No Result
View All Result
MAHE Introduces ‘MAGIC’ to Power AI-Driven Academic and Administrative Transformation
English Articles

MAHE Introduces ‘MAGIC’ to Power AI-Driven Academic and Administrative Transformation

by ಕಲ್ಪ ನ್ಯೂಸ್
March 23, 2026
0

Kalpa Media House  |  Manipal  | Manipal Academy of Higher Education (MAHE), an Institution of Eminence Deemed to be University,...

Read moreDetails
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
  • Advertise With Us
  • Grievances
  • About Us
  • Contact Us
Monday, March 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗದಲ್ಲಿ ಕೊರೋನಾ ಪಾಸಿಟಿವ್ ಇಲ್ಲ, ಕಿಡಿಗೇಡಿಗಳ ಗಾಳಿ ಸುದ್ಧಿ ನಂಬಿ ಹೆದರಬೇಡಿ

ಹಳೇ ಶಿವಮೊಗ್ಗ ಭಾಗದಲ್ಲಿ ಪೊಲೀಸ್ ಇಲಾಖೆಯಿಂದ ಅಣುಕು ಸೀಲ್ ಡೌನ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 7, 2020
in ಶಿವಮೊಗ್ಗ
0
ಶಿವಮೊಗ್ಗದಲ್ಲಿ ಕೊರೋನಾ ಪಾಸಿಟಿವ್ ಇಲ್ಲ, ಕಿಡಿಗೇಡಿಗಳ ಗಾಳಿ ಸುದ್ಧಿ ನಂಬಿ ಹೆದರಬೇಡಿ

File Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಶಿವಮೊಗ್ಗದಲ್ಲಿ ಎರಡು ಕೊರೋನಾ ಪಾಸಿಟಿಕ್ ಕೇಸ್ ಇದೆಯಂತೆ! ಸೀಲ್ ಡೌನ್ ಮಾಡಿದ್ದಾರಂತೆ ಎಂಬ ಸುದ್ದಿ ಇಂದು ಸಂಜೆಯಿಂದ ನಗರ ಮಾತ್ರವಲ್ಲ ಜಿಲ್ಲೆಯಾದ್ಯಂತ ಭಯದ ವಾತಾವರಣ ಸೃಷ್ಠಿಸಿದೆ. ಆದರೆ, ಇದೊಂದು ಸುಳ್ಳು ಸುದ್ದಿಯಾಗಿದ್ದು, ಸಾರ್ವಜನಿಕರು ನಂಬಬಾರದು.

ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಇಂದಿನ ಬುಲೆಟಿನ್ ಪ್ರಕಾರ ಜಿಲ್ಲೆಯಲ್ಲಿ ಯಾವುದೇ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿರುವುದಿಲ್ಲ. ಈವರೆಗೂ ಜಿಲ್ಲೆಯಲ್ಲಿ 2235 ಸ್ಯಾಂಪಲ್ ಸಂಗ್ರಹಿಸಿದ್ದು, ಇದರಲ್ಲಿ 2125 ಮಂದಿಗೆ ನೆಗೆಟಿವ್ ಬಂದಿದೆ. 110 ಮಂದಿಯ ಸ್ಯಾಂಪಲ್ ಫಲಿತಾಂಶ ಬರಬೇಕಿದ್ದು, ಸದ್ಯ ಯಾವುದೇ ಪಾಸಿಟಿಕ್ ಪ್ರಕರಣ ಪತ್ತೆಯಾಗಿಲ್ಲ.

ಹಳೇ ಶಿವಮೊಗ್ಗ ಭಾಗದಲ್ಲಿ ಪೊಲೀಸ್ ಇಲಾಖೆಯಿಂದ ಅಣಕು ಸೀಲ್ ಡೌನ್
ದಾವಣಗೆರೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ ಅದರಲ್ಲೂ ಶಿವಮೊಗ್ಗ ನಗರದಲ್ಲಿ ತೀವ್ರ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಸೀಗೆ ಹಟ್ಟಿ, ಕೆ.ಆರ್.ಪುರ, ಒ.ಟಿ.ರಸ್ತೆ, ಗಾಂಧಿಬಜಾರ್ ಕ್ರಾಸ್, ರಾಮಣ್ಣ ಶೆಟ್ಟಿ ಪಾರ್ಕ್ ಹೀಗೆ ಶಿವಮೊಗ್ಗದ ವಾರ್ಡ್ ನಂ 29, 30 ರಲ್ಲಿ ಪೊಲೀಸ್ ಇಲಾಖೆಯಿಂದ ಅಣುಕು ಸೀಲ್ ಡೌನ್ ನಡೆಸಲಾಯಿತು.

ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾದರೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ, ಸಾರ್ವಜನಿಕರು ಯಾವ ರೀತಿ ವರ್ತಿಸಬೇಕು ಎಂಬ ಕುರಿತಾಗಿ ಜಾಗೃತಿ ಮೂಡಿಸುವ ಕಾರ್ಯ ಮಾಡಲಾಯಿತು.

ಬಫರ್ ಜೋನ್, ಕಂಟೈನ್ಮೆಂಟ್ ವಲಯ ಗುರುತಿಸಿ ಎಷ್ಟು ಸಮಯ ಸೀಲ್ ಡೌನ್’ಗೆ ಬೇಕೆಂದು ಪ್ರಾಯೋಗಿಕವಾಗಿ ಪೋಲಿಸ್ ಇಲಾಖೆ ಕ್ರಮ ಕೈಗೊಂಡಿತು.

ಆದರೆ, ಪೊಲೀಸ್ ಇಲಾಖೆಯ ಈ ಪರೀಕ್ಷಾರ್ಥ ಸೀಲ್ ಡೌನ್ ಕಂಡು ಜನರು ಗಾಬರಿಗೊಂಡಿದ್ದರು. ಇದೇ ಅವಕಾಶವನ್ನು ದುರುಪಯೋಗಪಡಿಸಿಕೊಂಡ ಕಿಡಿಗೇಡಿಗಳು ಶಿವಮೊಗ್ಗದಲ್ಲಿ ಕೊರೋನಾ ಪಾಸಿಟಿವ್ ಬಂದಿದೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ.

ಅಧಿಕೃತ ಮಾಹಿತಿಯಂತೆ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿಲ್ಲ. ಹೀಗಾಗಿ, ಸಾರ್ವಜನಿಕರು ಗಾಳಿ ಸುದ್ದಿಗಳನ್ನು ನಂಬಿ, ಗಾಬರಿಯಾಗಬಾರದು. ಬದಲಾಗಿ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ನೀಡಿರುವ ಸೂಚನೆಗಳನ್ನು ಪಾಲಿಸಿ, ಅನಾವಶ್ಯಕವಾಗಿ ಮನೆಯಿಂದ ಹೊರಕ್ಕೆ ಬರಬೇಡಿ ಎಂದು ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ವಿನಂತಿಸುತ್ತದೆ.

Get in Touch With Us info@kalpa.news Whatsapp: 9481252093

Tags: CoronavirusCovid19IndiaKannadaNewsWebsiteLatestNewsKannadaMalnadNewsShivamoggaಆರೋಗ್ಯ ಇಲಾಖೆಕೊರೋನಾ ವೈರಸ್ಕೋವಿಡ್19ಶಿವಮೊಗ್ಗ
Share427Tweet123Send
Previous Post

ಪ್ಯಾಕೇಜ್ ಘೋಷಿಸಿದ ಸಿಎಂಗೆ ಅಭಿನಂದನೆಗಳ ಮಹಾಪೂರ: ಯಾವ ಸಮುದಾಯದವರು ಏನೆಂದರು?

Next Post

ವಿಶಾಖಪಟ್ಟಣಂನಲ್ಲಿ ಸೋರಿಕೆಯಾಗಿದ್ದ ವಿಷಾನಿಲ ಎಂತಹ ಡೆಡ್ಲಿ ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿಶಾಖಪಟ್ಟಣಂನಲ್ಲಿ ಸೋರಿಕೆಯಾಗಿದ್ದ ವಿಷಾನಿಲ ಎಂತಹ ಡೆಡ್ಲಿ ಗೊತ್ತಾ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಚಾಮರಾಜನಗರ | ನೀರು ಅಮೂಲ್ಯ ಮಾತ್ರವಲ್ಲ, ತ್ಯಾಗದ ಸಂಕೇತ | ಸುರೇಶ್ ಋಗ್ವೇದಿ ಅಭಿಮತ

ಚಾಮರಾಜನಗರ | ನೀರು ಅಮೂಲ್ಯ ಮಾತ್ರವಲ್ಲ, ತ್ಯಾಗದ ಸಂಕೇತ | ಸುರೇಶ್ ಋಗ್ವೇದಿ ಅಭಿಮತ

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಬರೋಬ್ಬರಿ 22 ದಿನ ತಡವಾಗಿ ಸಂಚರಿಸಲಿದೆ ಸುಬ್ರಹ್ಮಣ್ಯ-ಮಂಗಳೂರು ರೈಲು | ಇಲ್ಲಿದೆ ಡೀಟೇಲ್ಸ್

March 23, 2026
ಗಾಂಜಾ ಮಾರಾಟ | ಸುಳ್ಯದ ಆರೋಪಿ ನಸೀಮ್ 10 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಬಂಧನ

ಗಾಂಜಾ ಮಾರಾಟ | ಸುಳ್ಯದ ಆರೋಪಿ ನಸೀಮ್ 10 ವರ್ಷಗಳ ಬಳಿಕ ಉತ್ತರ ಪ್ರದೇಶದಲ್ಲಿ ಬಂಧನ

March 23, 2026
ಮಂಗಳೂರಿಗೆ ಬಂದ ಕಾರ್ಗೋ ಹಡಗಿನಲ್ಲಿ ಬಂದ ಎಲ್’ಪಿಜಿ ಎಷ್ಟು ಮೆಟ್ರಿಕ್ ಟನ್?

ಮಂಗಳೂರಿಗೆ ಬಂದ ಕಾರ್ಗೋ ಹಡಗಿನಲ್ಲಿ ಬಂದ ಎಲ್’ಪಿಜಿ ಎಷ್ಟು ಮೆಟ್ರಿಕ್ ಟನ್?

March 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!