No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Sunday, July 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಗೋಹತ್ಯೆ ನಿಷೇಧ ವಿಧೇಯಕ ಅಂಗೀಕಾರ ಸುದೀರ್ಘ ಹೋರಾಟಕ್ಕೆ ಸಂದ ಜಯ: ದತ್ತಾತ್ರಿ ಸಂತಸ

kalpa News by kalpa News
December 11, 2020
in Small Bytes, ಶಿವಮೊಗ್ಗ
0
ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಉಪಾಧ್ಯಕ್ಷರಾಗಿ ಎಸ್. ದತ್ತಾತ್ರಿ ನೇಮಕ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಗೋ ಹತ್ಯೆ ನಿಷೇಧ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅನುಮೋದನೆ ಪಡೆದಿರುವುದು ಸುದೀರ್ಘ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ ಉಪಾಧ್ಯಕ್ಷ ಎಸ್. ದತ್ತಾತ್ರಿ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಮಾತನಾಡಿದ ಅವರು, ಕರ್ನಾಟಕ ಸರ್ಕಾರವು ದಿನ ವಿಧಾನಸಭೆಯಲ್ಲಿ ಗೋ ಹತ್ಯಾ ನಿಷೇಧ ವಿಧೇಯಕವನ್ನು ಅನುಮೋದನೆಗೊಳಿಸಿತು. ಇದೊಂದು ಮಹತ್ವವಾದ ಘಳಿಗೆ. ರಾಜ್ಯದಲ್ಲಿ ಈ ಸುದೀರ್ಘವಾದ ಹೋರಾಟಕ್ಕೆ ಜಯ ದೊರೆತಂತಾಗಿದೆ. ಗೋವಿನ ರಕ್ಷಣೆಗೆ ಇಂತಹದ್ದೊಟದು ಕಾನೂನು ಬೇಕಿತ್ತು ಎಂದರು.

ಗೋಹತ್ಯೆಯನ್ನು ಮಾಡುವ ಕಟುಕರಿಗೆ ಬೆಚ್ಚಿಬೀಳಿಸುವಂತಹ 7 ವರ್ಷ ಕಠಿಣ ಜೈಲುಶಿಕ್ಷೆ ಮತ್ತು 5 ಲಕ್ಷದವರೆಗೆ ದಂಡವನ್ನು ವಿಧಿಸುತ್ತಿರುವ ಕಾನೂನು ತಂದಿರುವುದು ಮತ್ತು ಗೋರಕ್ಷಣೆ ಮಾಡುವಂತಹ ವ್ಯಕ್ತಿಗಳಿಗೆ ಕಾನೂನು ರೀತಿಯ ಯಾವುದೇ ಕ್ರಮಗಳು ಕೈಗೊಳ್ಳುವಂತಿಲ್ಲ ಎಂಬುದು ಈ ಕಾನೂನಿನ ಅಡಿಯಲ್ಲಿರುವುದು ಹೆಚ್ಚು ಸಂತಸ ಮೂಡಿಸಿದೆ. ಇಂಥಹ ಹೇಯ ಕೃತ್ಯಗಳು ನಿಲ್ಲಲಿ. ಗೋಸಂತತಿ ಉಳಿಯಲಿ ಎಂದು ಆಶಿಸುತ್ತೇನೆ ಎಂದರು.

ಈ ವಿಧೇಯಕವನ್ನು ಅಂಗೀಕರಿಸಲು ಶ್ರಮಿಸಿದ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಮತ್ತು ಪಶುಸಂಗೋಪನಾ ಸಚಿವರಾದ ಪ್ರಭು ಚೌಹಾಣ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMalnad NewsS DattatriShimogaShivamoggaShivamogga Newsಎಸ್. ದತ್ತಾತ್ರಿಗೋ ಹತ್ಯೆ ನಿಷೇಧ ವಿಧೇಯಕಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅಯ್ಯೋ! ಕ್ಯಾಂಟರ್ ಪಲ್ಟಿಯಾಗಿ 16 ಹಸುಗಳ ಸಾವು

Next Post

ಚಲಿಸುತ್ತಿದ್ದ ಬಸ್’ನಿಂದ ಹಾರಿದ ಮೂವರು: ಓರ್ವನ ಸ್ಥಿತಿ ಗಂಭೀರ

kalpa News

kalpa News

Next Post
ಚಲಿಸುತ್ತಿದ್ದ ಬಸ್’ನಿಂದ ಹಾರಿದ ಮೂವರು: ಓರ್ವನ ಸ್ಥಿತಿ ಗಂಭೀರ

ಚಲಿಸುತ್ತಿದ್ದ ಬಸ್’ನಿಂದ ಹಾರಿದ ಮೂವರು: ಓರ್ವನ ಸ್ಥಿತಿ ಗಂಭೀರ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL