No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
  • Advertise With Us
  • Grievances
  • About Us
  • Contact Us
Monday, July 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಹುಟ್ಟುವುದಕ್ಕೂ-ಅವತರಿಸುವುದಕ್ಕೂ ವ್ಯತ್ಯಾಸವಿದೆ: ರಾಘವೇಶ್ವರ ಶ್ರೀ ಅಭಿಮತ

kalpa News by kalpa News
September 4, 2018
in ಬೆಂಗಳೂರು ನಗರ
0
Share on FacebookShare on TwitterShare on WhatsApp

ಬೆಂಗಳೂರು: ಭೂಮಿಯಲ್ಲಿ ಹುಟ್ಟುವುದಕ್ಕೂ , ಅವತರಿಸುವುದಕ್ಕೂ ವ್ಯತ್ಯಾಸವಿದೆ. ಭಗವಂತ  ಉದ್ದೇಶವನ್ನಿಟ್ಟುಕೊಂಡು ಭೂಮಿಗೆ ಮನುಷ್ಯರೂಪದಲ್ಲಿ ಇಳಿದು ಬರುವುದು ಅವತಾರವಾಗಿದೆ. ಕೃಷ್ಣಪರಮಾತ್ಮ ಧರ್ಮಗ್ಲಾನಿಯನ್ನು ತಡೆಗಟ್ಟಲು ಅವತರಿಸಿದ ಎಂದು ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು.

ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರಮಠದ ಶಾಖಾಮಠದಲ್ಲಿ ಶ್ರೀಕೃಷ್ಣಾಷ್ಟಮಿಯ ಪ್ರಯುಕ್ತ ನಡೆಯುತ್ತಿರುವ ‘ಕೃಷ್ಣಾಕಥಾ’ ವಿಶಿಷ್ಟ ಕಾರ್ಯಕ್ರಮದಲ್ಲಿ ಸಾನ್ನಿಧ್ಯವಹಿಸಿ ಶ್ರೀಕೃಷ್ಣನ ಜನನ ಸಂಧರ್ಭದ ಕಥಾಪ್ರವಚನವನ್ನು ಮಾಡಿದ ಶ್ರೀಗಳು, ತ್ರೇತಾಯುಗದಲ್ಲಿ ಶ್ರೀರಾಮ 12 ನೇ ತಿಂಗಳಲ್ಲಿ  ಕೌಸಲ್ಯೆಯ ಉದರದಿಂದ ಜನಿಸಿದರೆ, ದ್ವಾಪರದಲ್ಲಿ ಶ್ರೀಕೃಷ್ಣ 8 ನೇ ತಿಂಗಳಲ್ಲಿ ಧರೆಗವತರಿಸಿದ. ಆಗುತ್ತಿದ್ದ ಧರ್ಮಗ್ಲಾನಿಯನ್ನು ತಡೆಗಟ್ಟಲು ಭಗವಂತ ಅವಸರವಾಗಿ ಅವತರಿಸಿದನೇನೋ ಎಂದು ಶ್ರೀಗಳು ಅಭಿಪ್ರಾಯಪಟ್ಟರು.

ಪ್ರವಚನ – ಗಾಯನ – ಚಿತ್ರ – ರೂಪಕ -ವಾದನಗಳಿಂದ ಕೂಡಿದ ಈ ವಿಶಿಷ್ಟಕಾರ್ಯಕ್ರಮದಲ್ಲಿ ಶ್ರೀಗಳ ಪ್ರವಚನದ ಜೊತೆಜೊತೆಗೆ, ಕಡತೋಕ ಶ್ರೀಪಾದ್ ಭಟ್, ಶಂಕರಿಮೂರ್ತಿ ಬಾಳಿಲ, ಸಾಕೇತ್ ಶರ್ಮ, ದೀಪಿಕಾ ಭಟ್, ಪೂಜಾಕೊರಿಕ್ಕಾರ್,  ಪ್ರಿಯಾ ಕೊರಿಕ್ಕಾರ್ ಹಾಗೂ ರಘುನಂದನ್ ಬೇರ್ಕಡವು ಸಂಗೀತದ ಸಾಥ್ ನೀಡಿದರೆ, ಪ್ರಸಿದ್ಧ ಕಲಾವಿದ ನೀರ್ನಳ್ಳಿ ಗಣಪತಿಯವರು ಪ್ರಸಂಗಕ್ಕೆ ತಕ್ಕ ಚಿತ್ರವನ್ನು ಬಿಡಿಸಿ ಜನರ ಗಮನಸೆಳೆದರು. ಸೂರಿ ಉಪಾಧ್ಯ ತಬಲ ವಾದನದಲ್ಲಿ ಹಾಗೂ ಕೊರ್ಗಿ ಶಂಕರನಾರಾಯಣ ಉಪಾಧ್ಯ ಹಾಗೂ ತಂಡ ‘ಕೃಷ್ಣಜನನ’ದ ರೂಪಕವನ್ನು ನಡೆಸಿ ಶ್ರೀಕೃಷ್ಣನ ಆರಾಧನೆಯನ್ನು ವಿಶೇಷವಾಗಿ ನಡೆಸಲಾಯಿತು. ಅಲಕಾ ಪಟೇಲ್ ಇಂದಿನ  ಕೃಷ್ಣಾಕಥಾದಪ್ರಾಯೋಜಕತ್ವವಹಿಸಿದ್ದು, ಶ್ರೀಗಳಿಂದ ಆಶೀರ್ವಾದ ಪಡೆದರು.

ಇದಕ್ಕೂ ಮೊದಲು, ಬೆಳಗ್ಗೆ ಮಕ್ಕಳಿಗೆ ಕೃಷ್ಣ – ರಾಧೆ ವೇಷದ ಸ್ಪರ್ಧೆ,  ಶ್ರೀಕೃಷ್ಣನ ಚಿತ್ರ ಬಿಡಿಸುವ ಸ್ಪರ್ಧೆ, ಬಾಳೆಗೊನೆಯಿಂದ ಹಣ್ಣು ಕೀಳುವ ಸ್ಪರ್ಧೆ, ಮಾತೆಯರಿಗೆ ದೇಶಿ ಗೋವಿನ ಮೊಸರು ಕಡೆಯುವ ಸ್ಪರ್ಧೆ ಹಾಗೂ ಮೊಸರು ಕುಡಿಕೆ ಒಡೆಯುವುದು, ಹಗ್ಗ ಜಗ್ಗಾಟ ಮುಂತಾದವುಗಳ ಮೂಲಕ ಶ್ರೀಕೃಷ್ಣನ ಜನ್ಮೋತ್ಸವವನ್ನು ಆಚರಿಸಲಾಯಿತು. ಸಂಜೆ ಜಯಲಕ್ಷ್ಮಿ ಹಾಗೂ ಸಂಗಡಿಗರಿಂದ ಕರ್ನಾಟಕ ಸಂಗೀತ ಕಾರ್ಯಕ್ರಮ ನಡೆಯಿತು.

ಮಧ್ಯ ರಾತ್ರಿ ಶ್ರೀಕೃಷ್ಣ ಜನನೋತ್ಸವ:
ರಾತ್ರಿ  ಶ್ರೀಕೃಷ್ಣ ಜನ್ಮದ ಸಮಯಕ್ಕೆ ಸರಿಯಾಗಿ ಧಾರ್ಮಿಕ ವಿಧಿವಿಧಾನಗಳೊಂದಿಗೆ  ಜನ್ಮೋತ್ಸವವನ್ನು ವಿಜ್ರೂಂಭಣೆಯೊಂದಿಗೆ ಆಚರಿಸಲಾಯಿತು, ಧಾರ್ಮಿಕ ವಿಧಿಯೊಂದಿಗೆ ಅಲಂಕರಿಸಿದ ತೊಟ್ಟಿಲಿನಲ್ಲಿ ಶ್ರೀಕೃಷ್ಣನ ಮೂರ್ತಿಯನ್ನಿಟ್ಟು ಪೂಜಿಸಲಾಯಿತು. ಮಾತೆಯರು ತೊಟ್ಟಿಲನ್ನು ತೂಗಿ ಸಂಭಮಿಸಿದರು.

ಸೆ. 08 ವರೆಗೆ ಪ್ರತಿದಿನ ಸಂಜೆ ಶ್ರೀಕೃಷ್ಣಕಥಾ:

ಪ್ರಸಿದ್ಧ ಶ್ರೀರಾಮಕಥಾ ಮಾದರಿಯಲ್ಲಿ ಪ್ರವಚನ – ಗಾಯನ – ವಾದನ – ಚಿತ್ರ – ರೂಪಕಗಳ ಸಂಯೋಜನೆಯಲ್ಲಿ,  ಮನೋರಂಜನೆಯೊಂದಿಗೆ ಶ್ರೀಕೃಷ್ಣನ ತತ್ವಗಳನ್ನು ಜನಮಾನಸಕ್ಕೆ ಬಿತ್ತರಿಸುವ ವಿಶಿಷ್ಟ ಕಾರ್ಯಕ್ರಮ “ಕೃಷ್ಣಕಥಾ”ವನ್ನು ಪೂಜ್ಯ ಶ್ರೀಗಳು ನಡೆಸಿಕೊಡಲಿದ್ದು, ಖ್ಯಾತ ಕಲಾವಿದರುಗಳು ಭಾಗವಹಿಸಲಿದ್ದಾರೆ.

ಕಲಾಸಕ್ತರು ಹಾಗೂ ಆಸ್ತಿಕ ಭಕ್ತಜನರು ಈ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ.

ಸೆ. 08 ವರೆಗೆ ಪ್ರತಿದಿನ : ಸಂಜೆ 06.00 – 09.00

ಸ್ಥಳ : ಶ್ರೀರಾಮಚಂದ್ರಾಪುರಮಠ, ಗಿರಿನಗರ

Tags: BENGALURURaghaveshwara SwamijiRamachandrapura muttSri Krishna Katha
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಡಿಎಚ್‌ಎಸ್ ಪ್ರಯತ್ನ: ಶಿವಮೊಗ್ಗ ಸರ್ಕಾರಿ ಆರ್ಯುವೇದಿಕ್ ಕಾಲೇಜಿನಲ್ಲಿ ಪ್ರವೇಶಾವಕಾಶ

Next Post

ಅಮೆರಿಕಾದಲ್ಲಿ ಪುತ್ತಿಗೆ ಶ್ರೀಗಳ ಆರ್ಶೀವಾದ ಪಡೆದ ಉಪೇಂದ್ರ ದಂಪತಿ

kalpa News

kalpa News

Next Post

ಅಮೆರಿಕಾದಲ್ಲಿ ಪುತ್ತಿಗೆ ಶ್ರೀಗಳ ಆರ್ಶೀವಾದ ಪಡೆದ ಉಪೇಂದ್ರ ದಂಪತಿ

Leave a Reply Cancel reply

Your email address will not be published. Required fields are marked *

No Result
View All Result
RPF Mysuru Division Records Notable Achievements in 2026
English Articles

RPF Mysuru Division Records Notable Achievements in 2026

by kalpa News
July 20, 2026
0

Kalpa Media House  | Mysuru | The Railway Protection Force (RPF), Mysuru Division, has recorded significant achievements during the current...

Read moreDetails
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL