No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
  • Advertise With Us
  • Grievances
  • About Us
  • Contact Us
Monday, July 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಸಂವಿಧಾನವನ್ನು ಅಂತರ್ಗತಮಾಡಿಕೊಳ್ಳುವುದೇ ನಿಜವಾದ ಅಂಬೇಡ್ಕರವಾದ: ನಿವೃತ್ತ ನ್ಯಾ. ನಾಗಮೋಹನ್ ದಾಸ್

ಕುವೆಂಪು ವಿವಿ: ಅಂಬೇಡ್ಕರ್ ಚಿಂತನೆ ಕುರಿತ ಎರಡು ದಿನಗಳ ಕಾರ್ಯಾಗಾರ

kalpa News by kalpa News
September 29, 2025
in Small Bytes, ಶಿವಮೊಗ್ಗ
0
ಸಂವಿಧಾನವನ್ನು ಅಂತರ್ಗತಮಾಡಿಕೊಳ್ಳುವುದೇ ನಿಜವಾದ ಅಂಬೇಡ್ಕರವಾದ: ನಿವೃತ್ತ ನ್ಯಾ. ನಾಗಮೋಹನ್ ದಾಸ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬಹುತೇಕ ಅಂಬೇಡ್ಕರ್ ವಾದಿಗಳು ಅಂಬೇಡ್ಕರ್ ಅವರ ಅಮಲನ್ನೇರಿಸಿಕೊಂಡಿಸಿದ್ದಾರೆ. ಆದರೆ ಭಾರತದ ಸಮಕಾಲೀನ ಸಂದರ್ಭಕ್ಕೆ ಅಗತ್ಯವಾಗಿರುವುದು ಅಂಬೇಡ್ಕರ್ ಅರಿವು. ಭಾರತೀಯ ಸಂವಿಧಾನವನ್ನು ಅಂತರ್ಗತ ಮಾಡಿಕೊಳ್ಳುವುದೇ ಬಾಬಾ ಸಾಹೇಬರಿಗೆ ಸಲ್ಲಿಸಲಾಗುವ ನಿಜವಾದ ಗೌರವ ಎಂದು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ, ಕರ್ನಾಟಕ ರಾಜ್ಯ ಪದವಿ ಕಾಲೇಜು ಕನ್ನಡ ಅಧ್ಯಾಪಕರ ವೇದಿಕೆ ಮತ್ತು ಡಾ. ಬಿ. ಆರ್. ಅಂಬೇಡ್ಕರ್ ಸಂಶೋಧನಾ ಸಂಸ್ಥೆಯ ಸಹಯೋಗದಲ್ಲಿ ಸೋಮವಾರ ಪ್ರಾರಂಭವಾದ “ಕನ್ನಡ ಸಂಸ್ಕೃತಿ ಮತ್ತು ಅಂಬೇಡ್ಕರ್ ಚಿಂತನೆಗಳು” ಕುರಿತ ಎರಡು ದಿನಹಾಲ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಭಾರತ ದೇಶವನ್ನು ತಿಳಿಯುವುದೆಂದರೆ, ದೇಶದ ಇತಿಹಾಸ, ಧರ್ಮ, ಜಾತಿಗಳು, ಆರ್ಥಿಕ- ಸಾಮಾಜಿಕ ಸಂಬಂಧಗಳು, ಮೌಲ್ಯಗಳು, ಸಂಸ್ಕೃತಿ, ಭಾಷೆಗಳನ್ನು ಅರ್ಥೈಸಿಕೊಳ್ಳುವುದು. ಇವೆಲ್ಲವುಗಳನ್ನು ಒಳಗೊಂಡ ಸಂವಿಧಾನದ ಅರಿವು ದೇಶದ ಪ್ರತಿಯೊಬ್ಬ ಪ್ರಜೆಗೂ ಅತ್ಯವಶ್ಯಕ ಎಂದರು.
ಭಾರತದಲ್ಲಿ ಸುಮಾರು 4635 ಜಾತಿಗಳಿವೆ. ವಿವಿಧ ಜಾತಿ ಧರ್ಮಗಳಿವೆ. ಬುಡಕಟ್ಟು ಸಮುದಾಯಗಳಿವೆ. ಎಲ್ಲವೂ ಒಂದರೊಳಗೊಂದು ಸಮ್ಮಿಳಿತವಾಗಿವೆ. ದೇಶದಲ್ಲಿರುವ ಸುಮಾರು 6500ಕ್ಕೂ ಹೆಚ್ಚು ಹಳ್ಳಿಗಳು ಪ್ರತ್ಯೇಕ ಗಣರಾಜ್ಯಗಳಾಗಿವೆ. ಇಂಥಹಾ ಸಂಕೀರ್ಣ ಸಾಮಾಜಿಕ ಸಂದರ್ಭದಲ್ಲಿ ಜಾಗತೀಕರಣ ಮತ್ತು ಉದಾರೀಕರಣ ಅನುಷ್ಠಾನಗೊಂಡಿದ್ದು, ಕಲ್ಯಾಣ ರಾಷ್ಟ್ರದ ಪರಿಕಲ್ಪನೆಯನ್ನು ನಿರ್ಲಕ್ಷಿಸಲಾಗಿದೆ ಎಂದರು.

ದೇಶದ ವಿವಿಧ ಸಮುದಾಯಗಳ ನಡುವೆ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಅಸಮಾನತೆ ಈಗಲೂ ಮುಂದುವರೆದಿದೆ. ಬುದ್ದನ ದಮ್ಮಮಾರ್ಗ, ಬಸವಣ್ಣನ ಸಮಾನತೆಯ ಮಾರ್ಗ, ಗಾಂಧೀಜಿ ಅವರ ಅಹಿಂಸಾ ಮಾರ್ಗ ಮತ್ತು ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯ ಮಾರ್ಗ ಸಂವಿಧಾನದ ಮೂಲ ಪ್ರೇರಣೆಯಾಗಿವೆ ಎಂದು ಅಭಿಪ್ರಾಯಪಟ್ಟರು.
ಕುಲಪತಿ ಪ್ರೊ. ಶರತ್ ಅನಂತಮೂರ್ತಿ, ಕುಲಸಚಿವ ಎ. ಎಲ್. ಮಂಜುನಾಥ್, ಹಣಕಾಸು ಅಧಿಕಾರಿ ಪ್ರೊ. ಎಚ್. ಎನ್. ರಮೇಶ್, ಡಾ. ಬಿ. ಆರ್. ಅಂಬೇಡ್ಕರ್ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಾಬೀರ್ ಅಹ್ಮದ್ ಮುಲ್ಲಾ, ಡಾ. ಸಿ. ಜಿ. ಲಕ್ಷ್ಮೀಪತಿ,ಡಾ. ಸಬಿತಾ ಬನ್ನಾಡಿ, ಡಾ. ನೆಲ್ಲಿಕಟ್ಟೆ ಸಿದ್ದೇಶ್, ಡಾ. ಎಸ್. ಎಂ. ಮುತ್ತಯ್ಯ ಮತ್ತಿತರರು ಉಪಸ್ಥಿತರಿದ್ದರು.

ಎರಡು ದಿನಗಳ ಕಾರ್ಯಾಗಾರದಲ್ಲಿ, ಡಾ. ಆರ್. ವಿ. ಚಂದ್ರಶೇಖರ್. ಅಕ್ಕೈ ಪದ್ಮಶಾಲಿ, ಡಾ. ರಾಜಪ್ಪ ದಳವಾಯಿ, ಡಾ. ಬಾಲಗುರುಮೂರ್ತಿ, ಅನಸೂಯ ಕಾಂಬಳೆ ಅಂಬೇಡ್ಕರ್ ಕುರಿತ ವಿವಿಧ ವಿಷಯಗಳ ಬಗ್ಗೆ ವಿಚಾರ ಮಂಡಿಸಲಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

Tags: AmbedkarKannada News WebsiteKuvempu UniversityLatest News KannadaShankaraghattaShimogaShivamoggaಅಂಬೇಡ್ಕರ್ಅಂಬೇಡ್ಕರ್ ಅಧ್ಯಯನ ಕೇಂದ್ರಅಂಬೇಡ್ಕರ್ ಚಿಂತನೆಗಳುಕನ್ನಡ ಸಂಸ್ಕೃತಿಕುವೆಂಪು ವಿಶ್ವವಿದ್ಯಾಲಯನ್ಯಾಯಮೂರ್ತಿ ನಾಗಮೋಹನ್ ದಾಸ್ಶಂಕರಘಟ್ಟಸಂವಿಧಾನ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Medicover Hospital – Walkathon on World Heart Day

Next Post

ತಪ್ಪಿನ ವಿರುದ್ದ ಹೋರಾಡಬೇಕೇ ವಿನಃ, ತಪ್ಪು ಮಾಡುವವರ ವಿರುದ್ಧ ಅಲ್ಲ | ನಾಗರಾಜ ಅಭಿಮತ

kalpa News

kalpa News

Next Post
ತಪ್ಪಿನ ವಿರುದ್ದ ಹೋರಾಡಬೇಕೇ ವಿನಃ, ತಪ್ಪು ಮಾಡುವವರ ವಿರುದ್ಧ ಅಲ್ಲ | ನಾಗರಾಜ ಅಭಿಮತ

ತಪ್ಪಿನ ವಿರುದ್ದ ಹೋರಾಡಬೇಕೇ ವಿನಃ, ತಪ್ಪು ಮಾಡುವವರ ವಿರುದ್ಧ ಅಲ್ಲ | ನಾಗರಾಜ ಅಭಿಮತ

Leave a Reply Cancel reply

Your email address will not be published. Required fields are marked *

No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!