No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Thursday, October 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ವಿಶ್ವದ ಅತಿ ದೊಡ್ಡ ವಿಮೆ ಯೋಜನೆ: ಪ್ರಧಾನಮಂತ್ರಿ ಜನ್ ಆರೋಗ್ಯ ವಿಮೆ ಘೋಷಣೆ

kalpa News by kalpa News
August 15, 2018
in ರಾಷ್ಟ್ರೀಯ
0
Share on FacebookShare on TwitterShare on WhatsApp

ನವದೆಹಲಿ: ದೇಶದಾದ್ಯಂತ ಭಾರೀ ನಿರೀಕ್ಷೆ ಮೂಡಿಸಿದ ವಿಶ್ವದ ಅತಿ ದೊಡ್ಡ ಆರೋಗ್ಯ ವಿಮಾ ಯೋಜನೆ ‘ಪ್ರಧಾನಮಂತ್ರಿ ಜನ್ ಆರೋಗ್ಯ ವಿಮೆ’ ಆಯುಷ್ಮಾನ್ ಭಾರತವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಘೋಷಣೆ ಮಾಡಿದ್ದಾರೆ.

72ನೆಯ ಸ್ವಾತಂತ್ರೋತ್ಸವದ ಹಿನ್ನೆಲೆಯಲ್ಲಿ ಕೆಂಪು ಕೋಟೆಯ ಮೇಲೆ ಧ್ವಜಾರೋಹಣ ಮಾಡಿ, ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಐತಿಹಾಸಿಕ ಘೋಷಣೆ ಮಾಡಿದ್ದಾರೆ.

ದೇಶದ ಕೋಟ್ಯಂತರ ಬಡ ಜನತೆ ಹಾಗೂ ಕುಟುಂಬಗಳಿಗೆ ಸಹಕಾರಿಯಾಗಬಲ್ಲ ಈ ಯೋಜನೆ ವಿಶ್ವದ ಅತಿ ದೊಡ್ಡ ಆರೋಗ್ಯ ವಿಮಾ ಯೋಜನೆಯಾಗಿದೆ.

Pradhan Mantri Jan Arogya Abhiyaan will be launched on 25th September this year. It is high time we ensure that the poor of India get access to good quality and affordable healthcare: PM @narendramodi

— PMO India (@PMOIndia) August 15, 2018


ಇಂದು ಈ ಯೋಜನೆಯನ್ನು ಪ್ರಧಾನಿಯವರು ಘೋಷಣೆ ಮಾಡಿದ್ದು, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮ ದಿನವಾದ ಸೆಪ್ಟಂಬರ್ 25ರಂದು ಅಧಿಕೃತವಾಗಿ ಇದು ಜಾರಿಗೆ ಬರಲಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.

ದೇಶದ ಪ್ರತಿ ಕುಟುಂಬಗಳಿಗೂ ಆರೋಗ್ಯ ವಿಮೆ ದೊರೆಯಬೇಕು ಎಂಬ ಪ್ರಧಾನಿಯವರ ಕನಸಿನ ಈ ಯೋಜನೆ ಪ್ರತಿ ಕುಟುಂಬಕ್ಕೆ ನಾಲ್ಕು ಲಕ್ಷದವರೆಗೂ ವಿಮೆಯನ್ನು ಒದಗಿಸುತ್ತದೆ.

ದೇಶದ 10 ಕೋಟಿ ಕುಟುಂಬಗಳ 50 ಕೋಟಿ ಜನರಿಗೆ ಆರೋಗ್ಯ ವಿಮೆ ಒದಗಿಸುವ ವಿಶ್ವದ ಅತಿದೊಡ್ಡ ಯೋಜನೆಯಾಗಿದೆ.

ಈ ಮಹತ್ವದ ಯೋಜನೆ ಮೊದಲ ಹಂತದಲ್ಲಿ 11 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಜಾರಿಗೆ ಬರುವ ಸಾಧ್ಯತೆಯಿದ್ದು, ಈ ಯೋಜನೆ ಅಡಿಯಲ್ಲಿ ಕುಟುಂಬವೊಂದಕ್ಕೆ ರೂ. 4 ಲಕ್ಷ ಮೌಲ್ಯದ ಆರೋಗ್ಯ ವಿಮೆ ಒದಗಿಸಲಾಗುತ್ತದೆ.

ಈ ಯೋಜನೆಯಲ್ಲಿ 100 ಆಸ್ಪತ್ರೆಗಳಿದ್ದು, ಇದರಲ್ಲಿ ಬಹುತೇಕ ಆಸ್ಪತ್ರೆಗಳು ಸರ್ಕಾರಿ ವಲಯದ್ದಾಗಿದ್ದು, ಮೊದಲಿಗೆ ಶಸ್ತ್ರಚಿಕಿತ್ಸೆಗಳು ಹಾಗೂ ಇತರೆ ವೈದ್ಯಕೀಯ ಚಿಕಿತ್ಸಾ ಸೇವೆಗಳನ್ನು ಆರಂಭಿಸಲಾಗುತ್ತದೆ.

ಪಟ್ಟಿಯಲ್ಲಿ 1000 ವೈದ್ಯಕೀಯ ಸ್ಥಿತಿಗಳಿಗೆ ಚಿಕಿತ್ಸೆಗಳನ್ನು ನೀಡಲಾಗುತ್ತದೆ. ಆದರೆ, ಎಲ್ಲಾ ಆಸ್ಪತ್ರೆಗಳಲ್ಲೂ ಈ ಚಿಕಿತ್ಸೆಗಳನ್ನು ನೀಡಲಾಗುವುದಿಲ್ಲ. ಆಯಾ ರೋಗಗಳಿಗೆ, ಆಯಾ ಆಸ್ಪತ್ರೆಗಳಲ್ಲಿ ಮಾತ್ರ ಚಿಕಿತ್ಸೆಗಳನ್ನು ನೀಡಲಾಗುತ್ತದೆ ಎಂಬುದರ ಮಾಹಿತಿಗಳನ್ನು ಪಟ್ಟಿಯಲ್ಲಿ ನೀಡಲಾಗಿರುತ್ತದೆ.

ಈ ಯೋಜನೆಯಿಂದ ಯಾರೊಬ್ಬರೂ ಹೊರಗುಳಿಯಬಾರದು ಎಂದು ಕುಟುಂಬದ ಗಾತ್ರ ಮತ್ತು ವಯಸ್ಸಿಗೆ ಯಾವುದೇ ಮಿತಿ ಹೇರಿಲ್ಲ . ಈ ಯೋಜನೆಯಡಿ ಆಸ್ಪತ್ರೆ ಸೇರುವ ಮುನ್ನ ಮತ್ತು ಆನಂತರ ವೆಚ್ಚಗಳನ್ನೂ ಸಹ ಭರಿಸಲಾಗುವುದು. ವಿಮೆ ಪಡೆದ ದಿನದಿಂದಲೇ ಎಲ್ಲಾ ಪೂರ್ವನಿರ್ಧರಿತ ಕಾಯಿಲೆಗಳಿಗೂ ಚಿಕಿತ್ಸೆ ಪಡೆಯಬಹುದಾಗಿದೆ. ಫಲಾನುಭವಿಗಳಿಗೆ ಆಸ್ಪತ್ರೆಗೆ ಸಂಚರಿಸಲು ನಿಗದಿತ ಪ್ರಯಾಣ ಭತ್ಯೆಯನ್ನೂ ಸಹ ನೀಡಲಾಗುವುದು. ಈ ಯೋಜನೆಯಡಿ ಎಲ್ಲ ವಿಧವಾದ ದ್ವಿತೀಯ ಆರೋಗ್ಯ ಚಿಕಿತ್ಸೆ ಮತ್ತು ಎಲ್ಲ ತೃತೀಯ ಆರೋಗ್ಯ ಸುರಕ್ಷಾ ಚಿಕಿತ್ಸೆಗಳನ್ನು ನೀಡಲಾಗುವುದು.

Tags: Independent DayNew DelhiPM ModiPM Narendra ModiPradhan Mantri Jan Arogya Abhiyaan
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಾನು ದೇಶವನ್ನು ಮುನ್ನಡೆಸುವ ಸಂಕಲ್ಪ ಮಾಡಿದ್ದೆ: ಪ್ರಧಾನಿ ಮೋದಿ

Next Post

ಮೋದಿಯವರ ಇಂದಿನ ಭಾಷಣ ಮೂರನೆ ಅತಿ ಸುಧೀರ್ಘ ವಾಗ್ಝರಿ

kalpa News

kalpa News

Next Post

ಮೋದಿಯವರ ಇಂದಿನ ಭಾಷಣ ಮೂರನೆ ಅತಿ ಸುಧೀರ್ಘ ವಾಗ್ಝರಿ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL