No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಸ್ಟಾರ್ ಹೋಟೆಲ್ ರೂಂನಂತೆ ಸಿದ್ದಗೊಂಡಿದೆ ಬೆಳಗಾವಿ ರೈಲು ನಿಲ್ದಾಣದ ವಿಶ್ರಾಂತಿ ಕೊಠಡಿ

ಇದು ನೀವು ಈವರೆಗೂ ನೋಡಿರದ ರೈಲ್ವೆ ನಿಲ್ದಾಣದಲ್ಲಿನ ಸುಸಜ್ಜಿತ ಸೌಲಭ್ಯ

kalpa News by kalpa News
June 27, 2025
in ಬೆಳಗಾವಿ
0
ಸ್ಟಾರ್ ಹೋಟೆಲ್ ರೂಂನಂತೆ ಸಿದ್ದಗೊಂಡಿದೆ ಬೆಳಗಾವಿ ರೈಲು ನಿಲ್ದಾಣದ ವಿಶ್ರಾಂತಿ ಕೊಠಡಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಳಗಾವಿ |

ಹುಬ್ಬಳ್ಳಿ #Hubli ವಿಭಾಗೀಯ ರೈಲ್ವೆ ವ್ಯಾಪ್ತಿಯ ಬೆಳಗಾವಿ #Belagavi ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ಅನೇಕ ಉಪಯುಕ್ತ ಸೇವೆಗಳನ್ನು ಪರಿಚಯಿಸಿದೆ. ಈಗ ನಿಲ್ದಾಣದಲ್ಲಿ ಸುಸಜ್ಜಿತ ಡಿಲಕ್ಸ್ ಕೊಠಡಿಗಳು ಹಾಗೂ ಡಾರ್ಮಿಟರಿಯನ್ನು ಒಳಗೊಂಡ ವಿಶ್ರಾಂತಿ ಕೋಣೆಗಳು #RetiringRoom ನವೀಕರಣಗೊಂಡಿದ್ದು, ಪ್ರಯಾಣಿಕರ ಬಳಕೆಗೆ ಮುಕ್ತವಾಗಿವೆ.

ಹವಾನಿಯಂತ್ರಿತ ಐದು ಡಿಲಕ್ಸ್ ಕೊಠಡಿಗಳು ವಿಸ್ತಾರವಾದ, ಆಧುನಿಕ ವಿನ್ಯಾಸದಿಂದ ನಿರ್ಮಿಸಲಾಗಿದ್ದು, ಪ್ರತ್ಯೇಕ ಚಹಾ ಅಥವಾ ಕಾಫಿ ಸೇವೆನೆಗೆ ವ್ಯವಸ್ಥೆ ಮಾಡಲಾಗಿದೆ.22 ಹಾಸಿಗೆಯುಳ್ಳ ಡಾರ್ಮಿಟರಿಗಳು ಶುಚಿತ್ವವಾಗಿದ್ದು, ನಿತ್ಯ ವಾಶ ಮಾಡಲಾಗುತ್ತದೆ. ಕೊಠಡಿಗಳಲ್ಲಿ ಬಟ್ಟೆ ಬದಲಿಸುವ ಕೋಣೆ, ಪ್ರತೇಕ್ಯ ಲಗೇಜ ಕೊಠಡಿ, ಉತ್ತಮ ಸಾಮೂಹಿಕ ಶೌಚಾಲಯಗಳು ಮತ್ತು ಸ್ನಾನಗೃಹಗಳ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡಲಿವೆ.

ಈ ಸೇವೆಗಳನ್ನು 3 ಗಂಟೆ, 6 ಗಂಟೆ, 9 ಗಂಟೆ, 12 ಗಂಟೆ, 24 ಗಂಟೆ ಮತ್ತು 48 ಗಂಟೆಗಳ ಕಾಲಾವಧಿಯಂತೆ ಕೊಠಡಿಗಳನ್ನು ಬುಕ್ ಮಾಡಬಹುದು. ವಿಶ್ರಾಂತಿ ಕೋಣೆ (Retiring ) ಶುಲ್ಕ ಡಿಲಕ್ಸ್ ಕೊಠಡಿಗೆ : 3 ಗಂಟೆ – ರೂ 500/-, 6 ಗಂಟೆ – ರೂ 800/-, 9 ಗಂಟೆ – ರೂ 1000/-, 12 ಗಂಟೆ – ರೂ 1200/-, 24 ಗಂಟೆ – ರೂ 2000/-, 48 ಗಂಟೆ – ರೂ 3800/-, ಡಾರ್ಮಿಟರಿ ಶುಲ್ಕ 3 ಗಂಟೆ – ರೂ 300/-, 6 ಗಂಟೆ – ರೂ 400/-, 9 ಗಂಟೆ – ರೂ 500/-, 12 ಗಂಟೆ – ರೂ 600/-, 24 ಗಂಟೆ – ರೂ 800/-, 48 ಗಂಟೆ – ರೂ 1400/- ಸಂದಾಯ ಮಾಡಬೇಕು.
ಡಿಲಕ್ಸ್ ಕೊಠಡಿಗಳು ಸಂಪೂರ್ಣ ಹವಾ ನಿಯಂತ್ರಿತ ಸೌಲಭ್ಯ ಹೊಂದಿವೆ. ಪ್ರಯಾಣಿಕರಿಗೆ ಉಚಿತ ವೈ-ಫೈ ಸೌಲಭ್ಯ ದೊರೆಯಲಿದೆ. ಐಆರ್‌ಸಿಟಿಸಿ (IRCTC) ವತಿಯಿಂದ ಲೈಸೆನ್ಸಿ ಪಡೆದ M/S Namah Enterprises ಈ ಸೇವೆಗಳನ್ನು ನಿರ್ವಹಿಸುತ್ತದೆ. ಆನ್ಲೈನ್ ಬುಕ್ಕಿಂಗ್ ಸೇವೆಯು ಶೀಘ್ರದಲ್ಲೇ ಪ್ರಾರಂಭವಾಗಲಿದ್ದು, ಹೆಚ್ಚಿನ ಮಾಹಿತಿಗೆ ಮತ್ತು ಬುಕ್ಕಿಂಗ್‌ಗಾಗಿ ಪ್ರಯಾಣಿಕರು ಐಆರ್‌ಸಿಟಿಸಿ ಪೋರ್ಟಲ್ ಅಥವಾ App ಮೂಲಕ ಸಂಪರ್ಕಿಸಬಹುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: BelgaumBelgaviDormitoryHubliIndian RailwayIRCTCKannada News WebsiteLatest News KannadaRailway StationRetiring RoomRoomSouth Western RailwayTrain Newsಡಾರ್ಮಿಟರಿಡಿಲಕ್ಸ್ ಕೊಠಡಿನೈಋತ್ಯ ರೈಲ್ವೆಬೆಳಗಾವಿಸ್ನಾನಗೃಹಹುಬ್ಬಳ್ಳಿ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

Next Post

ಮಾದಕ ದ್ರವ್ಯ ಸೇವನೆ-ಮಾರಾಟದ ಮಾಹಿತಿ ಸಿಕ್ಕಲ್ಲಿ ಪೊಲೀಸ್ ಠಾಣೆಗಳಿಗೆ ತಿಳಿಸಿ

kalpa News

kalpa News

Next Post
ಮಾದಕ ದ್ರವ್ಯ ಸೇವನೆ-ಮಾರಾಟದ ಮಾಹಿತಿ ಸಿಕ್ಕಲ್ಲಿ ಪೊಲೀಸ್ ಠಾಣೆಗಳಿಗೆ ತಿಳಿಸಿ

ಮಾದಕ ದ್ರವ್ಯ ಸೇವನೆ-ಮಾರಾಟದ ಮಾಹಿತಿ ಸಿಕ್ಕಲ್ಲಿ ಪೊಲೀಸ್ ಠಾಣೆಗಳಿಗೆ ತಿಳಿಸಿ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL