No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Sunday, April 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿಯಲ್ಲಿ ಪೊಲೀಸ್ ಇಲಾಖೆ ಇದೆಯೋ, ಇಲ್ಲವೋ ಎಂಬ ಅನುಮಾನ ಬರುತ್ತಿದೆ: ಕೆ.ಎಸ್. ಈಶ್ವರಪ್ಪ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 19, 2021
in ಭದ್ರಾವತಿ
0
ಭದ್ರಾವತಿಯಲ್ಲಿ ಪೊಲೀಸ್ ಇಲಾಖೆ ಇದೆಯೋ, ಇಲ್ಲವೋ ಎಂಬ ಅನುಮಾನ ಬರುತ್ತಿದೆ: ಕೆ.ಎಸ್. ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಭದ್ರಾವತಿ: ಯಾವುದೇ ಕಾರಣಕ್ಕೂ ಒಂದೆಡೆ ಜನ ಸೇರದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಪೊಲೀಸ್ ಇಲಾಖೆಗೆ ಎಚ್ಚರಿಕೆ ನೀಡಿದರು.

ನಗರಸಭೆ ಸಭಾಂಗಣದಲ್ಲಿ ಜರುಗಿದ ತುರ್ತು ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಭದ್ರಾವತಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಸೋಂಕು ಹೆಚ್ಚಳವಾಗುವ ಲಕ್ಷಣಗಳು ಕಂಡು ಬರುತ್ತಿವೆ. ಇದಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕೆಂಬ ಉದ್ದೇಶದಿಂದ ಸಭೆ ಕರೆಯಲಾಗಿದೆ ಎಂದರು.
ಭದ್ರಾವತಿಯಲ್ಲಿ ಪೊಲೀಸ್ ಇಲಾಖೆ ಇದೆಯೋ, ಇಲ್ಲವೋ ಎಂಬ ಅನುಮಾನ ಬರುತ್ತಿದೆ. ಪೊಲೀಸರು ಕಟ್ಟುನಿಟ್ಟಿನ ಕ್ರಮ ಕ್ರೈಗೊಳ್ಳುತ್ತಿಲ್ಲ. ಬಹುತೇಕ ರಸ್ತೆಗಳಲ್ಲಿ ಜನಸಂದಣಿ ಕಂಡು ಬರುತ್ತಿದೆ. ಎಷ್ಟು ವಾಹನಗಳನ್ನು ವಶಕ್ಕೆ ಪಡೆದಿದ್ದೀರಾ ಎಂಬುದೇ ಗೊತ್ತಿಲ್ಲ. ಸರ್ಕಾರ ಮದುವೆಗಳನ್ನು ನಡೆಸದಂತೆ ಆದೇಶ ಹೊರಡಿಸಿದೆ. ಬಹುತೇಕ ಕಲ್ಯಾಣ ಮಂಟಪಗಳಲ್ಲಿ, ಸಮುದಾಯ ಭವನಗಳಲ್ಲಿ, ಮನೆಗಳಲ್ಲಿ ಮದುವೆಗಳು ನಡೆಯುತ್ತಿವೆ. ಜೊತೆಗೆ ಇನ್ನಿತರ ಶುಭ ಸಮಾರಂಭಗಳು ಜರುಗುತ್ತಿದ್ದು, ಒಂದೆಡೆ ಜನ ಸೇರುತ್ತಿದ್ದಾರೆ.  ಪೊಲೀಸ್ ಇಲಾಖೆ ಯಾವ ರೀತಿ ಕ್ರಮ ಕೈಗೊಳ್ಳುತ್ತಿದೆ ಎಂಬುದು ಅರ್ಥವಾಗುತ್ತಿಲ್ಲ. ಲಾಕ್‌ಡೌನ್ ಎಂಬುದರ ಅರ್ಥವೇ ಇಲ್ಲದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಚಿವರ ಪ್ರಶ್ನೆಗೆ ಉತ್ತರಿಸಿದ ಪೊಲೀಸ್ ಉಪಾಧೀಕ್ಷಕ ಕೃಷ್ಣಮೂರ್ತಿ, ಇದುವರೆಗೂ ಮಾಸ್ಕ್ ಇಲ್ಲದ  3692 ಮಂದಿಗೆ ದಂಡ ವಿಧಿಸಲಾಗಿದೆ. ಉಳಿದಂತೆ 745 ದ್ವಿಚಕ್ರ ವಾಹನ, 111 ನಾಲ್ಕು ಚಕ್ರದ ವಾಹನ, 92 ಆಟೋ ರಿಕ್ಷಾ ಸೇರಿದಂತೆ ಒಟ್ಟು 948 ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ ಎಂದರು.

ಈ ನಡುವೆ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಬೆಳಗಿನ ಸಮಯದಲ್ಲಿ ಜನಸಂದಣಿ ಹೆಚ್ಚಾಗುತ್ತಿದೆ. ನಮ್ಮ ನಿವಾಸದ ಸಮೀಪದಲ್ಲಿರುವ ಮಾರುಕಟ್ಟೆಯಲ್ಲಿಯೇ ನೂರಾರು ಜನರು ಸೇರುತ್ತಿದ್ದಾರೆ. ಎಲ್ಲಿಯವರೆಗೂ ಜನ ಸೇರುವುದಿಲ್ಲ ಅಲ್ಲಿಯ ವರೆಗೂ ಸೋಂಕು ತಡೆಗಟ್ಟಲು ಸಾಧ್ಯವಿಲ್ಲ. ನಗರಸಭೆ ಸದಸ್ಯರೊಂದಿಗೆ ಈಗಾಗಲೇ ಈ ವಿಚಾರ ಚರ್ಚಿಸಲಾಗಿದೆ. ಬಹುತೇಕ ಸದಸ್ಯರು ೪ ದಿನ ಕಟ್ಟುನಿಟ್ಟಾಗಿ ಲಾಕ್‌ಡೌನ್ ಮಾಡುವಂತೆ ಆಗ್ರಹಿಸುತ್ತಿದ್ದಾರೆಂದರು.
ಸಚಿವರು ಮಾತನಾಡಿ, ಯಾವುದೇ ಕಾರಣಕ್ಕೂ ಜನ ಸೇರಬಾರದು. ಪೊಲೀಸ್ ಇಲಾಖೆ ಮುಲ್ಲಾಜಿಲ್ಲದೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಬೆಳಿಗ್ಗೆ 5 ರಿಂದ 8 ಗಂಟೆವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಬೇಕು. ಆ ನಂತರ ರಸ್ತೆಯಲ್ಲಿ ಯಾವುದೇ ವಾಹನ ಕಾಣಿಸಬಾರದು. ವಾಹನಗಳು ಕಂಡು ಬಂದಲ್ಲಿ ವಶಕ್ಕೆ ಪಡೆಯುವುದು. ಮೇ.24ರ ವರೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಆ ನಂತರ ಜಿಲ್ಲೆಯಲ್ಲಿ ಲಾಕ್‌ಡೌನ್ ಮುಂದುವರೆಸಬೇಕಾ ಅಥವಾ ಬೇಡವಾ ಎಂಬುದರ ಬಗ್ಗೆ ಚರ್ಚೆ ನಡೆಸೋಣ ಎಂದರು.

ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ಮಾತನಾಡಿ, ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಕೈಗೊಂಡಿರುವಂತೆ ಕಟ್ಟುನಿಟ್ಟಿನ ಕ್ರಮಗಳನ್ನು ಇಲ್ಲಿಯೂ ಕೈಗೊಳ್ಳಬೇಕೆಂಬ ಉದ್ದೇಶವಿದೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು.
ಉಪವಿಭಾಗಾಧಿಕಾರಿ ಟಿ.ವಿ ಪ್ರಕಾಶ್, ತಹಸೀಲ್ದಾರ್ ಜಿ. ಸಂತೋಷ್‌ಕುಮಾರ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರಮೇಶ್, ಕ್ಷೇತ್ರ  ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖರಯ್ಯ, ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಹಾಗು ನೂತನ ನಗರಸಭಾ ಸದಸ್ಯರು ಮತ್ತು ವಿವಿಧ ರಾಜಕೀಯ ಪಕ್ಷಗಳ, ಸಂಘ-ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BhadravathiCovid19K S EshwrappaKannada News WebsiteLatest News KannadaShimogaShivamoggaShivamogga Newsಕೆ.ಎಸ್. ಈಶ್ವರಪ್ಪಭದ್ರಾವತಿ
Share207Tweet123Send
Previous Post

ಮೆಗ್ಗಾನ್ ಸಿಬ್ವಂದಿಗಳ ನಿರ್ಲಕ್ಷ್ಯ: ಕೊರೋನ ಸೋಂಕಿತರ ಮೃತದೇಹ ಅದಲು ಬದಲು…

Next Post

ತರೀಕೆರೆ ರಸ್ತೆ ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕಿ ರೇಖಾ ನಿಧನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ತರೀಕೆರೆ ರಸ್ತೆ ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕಿ ರೇಖಾ ನಿಧನ

ತರೀಕೆರೆ ರಸ್ತೆ ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದ ಸಹ ಶಿಕ್ಷಕಿ ರೇಖಾ ನಿಧನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

April 11, 2026
ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

ಉತ್ತಮ ವ್ಯಕ್ತಿತ್ವ ರೂಪಿಸುವುದೇ ಎನ್‌ಎಸ್‌ಎಸ್‌ ಮುಖ್ಯ ಉದ್ದೇಶ: ಶುಭ ಮರವಂತೆ ಅಭಿಪ್ರಾಯ

April 11, 2026
ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

ಪಾರಂಪರಿಕ ಕಲೆಯ ಪುನರುಜ್ಜೀವನ ಅಭಿನಂದನೀಯ: ಹೊಂದಾಸನ ಧರ್ಮಪ್ಪ ಮೆಚ್ಚುಗೆ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL