Read - < 1 minute
ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಹರಿಗೆ ಬಳಿಯಲ್ಲಿರುವ ಕೆಇಬಿ ಕ್ವಾಟ್ರಸ್ ಹಿಂಭಾಗದಲ್ಲಿನ ಪ್ರದೇಶದಲ್ಲಿ ಯುವಕನೋರ್ವನ ಕೊಲೆ ನಡೆದಿದೆ.
ಹತ್ಯೆಗೀಡಾದ ಯುವಕನನ್ನು ಕಾರ್ತಿಕ್(23) ಎಂದು ಗುರುತಿಸಲಾಗಿದ್ದು, ಈತ ಸುಭಾಷ್ ನಗರದ ನಿವಾಸಿ ಎಂದು ತಿಳಿದುಬಂದಿದೆ. ಈತನ ಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಶಿವಮೊಗ್ಗ ಗ್ರಾಮಾಂತರ ಠಾಣೆ ಸಿಪಿಐ ಸಂಜೀವ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news







Discussion about this post