No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Thursday, April 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ನಮ್ಮ ಕುಟುಂಬದ ರಕ್ಷಣೆ ನಮ್ಮ ಕೈಯಲ್ಲಿದೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 15, 2020
in Small Bytes, Special Articles
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಕುಟುಂಬ ಎಂಬ ಪರಿಕಲ್ಪನೆಯು ತುಂಬಾ ಪವಿತ್ರವಾದುದು. ಕುಟುಂಬ ಎಂಬ ಪರಿಕಲ್ಪನೆ ಇಲ್ಲದೇ ಹೋಗಿದ್ದರೆ ಈ ಜಗತ್ತನ್ನು ಊಹಿಸಿಕೊಳ್ಳಲೂ ಸಾಧ್ಯವಿಲ್ಲ. ಹೀಗಾಗಿ ಕುಟುಂಬ ಎಂಬ ಪದವು ತನ್ನದೇ ಆದ ಮಹತ್ವ ಮತ್ತು ಮೌಲ್ಯವನ್ನು ಹೊಂದಿದೆ.  ಮೇ 14 ನೇ ದಿನಾಂಕವನ್ನು ಅಂತಾರಾಷ್ಟ್ರೀಯ ಕುಟುಂಬ ದಿನ ಎಂಬುದಾಗಿ ಆಚರಿಸಲಾಗುತ್ತದೆ. ಶಾಂತಿ, ಸಂಯಮ, ಪ್ರೀತಿ ಮುಂತಾದ ಹಾದಿಯಲ್ಲಿ ನಾವು ಸಾಗಬೇಕಿದ್ದರೆ ಕುಟುಂಬದ ತಳಪಾಯ ಅತೀ ಅಗತ್ಯವಾಗಿದೆ.

ಕೊರೋನಾ ಮಹಾಮಾರಿಯ ಪರಿಣಾಮದಿಂದ ಎಲ್ಲೆಲ್ಲೋ ಇದ್ದ ಕುಟುಂಬದ ಸದಸ್ಯರು ಈಗ ಒಂದೇ ಸೂರಿನಡಿಯಲ್ಲಿ ಸೇರಿದ್ದಾರೆ. ಅಲ್ಲದೇ ಹಲವಾರು ಹಬ್ಬಗಳನ್ನು ಮಿಸ್ ಮಾಡಿಕೊಳ್ಳುತ್ತಿದ್ದವರು ಇಂದು ಕುಟುಂಬ ಸದಸ್ಯರ ಜೊತೆ ಸೇರಿ ಸರಳವಾಗಿ ಹಬ್ಬಗಳನ್ನು ಆಚರಿಸುತ್ತಾ ಆರೋಗ್ಯವಾಗಿ ಇದ್ದಾರೆ. ಇದೆಲ್ಲವೂ ಕಾಲದ ಮಹಿಮೆ. ಮನೆ ಮಂದಿ ಜೊತೆ ಬೆರೆಯಲು ಟೈಮ್ ಸಿಕ್ತಾ ಇಲ್ಲ ಎನ್ನುತ್ತಿದ್ದವರಿಗೆ ಸಮಯ ಬೇಕಾದಷ್ಟು ಸಿಗುತ್ತಿದೆ.

ಪ್ರಸ್ತುತ ಪರಿಸ್ಥಿತಿಯಲ್ಲಿ ನಮ್ಮ ಕುಟುಂಬದ ರಕ್ಷಣೆ ನಮ್ಮ ಕೈಯಲ್ಲೇ ಇದೆ. ಹೌದು, ಕೊರೋನಾ ಮಹಾಮಾರಿಯು ತನ್ನ ಸ್ವರೂಪವನ್ನು ತೋರಿಸುತ್ತಿದೆ. ಅದೆಷ್ಟೋ ಜನರನ್ನು ಈಗಾಗಲೇ ಬಲಿ ತೆಗೆದುಕೊಂಡಿದೆ. ಒಬ್ಬ ವ್ಯಕ್ತಿಗೆ ತಗುಲಿದ ವೈರಸ್ ಆ ವ್ಯಕ್ತಿಯ ಕುಟುಂಬದವರಿಗೂ ಹರಡಿ, ಒಂದೇ ಕುಟುಂಬದ ವ್ಯಕ್ತಿಗಳು ಸಾವಿಗೀಡಾದ ಪ್ರಕರಣಗಳೂ ನಡೆದಿವೆ. ಹೀಗಾಗಿ ಕೊರೊನಾ ಹಾವಳಿಯಿಂದ ನಮ್ಮ ಕುಟುಂಬವನ್ನು ನಾವು ಉಳಿಸಿಕೊಳ್ಳಲೇ ಬೇಕಾಗಿದೆ.
ಇದಕ್ಕಾಗಿ ನಾವು ಲಾಕ್ ಡೌನ್ ನಿಯಮವನ್ನು ಪಾಲಿಸಲೇಬೇಕು. ನಮಗಾಗಿ ಹಾಗೂ ನಮ್ಮವರಿಗಾಗಿ, ನಾವು ಕೊರೊನಾ ವಿರುದ್ಧ ಹೋರಾಡಬೇಕಾಗಿದೆ. ಅನಗತ್ಯವಾಗಿ ಹೊರ ಹೋಗುವುದನ್ನು ನಿಲ್ಲಿಸಬೇಕು. ಅಗತ್ಯವಿದ್ದರೆ ಮಾತ್ರಾ ಹೊರಗೆ ಹೋಗಬೇಕು. ಹೋಗುವಾಗ ಮಾಸ್ಕ್‌ ಧರಿಸಿಕೊಂಡೇ ಹೋಗಬೇಕು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು. ಇಲ್ಲವಾದಲ್ಲಿ ನಮಗೂ ನಮ್ಮ ಕುಟುಂಬದವರಿಗೂ ತೊಂದರೆ ತಪ್ಪಿದ್ದಲ್ಲ.

ವಿದೇಶದಿಂದ ಬಂದಿರುವವರು, ರೋಗ ಲಕ್ಷಣ ಉಳ್ಳವರು ಕ್ವಾರಂಟೈನ್ ವಿಧಾನವನ್ನು ಪಾಲಿಸಬೇಕು. ನಿರ್ಲಕ್ಷ್ಯ ತೋರಿದರೆ ಕೊರೊನಾ ವಿರುದ್ಧದ ಯುದ್ಧದಲ್ಲಿ ಆಟಕ್ಕೂ ಮುಂಚೆ ಸೋತಂತೆಯೇ. ಕೊರೊನಾ ವೈರಸ್‌ನಿಂದ ಬಚಾವಾಗಲು ವೈದ್ಯಕೀಯ ಸಲಹೆಗಳನ್ನು ಪಾಲಿಸುವುದು ಮುಖ್ಯವಾಗುತ್ತದೆ. ಜೊತೆಗೆ ನಮಗೆ ಕೊರೊನಾ ಬರುವುದೂ ಬೇಡ, ನಮ್ಮಿಂದ ಇತರರಿಗೆ ಹರಡುವುದೂ ಬೇಡ ಎಂಬ ಸಿದ್ಧಾಂತವನ್ನು ಅನುಸರಿಸೋಣ. ಕೊರೊನಾ ನಮ್ಮ ರಾಷ್ಟ್ರವನ್ನು, ವಿಶ್ವವನ್ನು ಬಿಟ್ಟು ಹೋಗುವವರೆಗೂ ಕೊರೊನಾ ವಿರುದ್ಧ ಯುದ್ಧ ಮಾಡೋಣ.

ನಮ್ಮ ಕುಟುಂಬವು ಕೊರೋನಾದಿಂದ ಮುಕ್ತವಾದರೆ ಉಳಿದ ಕುಟುಂಬವೂ ಕೊರೋನಾ ಮುಕ್ತವಾದಂತೆ. ಆಗ ರಾಷ್ಟ್ರವೇ ಕೊರೊನಾ ಮಾರಿಯಿಂದ ಪಾರಾಗುತ್ತದೆ. ಎಲ್ಲಾ ಕೊರೊನಾ ವಾರಿಯರ್ಸ್‌ಗಳಿಗೂ ಹಾಗೂ ತಮ್ಮ ತಮ್ಮ ಕುಟುಂಬದ ಬಗ್ಗೆ ಕಾಳಜಿ ವಹಿಸೋ ಎಲ್ಲರಿಗೂ ಅಂತಾರಾಷ್ಟ್ರೀಯ ಕುಟುಂಬ ದಿನದ ಶುಭಾಶಯಗಳು.


ದ್ವಿತೀಯ ಬಿ.ಎ.
ವಿವೇಕಾನಂದ ಪದವಿ ಕಾಲೇಜು ಪುತ್ತೂರು

Get in Touch With Us info@kalpa.news Whatsapp: 9481252093

Tags: FamilyInternational Family DayKannadaNewsWebsiteLatestNewsKannadaSpecial Articleಅಂತಾರಾಷ್ಟ್ರೀಯ ಕುಟುಂಬ ದಿನಕುಟುಂಬಕೊರೋನಾ ವೈರಸ್
Share197Tweet123Send
Previous Post

ಭದ್ರಾವತಿ ಪದ್ಮ ರೆಸಿಡೆನ್ಸಿಯಲ್ಲಿ ದಂಪತಿಗೆ ಕ್ವಾರಂಟೈನ್: ಸ್ಥಳೀಯರಿಂದ ತೀವ್ರ ವಿರೋಧ, ಬಿಗುವಿನ ವಾತಾವರಣ

Next Post

ಕೋವಿಡ್ 19 ಪರಿಹಾರ ನಿಧಿಗೆ 1972 ಬ್ಯಾಚ್’ನ ಪುನರ್ಮಿಲನ ಮಿತ್ರರಿಂದ ದೇಣಿಗೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೋವಿಡ್ 19 ಪರಿಹಾರ ನಿಧಿಗೆ 1972 ಬ್ಯಾಚ್’ನ ಪುನರ್ಮಿಲನ ಮಿತ್ರರಿಂದ ದೇಣಿಗೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL