಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.

ಮಾಧ್ಯಗಳಲ್ಲಿ ಸರ್ಕಾರದ ಭ್ರಷ್ಟಾಚಾರ ಕುರಿತು ಬಂದಿರುವ ವರದಿಗೆ ಸಂಬಂಧಿಸಿದಂತೆ ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್, ಈ ಎಲ್ಲ ಆರೋಪಗಳಿಗೆ ಮುಖ್ಯಮಂತ್ರಿಗಳು ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

‘ಕೊರೋನಾ ನಿಯಂತ್ರಣಕ್ಕೆ ಹಾಗೂ ಜನರ ಜೀವ ಉಳಿಸಲು ದೇಶದೆಲ್ಲೆಡೆ ಸರ್ಕಾರಗಳಿಗೆ ಸಂಪೂರ್ಣ ಸಹಕಾರ ನೀಡಲಾಗುತ್ತಿದೆ. ಆದರೆ ಕರ್ನಾಟಕದಲ್ಲಿ ಪ್ರತಿ ಹಂತದಲ್ಲೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಹಾಸಿಗೆ, ದಿಂಬಿನಿಂದ ಹಿಡಿದು, ವೆಂಟಿಲೇಟರ್, ಪಿಪಿಇ ಕಿಟ್ ಖರೀದಿವರೆಗೂ ಅಕ್ರಮ ನಡೆದಿದೆ. ಇಲ್ಲಿ ಶೇ. 5, 10, 20, 30ರಷ್ಟು ಭ್ರಷ್ಟಾಚಾರ ನಡೆದಿಲ್ಲ. ಶೇ.200ರಿಂದ 500 ರಷ್ಟು ಪ್ರಮಾಣದಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ನಾವು ನೋಡುತ್ತಿದ್ದೇವೆ ಎಂದರು.

ಹಾಸಿಗೆ ಹಗರಣ, ವೆಂಟಿಲೇಟರ್ ಹಗರಣಗಳ ಬಗ್ಗೆ ಮಾಧ್ಯಮಗಳು ಬೆಳಕು ಚೆಲ್ಲಿವೆ. ರಾಜ್ಯದಲ್ಲಿ ಮಾಧ್ಯಮಗಳು ಜನರ ಪರ ಧ್ವನಿಯಾಗಿ ಅಂಕಿಅಂಶಗಳನ್ನು ನಮ್ಮ ಮುಂದೆ ಇಡುತ್ತಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು, ಇದಕ್ಕೆ ಉತ್ತರ ಹಾಗೂ ಲೆಕ್ಕವನ್ನು ನೀಡಲಿ ಎಂದು ಆಗ್ರಹಿಸುತ್ತೇನೆ. ನಾನು ಅಥವಾ ನಮ್ಮ ವಿರೋಧ ಪಕ್ಷದ ನಾಯಕರು ಈ ವಿಚಾರದ ಬಗ್ಗೆ ಮಾತನಾಡಿದರೆ ಅದನ್ನು ರಾಜಕೀಯ ಆರೋಪ ಎಂದು ದೂರುತ್ತೀರಿ. ಆದರೆ ಮಾಧ್ಯಮಗಳು ಯಾವುದೇ ವೈಯಕ್ತಿಕ ಹಾಗೂ ರಾಜಕೀಯ ಅಜೆಂಡಾ ಇಟ್ಟುಕೊಂಡಿಲ್ಲ ಎಂದರು.

ಮುಖ್ಯಮಂತ್ರಿ ಸ್ಥಾನದಲ್ಲಿ ಕೂತಿರುವ ನೀವು ಈ ಪ್ರಶ್ನೆಗಳಿಗೆಲ್ಲಾ ಉತ್ತರ ನೀಡಬೇಕಾಗಿರುವುದು ನಿಮ್ಮ ಕರ್ತವ್ಯ. ಕಳೆದ 60 ವರ್ಷಗಳಲ್ಲಿ ಮಾನವೀಯ ವಿಚಾರಕ್ಕೆ ಸಂಬಂಧಿಸಿದಂತೆ ನಡೆದಿರುವ ಅತಿ ದೊಡ್ಡ ಹಗರಣ ಇದಾಗಿದೆ. ಕೊರೋನಾದಂತಹ ಕಠಿಣ ಸಮಯದಲ್ಲಿ ಇಂತಹ ದೊಡ್ಡ ಭ್ರಷ್ಟಾಚಾರವನ್ನು ಜನರು ನಿರೀಕ್ಷೆ ಮಾಡಿರಲಿಲ್ಲ. ಹಾಸಿಗೆ ವಿಚಾರದಲ್ಲಿ ಅವ್ಯವಹಾರದ ಬಗ್ಗೆ ಗೊತ್ತಾಗಿ ಮುಖ್ಯಮಂತ್ರಿಗಳೇ ಆ ನಿರ್ಧಾರ ವಾಪಸ್ ಪಡೆದಿದ್ದಾರೆ. ಅದೇ ರೀತಿ ಸಚಿವರುಗಳು ಪ್ರತಿ ಹಂತದಲ್ಲೂ ದುಡ್ಡು ಹೊಡೆಯುತ್ತಿದ್ದಾರೆ. ಮುಖ್ಯಮಂತ್ರಿಗಳು ಸಾಲು ಸಾಲಾಗಿ ಮಂತ್ರಿಗಳಿಗೆ ಕೊರೋನಾ ಜವಾಬ್ದಾರಿ ವಹಿಸಿದರೂ, ಯಾರೊಬ್ಬರೂ ಆಸ್ಪತ್ರೆಗೆ ಹೋಗಿ ಅಲ್ಲಿನ ಸೋಂಕಿತರ ಜತೆ ಮಾತನಾಡಿ ಅವರಿಗೆ ಆತ್ಮ ವಿಶ್ವಾಸ ತುಂಬುವ ಕೆಲಸ ಮಾಡಿಲ್ಲ. ಸಚಿವರು ಜನರನ್ನು ರಕ್ಷಿಸುವ ಬದಲು ದುಡ್ಡು ಮಾಡುವ ಬಗ್ಗೆ ಆಸಕ್ತಿ ಹೊಂದಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳು ಈ ವಿಚಾರವಾಗಿ ಉತ್ತರ ನೀಡಲೇಬೇಕು ಎಂದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get In Touch With Us info@kalpa.news Whatsapp: 9481252093

Tags: BENGALURUcongressCorona VirusD K ShivakumarKannada News WebsiteKPCCLatest News Kannadaಡಿ.ಕೆ. ಶಿವಕುಮಾರ್ಬೆಂಗಳೂರು
Previous Post

ಮಧ್ಯಾಹ್ನದ ಲಾಕ್ ಡೌನ್ ಧಾವಂತ: ಶಿವಮೊಗ್ಗ-ಭದ್ರಾವತಿಯಲ್ಲಿ ಹೆವಿ ಟ್ರಾಫಿಕ್ ಜಾಮ್

Next Post

ಲಾಕ್ ಡೌನ್ ಉಲ್ಲಂಘಿಸಿ ಓಡಾಟ: ವಾಹನ ಸವಾರರಿಗೆ ಎಚ್ಚರಿಕೆ ನೀಡಿ ನೀಡಿ ಹೈರಾಣಾದ ಪೊಲೀಸರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಲಾಕ್ ಡೌನ್ ಉಲ್ಲಂಘಿಸಿ ಓಡಾಟ: ವಾಹನ ಸವಾರರಿಗೆ ಎಚ್ಚರಿಕೆ ನೀಡಿ ನೀಡಿ ಹೈರಾಣಾದ ಪೊಲೀಸರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!