No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Wednesday, September 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಕೊಲ್ಲೂರು ದೇಗುಲದ ಭಕ್ತೆಯ ಚಿನ್ನ ಕಳ್ಳತನ | ಭದ್ರಾವತಿಯ 3 ಮಹಿಳೆಯರ ಬಂಧನ

kalpa News by kalpa News
July 7, 2026
in ಉಡುಪಿ
0
Devotee’s Gold Stolen at Kollur(ಕೊಲ್ಲೂರು) Temple; 3 Women
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಕೊಲ್ಲೂರು |

ಪ್ರಸಿದ್ಧ ಕೊಲ್ಲೂರು (Kollur) ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆದಿದ್ದ ಕಳವು ಪ್ರಕರಣವನ್ನು ಉಡುಪಿ ಜಿಲ್ಲಾ ಪೊಲೀಸರು ಚುರುಕಾಗಿ ತನಿಖೆ ನಡೆಸಿ ಕೇವಲ 24 ಗಂಟೆಗಳಲ್ಲಿ ಭೇದಿಸಿರುವ ಘಟನೆ ಗಮನಾರ್ಹವಾಗಿದೆ.

ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ಭಕ್ತೆಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ 80 ಸಾವಿರ ರೂಪಾಯಿ ನಗದು ಕಳವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರಾವತಿ (Bhadravathi) ಮೂಲದ ಮೂವರು ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ನೇತ್ರಾವತಿ (33), ಶಾರದ (50) ಹಾಗೂ ದುರ್ಗಮ್ಮ (44) ಎಂದು ಗುರುತಿಸಲಾಗಿದೆ. ಜುಲೈ 5ರಂದು ನಿಮಿಶಾ ಮತ್ತು ಅವರ ಪತಿ ಪ್ರಜೋಶ್ ದೇವಸ್ಥಾನಕ್ಕೆ ಭೇಟಿ ನೀಡಿದ್ದರು.

ಬೆಳಿಗ್ಗೆ ಸುಮಾರು 8.20ರ ವೇಳೆಗೆ ದರ್ಶನ ಮುಗಿಸಿ ದೇವಸ್ಥಾನದ ಹೊರಾಂಗಣಕ್ಕೆ ಬಂದಾಗ, ನಿಮಿಶಾ ಅವರ ಕಂದು ಬಣ್ಣದ ವ್ಯಾನಿಟಿ ಬ್ಯಾಗ್‌ನ ಜಿಪ್ ತೆರೆದಿರುವುದು ಗಮನಕ್ಕೆ ಬಂದಿದೆ. ಅನುಮಾನಗೊಂಡ ಅವರು ಬ್ಯಾಗ್ ಪರಿಶೀಲಿಸಿದಾಗ ಅದರೊಳಗಿದ್ದ 80 ಸಾವಿರ ರೂಪಾಯಿ ನಗದು ಹೊಂದಿದ್ದ ಪರ್ಸ್ ಕಾಣೆಯಾಗಿರುವುದು ಪತ್ತೆಯಾಗಿದೆ. ಈ ಕುರಿತು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.JNNCE Shivamogga

ಕೊಲ್ಲೂರು ಪೊಲೀಸರ ತನಿಖೆ

ದೂರು ಸ್ವೀಕರಿಸಿದ ಕೊಲ್ಲೂರು ಪೊಲೀಸರು ತಕ್ಷಣವೇ ತನಿಖೆ ಆರಂಭಿಸಿ, ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಎಚ್.ಡಿ. ಕುಲಕರ್ಣಿ ಹಾಗೂ ಬೈಂದೂರು ವೃತ್ತದ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ವಿಶೇಷ ತಂಡವನ್ನು ರಚಿಸಿದರು.

ಎಸ್‌ಐ ವಿನಯ್ ಎಂ. ಕೊರ್ಲಹಳ್ಳಿ ನೇತೃತ್ವದ ತಂಡ ದೇವಸ್ಥಾನ ಪರಿಸರದಲ್ಲಿದ್ದ ಸಿಸಿಟಿವಿ ದೃಶ್ಯಾವಳಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿ, ಅಲ್ಲಿದ್ದ ಭಕ್ತರು ತೆಗೆದಿದ್ದ ಫೋಟೋಗಳನ್ನೂ ಸಂಗ್ರಹಿಸಿ ತಾಂತ್ರಿಕ ಮಾಹಿತಿಗಳನ್ನು ಒಗ್ಗೂಡಿಸಿತು.

ತನಿಖೆಯ ಭಾಗವಾಗಿ ಸಂಗ್ರಹಿಸಿದ ಮಾಹಿತಿಗಳ ಆಧಾರದಲ್ಲಿ ಅನುಮಾನಾಸ್ಪದ ಚಲನವಲನಗಳನ್ನು ಗುರುತಿಸಿ, ಕೇವಲ 24 ಗಂಟೆಗಳೊಳಗೆ ಮೂವರು ಆರೋಪಿಗಳನ್ನು ಪತ್ತೆಹಚ್ಚಿ ಬಂಧಿಸಲಾಯಿತು. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಪೊಲೀಸರ ತನಿಖೆಯಲ್ಲಿ ಬಂಧಿತ ಮಹಿಳೆಯರ ಕ್ರಿಮಿನಲ್ ಹಿನ್ನೆಲೆಯೂ ಬಹಿರಂಗವಾಗಿದೆ. ಆರೋಪಿ ದುರ್ಗಮ್ಮ ವಿರುದ್ಧ ಮೈಸೂರಿನ ಲಷ್ಕರ್ ಪೊಲೀಸ್ ಠಾಣೆ ಹಾಗೂ ಭದ್ರಾವತಿಯ ಓಲ್ಡ್ ಟೌನ್ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು ಕಳವು ಪ್ರಕರಣ ದಾಖಲಾಗಿವೆ.ಮತ್ತೊಬ್ಬ ಆರೋಪಿ ಶಾರದಳ ವಿರುದ್ಧ ಬೆಂಗಳೂರು ನಗರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಎರಡು ಮತ್ತು ಮೈಸೂರಿನ ಅಶೋಕಪುರಂ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ಮೂರು ಕಳವು ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ.

ಈ ಕಾರ್ಯಾಚರಣೆಯಲ್ಲಿ ತನಿಖಾಧಿಕಾರಿ ಪಿಎಸ್‌ಐ ಭೀಮಶಂಕರ್, ಹೆಡ್ ಕಾನ್ಸ್‌ಟೇಬಲ್ ರತ್ನಾಕರ, ಪೊಲೀಸ್ ಕಾನ್ಸ್‌ಟೇಬಲ್ ಸಂತೋಷ್, ಕುಂದಾಪುರ ಠಾಣೆಯ ಸಿಬ್ಬಂದಿ ಘನಶ್ಯಾಮ್, ಪದ್ಮಾವತಿ ಹಾಗೂ ಬೈಂದೂರು ಠಾಣೆಯ ಚಂದ್ರಶೇಖರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Also read: Shivamogga: ಜೋಗದಲ್ಲಿ ಜಲ ವೈಭವ, ಪ್ರವಾಸಿಗರು ಪಿಧಾ

ಉಡುಪಿ ಪೊಲೀಸರ ಚುರುಕಿನ ಕಾರ್ಯಾಚರಣೆಯಿಂದ ದೇವಸ್ಥಾನ ಪರಿಸರದಲ್ಲಿ ನಡೆದ ಕಳವು ಪ್ರಕರಣಕ್ಕೆ ಶೀಘ್ರದಲ್ಲೇ ತೆರೆಬಿದ್ದಿದ್ದು, ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   Kalahamsa Infotech private limited   

Tags: coastal newsDakshina KannadaKannada NewsKannada News LiveKannada News OnlineKannada News WebsiteKannada WebsiteKaravali newsKolluruKolluru Mokkambika TempleLatest News KannadaMangaloreNews in KannadaNews KannadaTheft at KolluruUdupiಕೊಲ್ಲೂರು
Share227Tweet142Send
Aniruddha Vasishta S R

Aniruddha Vasishta S R

Editor-in-Chief

Previous Post

Shivamogga: ಜೋಗದಲ್ಲಿ ಜಲ ವೈಭವ, ಪ್ರವಾಸಿಗರು ಪಿಧಾ

Next Post

Bhadra Dam | ಒಂದೇ ದಿನದಲ್ಲಿ 1 ಅಡಿ ನೀರು ಏರಿಕೆ | ಎಷ್ಟಿದೆ ಇಂದು?

kalpa News

kalpa News

Next Post
Bhadra Dam Water Level Rises by 1 Foot in a Day – What’s the Current Level?

Bhadra Dam | ಒಂದೇ ದಿನದಲ್ಲಿ 1 ಅಡಿ ನೀರು ಏರಿಕೆ | ಎಷ್ಟಿದೆ ಇಂದು?

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL