No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Saturday, August 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಗಮನಿಸಿ! ಯಶವಂತಪುರ-ಶಿವಮೊಗ್ಗ ಇಂಟರ್’ಸಿಟಿ ಸೇರಿ ನಾಲ್ಕು ರೈಲುಗಳ ಸಂಖ್ಯೆ ಬದಲು

kalpa News by kalpa News
December 19, 2025
in ರಾಷ್ಟ್ರೀಯ
0
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  |

ವಿವಿಧ ಮಾರ್ಗಗಳಲ್ಲಿ ಸಂಚರಿಸುವ ಕೆಲವು ಪ್ರಮುಖ ಎಕ್ಸ್’ಪ್ರೆಸ್ ರೈಲುಗಳ ಸಂಖ್ಯೆಯನ್ನು ಮರುನಾಮಕರಣ ಮಾಡಲು ರೈಲ್ವೆ ಮಂಡಳಿಯು ಅನುಮೋದನೆ ನೀಡಿದೆ.

ಈ ಹೊಸ ಬದಲಾವಣೆಗಳು 2026ರ ಫೆಬ್ರವರಿ ತಿಂಗಳಿನಿಂದ ಜಾರಿಗೆ ಬರಲಿದ್ದು, ವಿವರಗಳು ಇಂತಿವೆ.

  • ಯಶವಂತಪುರ-ಶಿವಮೊಗ್ಗ ಟೌನ್ ದೈನಂದಿನ ಇಂಟರ್’ಸಿಟಿ ಎಕ್ಸ್’ಪ್ರೆಸ್ (16579) ಫೆಬ್ರವರಿ 19 ರಿಂದ ಹೊಸ ಸಂಖ್ಯೆ 20689 ರೊಂದಿಗೆ ಹಾಗೂ ಶಿವಮೊಗ್ಗ ಟೌನ್-ಯಶವಂತಪುರ (16580) ರೈಲು ಫೆಬ್ರವರಿ 20 ರಿಂದ ಹೊಸ ಸಂಖ್ಯೆ 20690 ರೊಂದಿಗೆ ಸಂಚರಿಸಲಿವೆ.

  • ಬೆಳಗಾವಿ-ಮೈಸೂರು ನಡುವೆ ಸಂಚರಿಸುವ ವಿಶ್ವಮಾನವ ದೈನಂದಿನ ಎಕ್ಸ್’ಪ್ರೆಸ್ (17325) ರೈಲು ಫೆಬ್ರವರಿ 20, 2026 ರಿಂದ ಹೊಸ ಸಂಖ್ಯೆ 20675 ರೊಂದಿಗೆ ಸಂಚರಿಸಲಿದೆ. ಹಾಗೆಯೇ ಮೈಸೂರು-ಬೆಳಗಾವಿ (17326) ರೈಲು ಫೆಬ್ರವರಿ 19 ರಿಂದ ಹೊಸ ಸಂಖ್ಯೆ 20676 ರಲ್ಲಿ ಕಾರ್ಯಾಚರಣೆ ನಡೆಸಲಿದೆ.
  • ಗಾಂಧಿಧಾಮ-ಕೆಎಸ್’ಆರ್ ಬೆಂಗಳೂರು ಸಾಪ್ತಾಹಿಕ ಎಕ್ಸ್’ಪ್ರೆಸ್ (16505) ರೈಲು ಫೆಬ್ರವರಿ 24 ರಿಂದ ಜಾರಿಗೆ ಬರುವಂತೆ 20685 ಸಂಖ್ಯೆಯಡಿ ಚಲಿಸಲಿದೆ. ಕೆಎಸ್’ಆರ್ ಬೆಂಗಳೂರು-ಗಾಂಧಿಧಾಮ (16506) ರೈಲು ಫೆಬ್ರವರಿ 21 ರಿಂದ 20686 ಸಂಖ್ಯೆಯನ್ನು ಹೊಂದಿರಲಿದೆ.
  • ಜೋಧ್’ಪುರ-ಕೆಎಸ್’ಆರ್ ಬೆಂಗಳೂರು (16507) ರೈಲು ಫೆಬ್ರವರಿ 26 ರಿಂದ 20693 ಸಂಖ್ಯೆಯೊಂದಿಗೆ ಮತ್ತು ಕೆಎಸ್’ಆರ್ ಬೆಂಗಳೂರು-ಜೋಧ್’ಪುರ (16508) ರೈಲು ಫೆಬ್ರವರಿ 23 ರಿಂದ ಜಾರಿಗೆ ಬರುವಂತೆ 20694 ಹೊಸ ಸಂಖ್ಯೆಯೊಂದಿಗೆ ಸಂಚರಿಸಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BENGALURUIndian RailwayIRCTCKannada News WebsiteLatest News KannadaShimogaShivamoggaShivamogga NewsYeshwantpurಗಾಂಧಿಧಾಮಜೋಧ್'ಪುರಬೆಂಗಳೂರುಬೆಳಗಾವಿಮೈಸೂರುಯಶವಂತಪುರಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಕ್ತಿ ದೇವತೆಗಳ ಸಮಾಗಮಾ | ಮಡಿಲಕ್ಕಿ ಸಮರ್ಪಣೆ, ದೀಪಾರಾಧನೆ ಕಾರ್ಯಕ್ರಮ

Next Post

ಶಿವಮೊಗ್ಗ | ಡಿ.21ರಂದು ಸಾಮೂಹಿಕ ಧ್ಯಾನ ಕಾರ್ಯಕ್ರಮ

kalpa News

kalpa News

Next Post
ಶಿವಮೊಗ್ಗ | ಡಿ.21ರಂದು ಸಾಮೂಹಿಕ ಧ್ಯಾನ ಕಾರ್ಯಕ್ರಮ

ಶಿವಮೊಗ್ಗ | ಡಿ.21ರಂದು ಸಾಮೂಹಿಕ ಧ್ಯಾನ ಕಾರ್ಯಕ್ರಮ

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL