No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Friday, July 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಮೂರನೆಯ ಹಂತದಲ್ಲಿ ಪ್ರತಿಯೊಬ್ಬರಿಗೂ ಲಸಿಕೆ ಹಾಕುವ ಗುರಿ: ಶಾಸಕ ರಘುಮೂರ್ತಿ

kalpa News by kalpa News
February 8, 2021
in Small Bytes, ಚಿತ್ರದುರ್ಗ
0
ಮೂರನೆಯ ಹಂತದಲ್ಲಿ ಪ್ರತಿಯೊಬ್ಬರಿಗೂ ಲಸಿಕೆ ಹಾಕುವ ಗುರಿ: ಶಾಸಕ ರಘುಮೂರ್ತಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಳ್ಳಕೆರೆ: ಒಂದನೆ ಹಂತದ ಲಸಿಕೆ ಕಾರ್ಯಕ್ರಮ ಮುಕ್ತಯವಾಗಿದೆ. ಎರಡನೆಯ ಹಂತದ ಕಾರ್ಯಕ್ರಮ ಇಂದು ಅಧಿಕಾರಿಗಳಿಗೆ ಹಾಕಲಾಗುತ್ತಿದ್ದು, ಮೂರನೆಯ ಹಂತದ ಲಸಿಕೆ ಪ್ರತಿಯೊಬ್ಬರಿಗೂ ಸಮರ್ಪಕವಾಗಿ ಸಿಗುವಂತಾಗಬೇಕು ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು.

ನಗರದ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಎರಡನೆಯ ಹಂತದ ಕೋವಿಡ್ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜನರಲ್ಲಿ ಲಸಿಕೆ ಬಗ್ಗೆ ಇನ್ನೂ ಕೆಲವೊಂದಿಷ್ಟು ಗೊಂದಲಗಳಿವೆ. ಯಾರೂ ಭಯಪಡುವಂತದ್ದೇನಿಲ್ಲ. ಲಸಿಕೆ ಹಾಕಿಸಿಕೊಳ್ಳುವ ಮೂಲಕ ಕೊರೋನಾಗೆ ತಡೆಯಲು ಸಹಕರಿಸಿ ಎಂದು ಕರೆ ನೀಡಿದರು.

ಆರೋಗ್ಯ ಅಧಿಕಾರಿ ತಿಪ್ಪೇಸ್ವಾಮಿ ಮಾತನಾಡಿ, ಒಂದನೆಯ ಹಂತದ ಲಸಿಕೆ ಮುಗಿದು ಇಂದು ಎರಡನೆಯ ಹಂತದ ಲಸಿಕೆ ಹಾಕಲಾಗುತ್ತಿದೆ. ಎರಡನೆಯ ಹಂತದ ಅಭಿಯಾನ ಆರಂಭವಾಗಿದೆ ಎಂದರು.

ಚಳ್ಳಕೆರೆ ನಗರಸಭೆ, ತಾಲೂಕು ಕಂದಾಯ ಅಧಿಕಾರಿಗಳು, ನಗರಸಭೆ ಅಧಿಕಾರಿಗಳು ಸಿಬ್ಬಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ನಗರದಲ್ಲಿ ಒಟ್ಟು 196, ಪರಶುರಾಂಪುರದಲ್ಲಿ 50, ನಾಯಕನಹಟ್ಟಿ 130 ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಇಂದು ಲಸಿಕೆ ಹಾಕಲಾಗುತ್ತದೆ ಎಂದರು.

ಈ ಸಮಯದಲ್ಲಿ ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ್ ಹಾಗೂ ಪೌರಯುಕ್ತ ಪಿ. ಪಾಲಯ್ಯ ಹಾಗೂ ಪೊಲೀಸ್ ಇನ್ಸ್ಪೆಕ್ಟರ್ ಜೆ.ಎಸ್. ತಿಪ್ಪೇಸ್ವಾಮಿ, ಅಧಿಕಾರಿಗಳ ಜೊತೆಗೆ ಚಳ್ಳಕೆರೆ ನಗರಸಭೆ ಅಧಿಕಾರಿಗಳಿಗೆ ಕೋರೋನಾ ಲಸಿಕೆ ಹಾಕಲಾಯಿತು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಸಿ.ಬಿ. ಜಯಲಕ್ಷ್ಮಿ, ಉಪಾಧ್ಯಕ್ಷ ಜೈತುನ್ಬಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶಗೌಡ, ಅರೋಗ್ಯ ಅಧಿಕಾರಿ ಪ್ರೇಮಸುಧ, ನಗರ ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ವೆಂಕಟೇಶ್, ಪಿಎಸ್’ಐ ರಾಘವೆಂದ್ರ, ನಗರದ ಅರೋಗ್ಯ ಅಧಿಕಾರಿಗಳು, ಆಸ್ಪತ್ರೆ ಸಿಬ್ಬಂದಿ ಪೋಲೀಸ್ ಇಲಾಖೆ ಸಿಬ್ಬಂದಿ, ಸಿದ್ದಾಪುರ ಮಂಜುನಾಥ, ದೊಡ್ಡರಂಗಪ್ಪ ನಗರಸಭೆ ಅರೋಗ್ಯ ಅಧಿಕಾರಿ ಮಹಾಲಿಂಗಪ್ಪ, ಸಿಬ್ಬಂದಿಗಳು ಇದ್ದರು.

(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Bayalu Seeme NewsChallakereChitradurgaCovid VaccineKannada News WebsiteLatest News Kannadaಕೊರೋನಾ ಲಸಿಕೆಚಳ್ಳಕೆರೆ
Share237Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಾಹಿತ್ಯ ಸಮ್ಮೇಳನ ನಾಡಿನ ಸೊಗಡನ್ನು ಬಿಂಬಿಸಲಿ: ಡಾ. ಭಟ್

Next Post

ರಾಜ್ಯದ 31ನೆಯ ಜಿಲ್ಲೆಯಾಗಿ ವಿಜಯನಗರ ಅಧಿಕೃತ ಅಸ್ಥಿತ್ವಕ್ಕೆ: ಯಾವೆಲ್ಲಾ ತಾಲೂಕುಗಳು ಸೇರುತ್ತವೆ?

kalpa News

kalpa News

Next Post
ರಾಜ್ಯದ 31ನೆಯ ಜಿಲ್ಲೆಯಾಗಿ ವಿಜಯನಗರ ಅಧಿಕೃತ ಅಸ್ಥಿತ್ವಕ್ಕೆ: ಯಾವೆಲ್ಲಾ ತಾಲೂಕುಗಳು ಸೇರುತ್ತವೆ?

ರಾಜ್ಯದ 31ನೆಯ ಜಿಲ್ಲೆಯಾಗಿ ವಿಜಯನಗರ ಅಧಿಕೃತ ಅಸ್ಥಿತ್ವಕ್ಕೆ: ಯಾವೆಲ್ಲಾ ತಾಲೂಕುಗಳು ಸೇರುತ್ತವೆ?

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!