No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Monday, May 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಕೊರೋನಾ ಸಮಸ್ಯೆ ಮುಗಿದ ನಂತರ ಹೊಸ ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಲು ಅವಕಾಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 26, 2020
in Small Bytes, ರಾಷ್ಟ್ರೀಯ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸಮಸ್ಯೆ ಮುಕ್ತಾಯಗೊಂಡ ನಂತರ ಹೊಸದಾಗಿ ರೇಷನ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು ಎಂದು ಆಹಾರ ಸಚಿವ ಕೆ. ಗೋಪಾಲಯ್ಯ ಹೇಳಿದರು.

ಪಡಿತರ ಅಂಗಡಿಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಮಾತನಾಡಿದ ಅವರು, ಇಂದಿನಿಂದ ಇದೇ 30ರ ವರಗೆ ಪಡಿತರ ಚೀಟಿ ಇಲ್ಲವರಿಗೆ ಸರ್ಕಾರಿ ನ್ಯಾಯ ಬೆಲೆ ಅಂಗಡಿಗಳಲ್ಲಿ ಪ್ರತಿ ಒಬ್ಬ ವ್ಯಕ್ತಿಗೆ 5 ಕೆ ಜಿ ಅಕ್ಕಿ, ಎರಡು ಕೆಜಿ ಬೇಳೆ ವಿತರಿಸಲಾಗುತ್ತಿದೆ ಎಂದರು.

ರಾಜ್ಯ ಹಾಗೂ ಹೊರ ರಾಜ್ಯದ ಕಾರ್ಮಿಕರು, ಅಂತರ್ ಜಿಲ್ಲೆಯವರು, ರೇಷನ್ ಕಾರ್ಡ್ ಹೊಂದಿರದವರು ಇಂದಿನಿಂದ ಜೂನ್ ಹತ್ತರವರೆಗೆ ನ್ಯಾಯಬೆಲೆ ಅಂಗಡಿಗಳಲ್ಲಿ ಆಧಾರ್ ಕಾರ್ಡ್ ತೋರಿಸಿ ಅಕ್ಕಿ ಮತ್ತು ಬೇಳೆ ತೆಗೆದುಕೊಳ್ಳಬಹುದಾಗಿದೆ. ಕೊರೋನಾ ಸಮಸ್ಯೆ ಮುಗಿದ ಬಳಿಕ ಹೊಸದಾಗಿ ರೇಶನ ಕಾರ್ಡ್‌ಗೆ ಅರ್ಜಿ ಸಲ್ಲಕೆಗೆ ಅವಕಾಶ ನೀಡಲಾಗುವುದು ಎಂದು ತಿಳಿಸಿದರು.

(ಡಿ.ಎಲ್. ಹರೀಶ್, ಬೆಂಗಳೂರು)

Get in Touch With Us info@kalpa.news Whatsapp: 9481252093

Tags: BENGALURUKannadaNewsWebsiteLatestNewsKannadaMinister GopalaiahRation Cardಕೊರೋನಾ ವೈರಸ್ಬೆಂಗಳೂರುರೇಷನ್ ಕಾರ್ಡ್
Share213Tweet123Send
Previous Post

ರಾಜ್ಯ ಶ್ವಾನದಳಕ್ಕೆ 50 ಹೊಸ ನಾಯಿ ಸೇರ್ಪಡೆ: ದಳ ಉನ್ನತೀಕರಣಕ್ಕೆ 2.5 ಕೋಟಿ ರೂ. ಅನುದಾನ

Next Post

ಬೆಂಗಳೂರು: ಶಿಥಿಲಗೊಂಡ ತಾತ್ಕಾಲಿಕ ಸೇತುವೆ, ಅಪಾಯಕ್ಕೂ ಮುನ್ನ ಎಚ್ಚೆತ್ತುಕೊಳ್ಳಬೇಕಿದೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೆಂಗಳೂರು: ಶಿಥಿಲಗೊಂಡ ತಾತ್ಕಾಲಿಕ ಸೇತುವೆ, ಅಪಾಯಕ್ಕೂ ಮುನ್ನ ಎಚ್ಚೆತ್ತುಕೊಳ್ಳಬೇಕಿದೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆ ಮಹದೇಶ್ವರ ಬೆಟ್ಟ | ಕಾಲ್ನಡಿಗೆಯಲ್ಲಿ ಹೊರಟಿದ್ದ ಬಾಲಕ ಚಿರತೆಗೆ ಬಲಿ | ಭಕ್ತರಲ್ಲಿ ಆತಂಕ

ಮಲೆ ಮಹದೇಶ್ವರ ಬೆಟ್ಟ | ಕಾಲ್ನಡಿಗೆಯಲ್ಲಿ ಹೊರಟಿದ್ದ ಬಾಲಕ ಚಿರತೆಗೆ ಬಲಿ | ಭಕ್ತರಲ್ಲಿ ಆತಂಕ

May 11, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ನೆಂಟರ ಮದುವೆಗೆ ಹೊರಟು ಬಸ್ ಹತ್ತುತ್ತಿದ್ದ ಮಹಿಳೆ ಬ್ಯಾಗ್ ಕಳ್ಳತನ | ಕಳೆದುಕೊಂಡಿದ್ದು ಚಿನ್ನದ ಮೌಲ್ಯ ಎಷ್ಟು?

May 11, 2026
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ಪ್ರಧಾನಿ ಮೋದಿಯ ಒಂದೇ ಒಂದು ಮಾತು | ಚಿನ್ನದ ಬೆಲೆಯಲ್ಲಿ ಗಣನೀಯ ಕುಸಿತ

May 11, 2026
ಶಿವಮೊಗ್ಗ | ಬಸ್‌-ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ | ಬಸ್‌-ಬೈಕ್‌ ನಡುವೆ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಸ್ಥಳದಲ್ಲಿಯೇ ಸಾವು

May 11, 2026
ಆಂಧ್ರ ಸಿಎಂ ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಮನೆಗೆ ಪ್ರಧಾನಿ ಮೋದಿ ಭೇಟಿ | ಕಾರಣವೇನು?

ಆಂಧ್ರ ಸಿಎಂ ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಮನೆಗೆ ಪ್ರಧಾನಿ ಮೋದಿ ಭೇಟಿ | ಕಾರಣವೇನು?

May 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL