No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Sunday, October 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸಾಗರ

Theft | ಅಂಗಡಿಗೆ ನುಗ್ಗಿ ಹಣ್ಣು ಕಳವು | ಸಿಸಿಟಿವಿ ಅಲರ್ಟ್‌ನಿಂದ ಸಿಕ್ಕಿಬಿದ್ದ ಖದೀಮ

kalpa News by kalpa News
July 21, 2026
in ಸಾಗರ
0
Theft Thief Caught Stealing Mangoes and Pomegranates CCTV Sensor Alert Foils Attempt in Sagar
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸಾಗರ  |

ಸಾಗರ ನಗರದಲ್ಲಿ ಹಣ್ಣಿನ ಅಂಗಡಿಗೆ (Fruit Shop) ನುಗ್ಗಿದ ಕಳ್ಳನೊಬ್ಬ ಹಣ ಹಾಗೂ ಇತರೆ ವಸ್ತುಗಳನ್ನು ಬಿಟ್ಟು ಮಾವು ಮತ್ತು ದಾಳಿಂಬೆ ಹಣ್ಣುಗಳನ್ನು ಕಳವು (Theft) ಮಾಡಲು ಯತ್ನಿಸಿ ಸಿಸಿಟಿವಿ (CCTV) ಸೆನ್ಸರ್ ಅಲರ್ಟ್ ತಂತ್ರಜ್ಞಾನದಿಂದ ಸಿಕ್ಕಿಬಿದ್ದ ವಿಚಿತ್ರ ಘಟನೆ ನಡೆದಿದೆ.

ಸಾಗರದ ಸರ್ಕಾರಿ ಉಪ ವಿಭಾಗೀಯ ಆಸ್ಪತ್ರೆ ಸಮೀಪದ ಹಣ್ಣಿನ ಅಂಗಡಿಯಲ್ಲಿ ತಡರಾತ್ರಿ ಈ ಘಟನೆ ನಡೆದಿದ್ದು, ಖದೀಮ ಅಂಗಡಿಯೊಳಗೆ ನುಗ್ಗಿ ಹಣ್ಣುಗಳನ್ನು ಚೀಲಕ್ಕೆ ತುಂಬಿಕೊಳ್ಳುತ್ತಿದ್ದ ವೇಳೆ ಸಿಸಿಟಿವಿ ಅಲರ್ಟ್ ವ್ಯವಸ್ಥೆ ಸಕ್ರಿಯಗೊಂಡಿದೆ.

Also Read>> ಮೈಸೂರು, ಬೆಂಗಳೂರು, ತಿರುವನಂತಪುರಂ ಸೇರಿ ಹಲವು ರೈಲು ರದ್ದು

ಅಂಗಡಿಯೊಳಗೆ ಅನುಮಾನಾಸ್ಪದ ಚಲನವಲನ ಪತ್ತೆಯಾದ ಕೂಡಲೇ ಸಿಸಿಟಿವಿ ಸೆನ್ಸರ್ ತಕ್ಷಣವೇ ಅಂಗಡಿ ಮಾಲೀಕರ ಮೊಬೈಲ್‌ಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದೆ. ಅಲರ್ಟ್ ಮೆಸೇಜ್ ಕಂಡ ಮಾಲೀಕರು ತಕ್ಷಣವೇ ಅಂಗಡಿಗೆ ಧಾವಿಸಿದ್ದಾರೆ.ಈ ವೇಳೆ ಸಿಕ್ಕಿಬೀಳುವ ಭಯದಿಂದ ಕಳ್ಳ ಪರಾರಿಯಾಗಲು ಯತ್ನಿಸಿದ್ದರೂ, ಸ್ಥಳೀಯ ಸಾಗರ ಟೌನ್ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಂಧಿತ ಆರೋಪಿ ಸಾಗರ ಮೂಲದವನೆಂದು ತಿಳಿದುಬಂದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ವಿಚಾರಣೆ ಮುಂದುವರಿಸಿದ್ದಾರೆ.

ಇನ್ನು ಕಳ್ಳ ಹಣ್ಣುಗಳನ್ನು ಚೀಲಕ್ಕೆ ತುಂಬಿಕೊಳ್ಳುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ವೀಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

Theft : Thief Caught Stealing Mangoes and Pomegranates

Sagar: In a bizarre incident, a thief who broke into a fruit shop and attempted to steal mangoes and pomegranates—leaving behind cash and other valuables—was caught with the help of a CCTV sensor alert system near the Government Sub-Divisional Hospital in Sagar.The incident occurred late at night when the accused entered the shop and began filling a bag with fruits. However, the shop’s CCTV sensor alert technology detected suspicious movement and immediately sent an alert message to the owner’s mobile phone.

Acting swiftly on the alert, the shop owner rushed to the spot. Sensing danger, the thief attempted to flee, but was quickly apprehended by the Sagar Town Police.

The arrested accused is reportedly a local resident of Sagar. Police have registered a case and initiated further investigation

Meanwhile, visuals of the accused packing fruits into a bag have been captured on CCTV, and the video clips are now going viral on social media.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     
Kalpa News Advertising DisclaimerKalahamsa Infotech private limited

Tags: CCTV Sensor AlertKannada News WebsiteLatest News KannadaSagaraShimogaShivamoggaShivamogga Newsದಾಳಿಂಬೆಮಾವುಸಾಗರಸಿಸಿಟಿವಿಸೆನ್ಸರ್ ಅಲರ್ಟ್ಹಣ್ಣಿನ ಅಂಗಡಿ
Share215Tweet134Send
Aniruddha Vasishta S R

Aniruddha Vasishta S R

Editor-in-Chief

Previous Post

Indian Railway | ಮೈಸೂರು, ಬೆಂಗಳೂರು, ತಿರುವನಂತಪುರಂ ಸೇರಿ ಹಲವು ರೈಲು ರದ್ದು

Next Post

Shivamogga Murder Case Cracked Quickly, Two Arrested

kalpa News

kalpa News

Next Post
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL