No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Tuesday, May 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ನಿಜಾಮುದ್ದೀನ್’ಗೆ ತೆರಳಿದ್ದ ಎಲ್ಲ ತಬ್ಲಿಘಿಗಳ ಮಾಹಿತಿ ಸಂಗ್ರಹಿಸಿದ ರಾಜ್ಯ ಸರ್ಕಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 9, 2020
in ಬೆಂಗಳೂರು ನಗರ, Small Bytes
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ದೆಹಲಿಯ ನಿಜಾಮುದ್ದೀನ್ ನಲ್ಲಿ ತಬ್ಲೀಘ್ ಜಮಾತ್ ನ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಲು ಕರ್ನಾಟಕದಿಂದ 1300ಕ್ಕೂ ಹೆಚ್ಚು ಜನರು ತೆರಳಿದ್ದು, ಅವರೆಲ್ಲರ ಮಾಹಿತಿಯನ್ನು ಸಂಗ್ರಹಿಸಲಾಗಿದೆ.

ಅವರಲ್ಲಿ ಬೆಂಗಳೂರಿನಲ್ಲಿ 276 ಹಾಗೂ ಇತರ ಜಿಲ್ಲೆಗಳಲ್ಲಿ 482 ಕಾರ್ಯಕರ್ತರನ್ನು ಗುರುತಿಸಿ, ಕ್ವಾರಂಟೈನ್ ನಲ್ಲಿರಿಸಲಾಗಿದೆ. ಇತರ ರಾಜ್ಯಗಳಿಗೆ ತೆರಳಿದವರ ಕುರಿತೂ ಸಹ ಮಾಹಿತಿ ಸಂಗ್ರಹಿಸಿ, ಆಯಾ ರಾಜ್ಯಗಳಿಗೆ ಮಾಹಿತಿ ನೀಡಲಾಗಿದೆ.

ಭಾರತೀಯರನ್ನು ಹೊರತು ಪಡಿಸಿ ಬೇರೆ ಬೇರೆ ರಾಷ್ಟ್ರೀಯತೆಯ 57 ತಬ್ಲೀಘ್ ಜಮಾತ್ ಕಾರ್ಯಕರ್ತರನ್ನು ಕರ್ನಾಟಕದ ಬೀದರ್ (8), ಬೆಳಗಾವಿ (10), ತುಮಕೂರು (8) ಹಾಗೂ ಬೆಂಗಳೂರು (31) ಜಿಲ್ಲೆಗಳಲ್ಲಿ ಗುರುತಿಸಿ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ಭಾರತಕ್ಕೆ ಬರಲು ನೀಡುವ ವೀಸಾ ಪ್ರಕ್ರಿಯೆಯಲ್ಲಿ ಇವರನ್ನು ಕಪ್ಪುಪಟ್ಟಿಗೆ ಸೇರಿಸುವ ಸೂಚನೆಯೊಂದಿಗೆ 57 ಎಫ್‌ಐಆರ್  ಗಳನ್ನು ದಾಖಲಿಸಲಾಗಿದೆ. ಅವರ ಪೈಕಿ 20 ಇಂಡೋನೇಷ್ಯಾ, 1 ಯುನೈಟೆಡ್ ಕಿಂಗ್ ಡಮ್, 4 ದಕ್ಷಿಣ ಆಫ್ರಿಕಾ, 3 ಗ್ಯಾಂಬಿಯಾ, 19 ಕಿರ್ಗಿಸ್ತಾನ್, 1 ಯುಎಸ್ ಎ, 1 ಫ್ರಾನ್ಸ್‌, 1 ಕೀನ್ಯಾ ಮತ್ತು ಏಳು ಮಂದಿ ಬಾಂಗ್ಲಾದೇಶದವರು ಎಂದು ತಿಳಿದುಬಂದಿದೆ.

ನಿರ್ಣಾಯಕ ಅವಧಿಯಲ್ಲಿ ಹಾಟ್ ಸ್ಪಾಟ್ ನ ಸಮೀಪದಲ್ಲಿದ್ದ  276 ತಬ್ಲೀಘ್ ಜಮಾತ್ ಕಾರ್ಯಕರ್ತರನ್ನು ಬೆಂಗಳೂರಿನಲ್ಲಿ ಗುರುತಿಸಲಾಗಿದ್ದು, ಕ್ವಾರಂಟೈನ್’ನಲ್ಲಿರಿಸಲಾಗಿದೆ.

ಇದೇ ರೀತಿಯ ಹಿನ್ನೆಲೆ ಹೊಂದಿರುವ 482 ತಬ್ಲೀಘ್ ಜಮಾತ್ ಕಾರ್ಯಕರ್ತರನ್ನು ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಗುರುತಿಸಲಾಗಿದೆ. ಆದ್ದರಿಂದ ಕರ್ನಾಟಕದಲ್ಲಿ 808 ತಬ್ಲೀಘ್ ಜಮಾತ್ ಕಾರ್ಯಕರ್ತರನ್ನು ಕರ್ನಾಟಕದಲ್ಲಿ ಕಡ್ಡಾಯವಾಗಿ ಕ್ವಾರಂಟೈನ್’ನಲ್ಲಿರಿಸಿ ಪರೀಕ್ಷಿಸಲಾಗಿದೆ.

ಇತರ ರಾಜ್ಯಗಳಲ್ಲಿ ಪ್ರವಾಸ ಮಾಡುತ್ತಿರುವ ತಬ್ಲೀಘ್ ಜಮಾತ್ ಗೆ ಸೇರಿದ 581 ಕಾರ್ಯಕರ್ತರ ಹೆಸರುಗಳಿವೆ. ನಾವು ಸಂಬಂಧಪಟ್ಟ ಎಲ್ಲ ರಾಜ್ಯಗಳಿಗೂ ಮಾಹಿತಿ ರವಾನಿಸಿದ್ದೇವೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಸರ್ಕಾರ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ತಿಳಿಸಿದೆ.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get in Touch With Us info@kalpa.news Whatsapp: 9481252093

Tags: CoronavirusCovid_19indiaKannadaNewsWebsiteKarnataka NewsLatestNewsKannadaNizamuddinTablighi Jamaatತಬ್ಲಿಘಿ ಜಮಾತ್ಬೆಂಗಳೂರು
Share212Tweet123Send
Previous Post

ಒಡಿಶಾದಲ್ಲಿ ಎಪ್ರಿಲ್ 30ರವರೆಗೂ ಲಾಕ್ ಡೌನ್ ವಿಸ್ತರಣೆ: ಸಿಎಂ ಪಟ್ನಾಯಕ್ ಆದೇಶ

Next Post

ರಾಜ್ಯದಲ್ಲಿ ಮತ್ತೆ 10 ಜನರಿಗೆ ಕೊರೋನಾ ಸೋಂಕು: 191ಕ್ಕೇರಿದ ಸೋಂಕಿತರ ಸಂಖ್ಯೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ರಾಜ್ಯದಲ್ಲಿ ಮತ್ತೆ 10 ಜನರಿಗೆ ಕೊರೋನಾ ಸೋಂಕು: 191ಕ್ಕೇರಿದ ಸೋಂಕಿತರ ಸಂಖ್ಯೆ

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಎಸ್‌ಆರ್‌ಎನ್‌ಎಂ ಕಾಲೇಜಿಗೆ ಕುವೆಂಪು ವಿವಿ ರ‍್ಯಾಂಕ್

ಎಸ್‌ಆರ್‌ಎನ್‌ಎಂ ಕಾಲೇಜಿಗೆ ಕುವೆಂಪು ವಿವಿ ರ‍್ಯಾಂಕ್

May 5, 2026
ಮೇ 9 | ಯಡಿಯೂರಪ್ಪ ಅಭಿಮಾನೋತ್ಸವ | ಕಾರ್ಯಕ್ರಮದ ವಿಶೇಷತೆಯೇನು? ಎಂಪಿ ರಾಘವೇಂದ್ರ ಹೇಳಿದ್ದೇನು?

ಮೇ 9 | ಯಡಿಯೂರಪ್ಪ ಅಭಿಮಾನೋತ್ಸವ | ಕಾರ್ಯಕ್ರಮದ ವಿಶೇಷತೆಯೇನು? ಎಂಪಿ ರಾಘವೇಂದ್ರ ಹೇಳಿದ್ದೇನು?

May 5, 2026
ಪಶ್ಚಿಮ ಬಂಗಾಳ | ಮನೆ ಕೆಲಸದ ಮಹಿಳೆ, ಅತ್ಯಾಚಾರ ಸಂತ್ರಸ್ತೆ ತಾಯಿ ಈಗ ಎಂಎಲ್‌ಎ

ಪಶ್ಚಿಮ ಬಂಗಾಳ | ಮನೆ ಕೆಲಸದ ಮಹಿಳೆ, ಅತ್ಯಾಚಾರ ಸಂತ್ರಸ್ತೆ ತಾಯಿ ಈಗ ಎಂಎಲ್‌ಎ

May 5, 2026
ಮೇ 9ರಂದು ಪಶ್ಚಿಮ ಬಂಗಾಳದಲ್ಲಿ ನೂತನ ಸರ್ಕಾರ | ಸಿಎಂ ಪ್ರಮಾಣ ವಚನ | ಅಂದೇ ಏಕೆ?

ಮೇ 9ರಂದು ಪಶ್ಚಿಮ ಬಂಗಾಳದಲ್ಲಿ ನೂತನ ಸರ್ಕಾರ | ಸಿಎಂ ಪ್ರಮಾಣ ವಚನ | ಅಂದೇ ಏಕೆ?

May 5, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಗಾಂಜಾ ಮಾರಾಟ | ಇಬ್ಬರ ಬಂಧನ

May 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL