No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Tuesday, August 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

The Odyssey Premiere | ಚಿತ್ರತಂಡದೊಂದಿಗೆ ಭಾರತಕ್ಕೆ ಬಂದ ಕ್ರಿಸ್ಟೋಫರ್ ನೋಲನ್!

kalpa News by kalpa News
July 15, 2026
in ಸಿನೆಮಾ
0
the odyssey premiere christopher nolan arrives india
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |   ಬೆಂಗಳೂರು   |

ತಮ್ಮ ಬಹುನಿರೀಕ್ಷಿತ ಪೌರಾಣಿಕ ಆಕ್ಷನ್ ಮಹಾಕಾವ್ಯ ‘ದಿ ಒಡಿಸ್ಸಿ’ಯ (The Odyssey Premiere) ಜಾಗತಿಕ ಬಿಡುಗಡೆಯ ಸಂಭ್ರಮಾಚರಣೆಗಾಗಿ, ಅಕಾಡೆಮಿ ಪ್ರಶಸ್ತಿ ವಿಜೇತ ನಿರ್ಮಾಪಕ ಕ್ರಿಸ್ಟೋಫರ್ ನೋಲನ್ ಅವರು ಜುಲೈ 10ರಂದು ಮುಂಬೈಗೆ ಆಗಮಿಸಿದ್ದರು.

ಇವರೊಂದಿಗೆ ಅಕಾಡೆಮಿ ಪ್ರಶಸ್ತಿ ವಿಜೇತ ನಟ ಮ್ಯಾಟ್ ಡಾಮನ್, ಬಾಫ್ಟಾ ವಿಜೇತ ನಟ ಟಾಮ್ ಹಾಲೆಂಡ್ ಹಾಗೂ ಅಕಾಡೆಮಿ ಪ್ರಶಸ್ತಿ ವಿಜೇತ ನಿರ್ಮಾಪಕಿ ಎಮ್ಮಾ ಥಾಮಸ್ ಅವರು ಸಾಥ್ ನೀಡಿದರು.

ಭಾರತದಲ್ಲಿ ಕ್ರಿಸ್ಟೋಫರ್ ನೋಲನ್ ಅವರ ಚಲನಚಿತ್ರವೊಂದರ ಪ್ರೀಮಿಯರ್ ಪ್ರದರ್ಶನ ನಡೆಯುತ್ತಿರುವುದು ಇದೇ ಮೊದಲು. ‘ದಿ ಒಡಿಸ್ಸಿ’ಯ ಜಾಗತಿಕ ಪ್ರಚಾರ ಪ್ರವಾಸದ ಪ್ರಮುಖ ತಾಣಗಳಲ್ಲಿ ಒಂದಾಗಿ ಮುಂಬೈ ನಗರವನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು.

ಸಂಪೂರ್ಣವಾಗಿ IMAX®️ ಫಿಲ್ಮ್ ಕ್ಯಾಮೆರಾಗಳಲ್ಲೇ ಚಿತ್ರೀಕರಣಗೊಂಡ ವಿಶ್ವದ ಮೊದಲ ಚಲನಚಿತ್ರ ಎಂಬ ಹೆಗ್ಗಳಿಕೆಗೆ ‘ದಿ ಒಡಿಸ್ಸಿ’ ಪಾತ್ರವಾಗಿದೆ. ಈ ಚಿತ್ರವು ಜುಲೈ 17ರಂದು ಜಾಗತಿಕವಾಗಿ ತೆರೆಕಾಣಲಿದೆ.

Also Read>> Indian Railway | ವಿಶಾಖಪಟ್ಟಣಂ–ಬೆಂಗಳೂರು ವಿಶೇಷ ರೈಲು ಸೇವೆ ವಿಸ್ತರಣೆ

ಮುಂಬೈನ ಫೀನಿಕ್ಸ್ ಪ್ಯಾಲೇಡಿಯಂನಲ್ಲಿರುವ PVR ICON IMAX®️ ಚಿತ್ರಮಂದಿರದಲ್ಲಿ ನಡೆದ ವಿಶೇಷ ಅಭಿಮಾನಿಗಳ ಪ್ರದರ್ಶನದೊಂದಿಗೆ ಭಾರತದಲ್ಲಿನ ಈ ಸಂಭ್ರಮಾಚರಣೆಗೆ ಚಾಲನೆ ದೊರೆಯಿತು. ಈ ಕಾರ್ಯಕ್ರಮದಲ್ಲಿ ಕ್ರಿಸ್ಟೋಫರ್ ನೋಲನ್ ಹಾಗೂ ಚಿತ್ರತಂಡದವರು ದಿಢೀರನೆ ಪ್ರತ್ಯಕ್ಷರಾಗಿ ಪ್ರೇಕ್ಷಕರಿಗೆ ಅಚ್ಚರಿಯನ್ನು ನೀಡಿದರು. ‘ದಿ ಒಡಿಸ್ಸಿ’ ಜಾಗತಿಕ ಪ್ರಚಾರ ಪ್ರವಾಸದ ಭಾಗವಾಗಿ, ಚಿತ್ರತಂಡವು ಅಭಿಮಾನಿಗಳನ್ನು ನೇರವಾಗಿ ಭೇಟಿಯಾದ ಏಕೈಕ ಪ್ರದರ್ಶನ ಇದಾಗಿದೆ.

ಕ್ರಿಸ್ಟೋಫರ್ ನೋಲನ್, ಮ್ಯಾಟ್ ಡಾಮನ್, ಟಾಮ್ ಹಾಲೆಂಡ್ ಮತ್ತು ಎಮ್ಮಾ ಥಾಮಸ್ ಅವರು ಮಾಧ್ಯಮದವರೊಂದಿಗೆ ಸಂವಾದ ನಡೆಸಿದರು. ಈ ವೇಳೆ, ‘ದಿ ಒಡಿಸ್ಸಿ’ ಚಿತ್ರದ ನಿರ್ಮಾಣ ಹಾಗೂ ಜಾಗತಿಕ ಪ್ರವಾಸದ ಭಾಗವಾಗಿ ಭಾರತಕ್ಕೆ ಭೇಟಿ ನೀಡಿದ ತಮ್ಮ ವಿಶೇಷ ಅನುಭವಗಳನ್ನು ಅವರು ಹಂಚಿಕೊಂಡರು.

ವಿಶೇಷ ‘ರೆಡ್-ಕಾರ್ಪೆಟ್ ಪ್ರೀಮಿಯರ್’ ಕಾರ್ಯಕ್ರಮದೊಂದಿಗೆ ಚಿತ್ರತಂಡದ ಭಾರತ ಭೇಟಿಯು ಮುಕ್ತಾಯಗೊಂಡಿದೆ. ಈ ಭವ್ಯ ಸಮಾರಂಭದಲ್ಲಿ ಚಿತ್ರತಂಡವು ಭಾರತೀಯ ಚಲನಚಿತ್ರ ರಂಗದ ಗಣ್ಯರೊಂದಿಗೆ ಪಾಲ್ಗೊಂಡು, ಈ ವರ್ಷದ ಅತಿದೊಡ್ಡ ಸಿನಿಮಾ ಸಂಭ್ರಮಕ್ಕೆ ಸಾಕ್ಷಿಯಾದರು.

ಈ ಚಿತ್ರದಲ್ಲಿ ಮ್ಯಾಟ್ ಡಾಮನ್, ಟಾಮ್ ಹಾಲೆಂಡ್, ಅಕಾಡೆಮಿ ಪ್ರಶಸ್ತಿ ವಿಜೇತೆ ಅನ್ನಿ ಹ್ಯಾಥ್‌ವೇ, ರಾಬರ್ಟ್ ಪ್ಯಾಟಿನ್ಸನ್, ಅಕಾಡೆಮಿ ಪ್ರಶಸ್ತಿ ವಿಜೇತೆ ಲುಪಿಟಾ ನೈಯೊಂಗೊ, ಅಕಾಡೆಮಿ ಪ್ರಶಸ್ತಿ ನಾಮನಿರ್ದೇಶಿತ ಸಮಂತಾ ಮಾರ್ಟನ್, ಎಮ್ಮಿ ಮತ್ತು ಗೋಲ್ಡನ್ ಗ್ಲೋಬ್ ವಿಜೇತೆ ಜೆಂಡಾಯಾ ಹಾಗೂ ಅಕಾಡೆಮಿ ಪ್ರಶಸ್ತಿ ವಿಜೇತೆ ಚಾರ್ಲೈಜ್ ಥೆರಾನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
JNNCE Shivamogga

ಸಿಂಕೋಪಿ ಬ್ಯಾನರಲ್ಲಿ The Odyssey

ಹೋಮರ್ ಅವರ ಮೂಲ ಕಥಾಹಂದರವನ್ನು ಆಧರಿಸಿರುವ ‘ದಿ ಒಡಿಸ್ಸಿ’ ಚಿತ್ರವನ್ನು ಯೂನಿವರ್ಸಲ್ ಪಿಕ್ಚರ್ಸ್ ಬಿಡುಗಡೆ ಮಾಡುತ್ತಿದೆ. ಕ್ರಿಸ್ಟೋಫರ್ ನೋಲನ್ ನಿರ್ದೇಶಿಸಿರುವ ಈ ಚಿತ್ರವನ್ನು ಎಮ್ಮಾ ಥಾಮಸ್ ಮತ್ತು ನೋಲನ್ ಅವರು ‘ಸಿಂಕೋಪಿ’ (Syncopy) ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದಾರೆ.

ಭಾರತದಲ್ಲಿ ನಡೆದ ಈ ಚಿತ್ರದ ಪ್ರೀಮಿಯರ್ ಸಮಾರಂಭವು, ದೇಶ ಕಂಡ ಅತ್ಯಂತ ಮಹತ್ವದ ಹಾಲಿವುಡ್ ಚಲನಚಿತ್ರ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ಇದು ಚಲನಚಿತ್ರ ನಿರ್ಮಾಪಕರು, ಅಭಿಮಾನಿಗಳು ಮತ್ತು ಭಾರತೀಯ ಚಲನಚಿತ್ರ ರಂಗವನ್ನು ಒಗ್ಗೂಡಿಸಿ, ಚಿತ್ರಮಂದಿರದ ಅನುಭವವನ್ನು ಸಂಭ್ರಮಿಸುವ ವೇದಿಕೆಯಾಗಿದೆ.

ಯೂನಿವರ್ಸಲ್ ಪಿಕ್ಚರ್ಸ್ ಇಂಡಿಯಾದ ಉಪಾಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಡೆನ್ಜಿಲ್ ಡಯಾಸ್ ಮಾತನಾಡಿ, “ಭಾರತದ ಪ್ರೇಕ್ಷಕರಿಗೆ ಕ್ರಿಸ್ಟೋಫರ್ ನೋಲನ್ ಅವರ ಸಿನಿಮಾಗಳೆಂದರೆ ಸದಾ ವಿಶೇಷ ಒಲವು.

‘ದಿ ಒಡಿಸ್ಸಿ’ ಸಿನಿಮದ ಜಾಗತಿಕ ಪ್ರಚಾರ ಪ್ರವಾಸದ ಭಾಗವಾಗಿ ಮುಂಬೈಗೆ ಬಂದಿರುವುದು, ಪ್ರೇಕ್ಷಕರಿಗೆ ಅತ್ಯುತ್ತಮ ಚಿತ್ರಮಂದಿರದ ಅನುಭವವನ್ನು ನೀಡುವ ನಮ್ಮ ಬದ್ಧತೆಯನ್ನು ತೋರಿಸುತ್ತದೆ. ಅಲ್ಲದೆ, ಭಾರತವು ನಮಗೆ ಅತ್ಯಂತ ಪ್ರಮುಖ ಮಾರುಕಟ್ಟೆಯಾಗಿದ್ದು, ಇಲ್ಲಿನ ನಮ್ಮ IMAX®️ ಪಾಲುದಾರರೊಂದಿಗೆ ಈ ಸಿನಿಮಾವನ್ನು ಸಂಭ್ರಮಿಸುತ್ತಿರುವುದು ನಮಗೆ ಸಂತಸ ನೀಡಿದೆ,’ ಎಂದರು.

‘ದಿ ಒಡಿಸ್ಸಿ’ ಚಿತ್ರದ IMAX®️ ಟಿಕೆಟ್‌ಗಳ ಅಡ್ವಾನ್ಸ್ ಬುಕಿಂಗ್ ಇದೀಗ ಭಾರತದಾದ್ಯಂತ ಆರಂಭವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalpa News Advertising DisclaimerKalahamsa Infotech private limited

Tags: Christopher NolanIndian MoviesKannada News WebsiteLatest News KannadaThe Odysseyಕ್ರಿಸ್ಟೋಫರ್ ನೋಲನ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ಲಾಸ್ಟಿಕ್ ಸರ್ಜರಿ ಎಷ್ಟೋ ಜನರ ಪಾಲಿಗೆ ಮರುಜೀವ ನೀಡುವ ಸಂಜೀವಿನಿ: ಡಾ ಚೇತನ್

Next Post

Shivamogga | ಗಾಂಜಾ ಸೇವನೆ ವಿದ್ಯಾರ್ಥಿ ಜೀವನಕ್ಕೆ ಕಪ್ಪುಚುಕ್ಕೆ: ಎಸ್‌ಪಿ ನಿಖಿಲ್

kalpa News

kalpa News

Next Post
ಅರ್ಥಗರ್ಭಿತ ಮಹಿಳಾ ದಿನಾಚರಣೆ: ಎಸ್‌ಪಿ ನಿಖಿಲ್ ಸಂತಸ

Shivamogga | ಗಾಂಜಾ ಸೇವನೆ ವಿದ್ಯಾರ್ಥಿ ಜೀವನಕ್ಕೆ ಕಪ್ಪುಚುಕ್ಕೆ: ಎಸ್‌ಪಿ ನಿಖಿಲ್

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL