No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಹೊಸನಗರ

ಸೇವೆಯ ಮುಂದೆ ಸಂಪತ್ತು ಗೌಣ: ರಾಘವೇಶ್ವರ ಶ್ರೀ ಅಭಿಮತ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 13, 2019
in ಹೊಸನಗರ
0
ಸೇವೆಯ ಮುಂದೆ ಸಂಪತ್ತು ಗೌಣ: ರಾಘವೇಶ್ವರ ಶ್ರೀ ಅಭಿಮತ
Share on FacebookShare on TwitterShare on WhatsApp

ರಾಮಚಂದ್ರಾಪುರ ಮಠ: ಸಾಮೂಹಿಕ ಪ್ರಾರ್ಥನೆಗೆ ಬಹಳ ದೊಡ್ಡ ಶಕ್ತಿ ಇದ್ದು, ಜನ ಮನ ಸೇರಿದಲ್ಲಿ ಜನಾರ್ಧನ ಪ್ರೀತಿ ಇರುತ್ತದೆ. ಜೀವ ಚೈತನ್ಯಗಳು ಸೇರಿದಾಗ ದೇವ ಚೈತನ್ಯದ ಪ್ರಾವಿರ್ಭಾಗ್ಯವಾಗುತ್ತದೆ. ಧಾರಾಕಾರವಾದ ಭಕ್ತಿಯ ಸಮರ್ಪಣೆ ಮಾಣಿಮಠದಲ್ಲಿ ನಡೆದಿದ್ದು, ಮಹಾಕ್ಷೇತ್ರವಾಗಿದೆ. ಸೇವೆಯ ಮುಂದೆ ಸಂಪತ್ತು ಗೌಣ ಎಂದು ಶ್ರೀ ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮಿಗಳು ಹೇಳಿದರು.

ಅವರು ಗುರುವಾರ ಮಾಣಿ ಪೆರಾಜೆ ಶ್ರೀರಾಮಚಂದ್ರಾಪುರ ಮಠದಲ್ಲಿ 26ನೆಯ ಯೋಗಪಟ್ಟಾಭಿಷೇಕ ದಿನದ ಅಂಗವಾಗಿ ನಡೆದ ಮಹಾಪಾದುಕಾ ಪೂಜೆ ಕಾರ್ಯಕ್ರಮದ ಧರ್ಮ ಸಭೆಯಲ್ಲಿ ಆಶೀರ್ವಚನ ನೀಡಿದರು.


ಮಾಣಿ ಮಠದಲ್ಲಿ ಸ್ಥಳವಕಾಶದ ಕೊರತೆ ಆಗುವಷ್ಟು ರೀತಿಯಲ್ಲಿ ಪಾದ ಪೂಜೆ ನಡೆದಿದೆ. ಮಠದ ಹಾಗೂ ಮಠಗಳ ಇತಿಹಾಸದಲ್ಲಿ ಈ ಪಾದುಕಾಪೂಜೆ ವಿಶ್ವವಿಕ್ರಮವಾಗಿದೆ. ಸಾವಿರ ಸಾವಿರ ಸದ್ಭಾವಗಳ ಸಮಾವೇಶ ಮಹಾಪಾದಪೂಜೆಯ ಮೂಲಕ ನಡೆದಿದೆ. ಮಹಾಗುರು ಸಮಾರಾಧನೆಯಿಂದ ಈ ಮಣ್ಣಿನ ಕಣಕ್ಕೆ ಮಹಾಪುಣ್ಯ ಒದಗಿ ಬಂತು. ಮಾಣಿಯ ಮಣ್ಣು ಮಾಣಿಕ್ಯವಾಗಿದ್ದು, ಎಸೆಯುವ ಕಲ್ಲುಗಳೂ ವಜ್ರವಾಗುವುದು ಈ ಕ್ಷೇತ್ರದ ವಿಶೇಷ ಎಂದರು.


ಬಿ.ಕೆ.ಎಸ್ ವರ್ಮಾ ಹಾಗೂ ನೀರ್ನೈ ಗಣಪತಿ ಅವರುಗಳ ಕುಂಚಕೌಶಲ್ಯ ಹಾಗೂ ಡಾ. ಶಾರದಾ ಜಯಗೋವಿಂದ ಅವರ ಶಬ್ದಕೌಶಲ್ಯದಿಂದ ಮೂಡಿಬಂದಿರುವ ಶ್ರೀರಾಘವೇಶ್ವರ ಮಹಾಸ್ವಾಮಿಗಳವರ ಜೀವನ ಚಿತ್ರಕಥೆ ಪುಸ್ತಕ ಲೋಕಾರ್ಪಣೆಗೊಳಿಸಲಾಯಿತು. ಗೋಸ್ವರ್ಗದಲ್ಲಿ ಮೇ ತಿಂಗಳಲ್ಲಿ ನಡೆಯುವ ಮಕ್ಕಳ ಮಹಾ ಸಮ್ಮೇಳನ ಆಮಂತ್ರಣ ಬಿಡುಗಡೆ ಮಾಡಲಾಯಿತು.


ಶ್ರೀ ಮಠದ ಕಾರ್ಯನಿರ್ವಾಹಕ ಅಧಿಕಾರಿ ಕೆ.ಜಿ. ಭಟ್, ಹವ್ಯಕ ಮಹಾಮಂಡಲ ಅಧ್ಯಕ್ಷೆ ಈಶ್ವರಿ ಬೇರ್ಕಡವು, ಭಾರತೀ ಪ್ರಕಾಶನದ ಕಾರ್ಯದರ್ಶಿ ಅನುರಾಧಾ ಪಾರ್ವತಿ, ಗೋಸ್ವರ್ಗದ ಅಧಕ್ಷ ಆರ್.ಎಸ್. ಹೆಗಡೆ, ಭಾರತೀಯ ಗೋಪರಿವಾರದ ಮಹೇಶ್ ಚಟ್ನಳ್ಳಿ, ಜೀವನದಾನ ಮತ್ತು ಯೋಗಪಟ್ಟಾಭಿಷೇಕ ದಿನ ಆಯೋಜನ ಸಮಿತಿ ಅಧ್ಯಕ್ಷ ಹಾರಕರೆ ನಾರಾಯಣ ಭಟ್, ಆಯೋಜನ ಸಮಿತಿ ಪ್ರಧಾನ ಕಾರ್ಯದರ್ಶಿ ಸೇರಾಜೆ ಸುಬ್ರಹ್ಮಣ್ಯ ಭಟ್, ಕೋಶಾಧಿಕಾರಿ ಬಂಗಾರಡ್ಕ ಜನಾರ್ದನ ಭಟ್, ಗಣೇಶ್ ಭಟ್ ಮೈಕೆ ಮತ್ತು ಮಠದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.


ಬಂಗಾರಡ್ಕ ಜನಾರ್ದನ ಭಟ್ ದಂಪತಿಗಳು ಸಭಾ ಪೂಜೆ ನಡೆಸಿದರು. ಕಾರ್ಯದರ್ಶಿ ಸತ್ಯನಾರಾಯಣ ಶರ್ಮ ಪ್ರಸ್ತಾವನೆಗೈದರು. ಹವ್ಯಕ ಮಹಾಮಂಡಲ ಕಾರ್ಯದರ್ಶಿ ಹರಿಪ್ರಸಾದ್ ಪೆರಿಯಾಪ್ಪು ಅವಲೋಕಿಸಿದರು. ಜೀವನ ಚಿತ್ರ ಪುಸ್ತಕ ಮಾಹಿತಿಯನ್ನು ಶಾರದಾ ಜಯಗೋವಿಂದ ನಡೆಸಿದರು. ಯು.ಎಸ್. ವಿಶ್ವೇಶ್ವರ ಭಟ್ ಕಾರ್ಯಕ್ರಮ ನಿರೂಪಿಸಿದರು.


ಭಕ್ತಿಗೆ ದೇವರು ಒಲಿದ ಪರಿ
ಪಾದಪೂಜೆ ಆರಂಭಕ್ಕೂ ಮೊದಲಿನ ಮಿಂಚು ರಾಮನ ಮಂದಹಾಸದ ಬೆಳಕಾದರೆ, ಗುಡುಗು ರಾಮನ ನಗುವಿನ ನಾದವಾಗಿದೆ. ಬಳಿಕ ಬಿದ್ದ ನಾಲ್ಕಾರು ಹನಿಗಳು ರಾಮನ ಆನಂದ ಭಾಷ್ಪವಾಗಿದೆ. ಭಕ್ತರ ಭಕ್ತಿಗೆ ರಾಮ ಸೇರಿ ಗುರು ಪರಂಪರೆ ಸಂತೋಷ ವ್ಯಕ್ತ ಪಡಿಸಿದ ಪರಿ ಇದು ಎಂದು ಶ್ರೀ ಗಳು ಹೇಳಿದರು.

ಮಹಾಪಾದುಕಾ ಪೂಜೆ
102 ವಲಯದ 4414 ಮಂದಿ ಮಹಾ ಪಾದುಕಾ ಪೂಜೆಯಲ್ಲಿ ಭಾಗವಹಿಸಿದ್ದು, ಪ್ರಾತಃಕಾಲ 6 ರಿಂದ ಪೂಜಾಕಾರ್ಯ ಆರಂಭವಾಗಿದ್ದು, ಮೂರು ತಂಡಗಳಾಗಿ ವಿಭಾಗಿಸಿ ಅವಕಾಶ ಕಲ್ಪಿಸಲಾಯಿತು. 5 ಸಾವಿರಕ್ಕೂ ಅಧಿಕ ಮಂದಿ ಕುಟುಂಬ ಸಮೇತರಾಗಿ ಧಾಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Tags: HosanagaraKannada NewsMalnad NewsRaghaveshwara SwamijiRamachandrapura muttShivamoggaರಾಮಚಂದ್ರಾಪುರ ಮಠಶ್ರೀ ರಾಘವೇಶ್ವರ ಭಾರತೀ ಸ್ವಾಮಿ
Share196Tweet123Send
Previous Post

ಕಲ್ಪ ನ್ಯೂಸ್ ‘ಲೋಕಾ’ಯಾತ್ರೆ: ಉಳವಿ, ನಿಸರಾಣಿ ಭಾಗದಲ್ಲಿ ಹೇಗಿದೆ ಗೊತ್ತಾ ಫೈಟ್?

Next Post

ಶಿಕಾರಿಪುರ: ನರೇಂದ್ರ ಮೋದಿ ಹ್ಯಾಟ್ರಿಕ್ ಪ್ರಧಾನಮಂತ್ರಿಯಾಗಲಿದ್ದಾರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿಕಾರಿಪುರ: ನರೇಂದ್ರ ಮೋದಿ ಹ್ಯಾಟ್ರಿಕ್ ಪ್ರಧಾನಮಂತ್ರಿಯಾಗಲಿದ್ದಾರೆ

ಶಿಕಾರಿಪುರ: ನರೇಂದ್ರ ಮೋದಿ ಹ್ಯಾಟ್ರಿಕ್ ಪ್ರಧಾನಮಂತ್ರಿಯಾಗಲಿದ್ದಾರೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

April 29, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ ಗುರೂಜಿ ಅವರ 70ನೇ ಜನ್ಮೋತ್ಸವ | ಮೇ 5ರಿಂದ `ಆನಂದೋತ್ಸವ’ ಕಾರ್ಯಕ್ರಮ

April 29, 2026
ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

April 29, 2026
ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

April 29, 2026
ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

ಹುಲಿಕಲ್ ಘಾಟ್ ರಸ್ತೆ ತಡೆಗೋಡೆ ನಿರ್ಮಾಣ ಮಣ್ಣು ಕುಸಿತ ಪ್ರಕರಣ | ತಪ್ಪಿತಸ್ಥರ ವಿರುದ್ದ ಸೂಕ್ತ ಕ್ರಮ: ಎಸ್. ಮಧು ಬಂಗಾರಪ್ಪ

April 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL