No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
  • Advertise With Us
  • Grievances
  • About Us
  • Contact Us
Thursday, September 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಓದಿದ ಶಾಲೆಗೆ ಏನನ್ನಾದರೂ ಕೊಡುಗೆ ನೀಡುವಂತಾಗಬೇಕು: ಶ್ರೀಕಾಂತ್ ಬಾಬು

kalpa News by kalpa News
November 11, 2019
in Small Bytes, ಭದ್ರಾವತಿ
0
Share on FacebookShare on TwitterShare on WhatsApp

ಭದ್ರಾವತಿ: ವಿದ್ಯೆ ಕಲಿಸಿದ ಗುರುಗಳಿಗೆ ಹಾಗು ತಾವು ಕಲಿತ ಶಾಲೆಗೆ ಏನನ್ನಾದರೂ ಕೊಡುಗೆ ನೀಡುವುದರಿಂದ ಮಾತ್ರ ಸಾರ್ಥಕತೆ ಕಾಣಲು ಸಾಧ್ಯ. ಕಲಿಕಾ ಸಂದರ್ಭದಲ್ಲಿ ಆಸಕ್ತಿ ವಹಿಸಿ ಕಲಿತಲ್ಲಿ ಮಾತ್ರ ಉನ್ನತ ಸ್ಥಾನಗಳನ್ನು ಅಲಂಕರಿಸಲು ಸಾಧ್ಯವಾಗಲಿದೆ ಎಂದು ಕಾಗದ ನಗರ ಪ್ರೌಢಶಾಲೆಯ 72 ನೇ ಸಾಲಿನ ಹಳೇಯ ವಿದ್ಯಾರ್ಥಿ ಹಾಗು ಪ್ರಸ್ತುತ ಅಮೇರಿಕ ಸಿಟಿ ಬ್ಯಾಂಕ್ ಉಪಾಧ್ಯಕ್ಷ ಶ್ರೀಕಾಂತ್ ಬಾಬು ಹೇಳಿದರು.

ಪೇಪರ್ ಟೌನ್ ಪ್ರೌಢಶಾಲೆಯಲ್ಲಿ 1972 ನೆಯ ಸಾಲಿನ ವಿದ್ಯಾರ್ಥಿಗಳ ಅಭಿಮಾನದ ಕೊಡುಗೆ ಕಾರ್ಯಕ್ರಮದಲ್ಲಿ ತಮ್ಮ ಅನಿಸಿಕೆ ವ್ಯಕ್ತಪಡಿಸಿ, ಕಲಿಕಾ ಸಂದರ್ಭದಲ್ಲಿ ಶಿಕ್ಷಕರು ತಿಳಿಸುವ ಪ್ರತಿಯೊಂದು ವಿಷಯಗಳನ್ನು ಜೀವನದ ಪಾಠಗಳಲ್ಲಿ ಅಳವಡಿಕೊಳ್ಳುವಂತಾಗಬೇಕೆಂದರು.

ಆಂಗ್ಲ ಭಾಷೆಯ ವ್ಯಾಮೋಹದಿಂದ ಕನ್ನಡ ಶಾಲೆಗಳು ಹಾಗು ಭಾಷೆ ಅವನತಿಗೆ ಕನ್ನಡಿಗರೆ ಕಾರಣರಾಗಿದ್ದಾರೆ. ಇಂದು ಆಂಗ್ಲ ಭಾಷೆ ಹೆಮ್ಮರವಾಗಿ ಬೆಳೆದುಕೊಂಡಿರುವುದರಿಂದ ಕನ್ನಡ ಕಲಿಕೆಗೆ ಅಡ್ಡಿಯಾಗಿದೆ. ಅದರೆ ಕನ್ನಡ ಭಾಷೆಯನ್ನು ಮಾತೃಭಾಷೆಯನ್ನಾಗಿಸಿಕೊಂಡು ಇತರೆ ಭಾಷೆಗಳನ್ನು ಪ್ರೀತಿಸಬೇಕಿದೆ. 1969 ನೆಯ ಸಾಲಿನಲ್ಲಿ ಪ್ರೌಢಶಾಲೆಗೆ ಸೇರಿ ನಂತರದ ದಿನಗಳಲ್ಲಿ ನಾನಾ ಕಡೆ ವಿದ್ಯಾಬ್ಯಾಸ ಹಾಗು ಕರ್ತವ್ಯದಿಂದ ನಿವೃತ್ತರಾಗಿರುವ ಅನೇಕ ಸಮಾನ ಮನಸ್ಕರರು ಇಂತಹ ವೇದಿಕೆ ರಚಿಸಿ ತಾವು ಓದಿರುವ ಶಾಲೆಗೆ ಏನನ್ನಾದರೂ ಕೊಡುಗೆ ನೀಡಬೇಕೆಂದು ತೀರ್ಮಾನಿಸಿ ಶಾಲಾ ಕಟ್ಟಡ ದುರಸ್ಥಿಗೆ ಮುಂದಾಗಿ ಬಣ್ಣ ಲೇಪಿಸಿ ಸುಂದರವಾಗಿ ಕಾಣುವಂತೆ ಮಾಡಲಾಗಿದೆ. ಸುಮಾರು 50 ವರ್ಷಗಳ ನಂತರ ಸಮಾನ ಮನಸ್ಕರರು ಒಂದೆಡೆ ಸೇರುವಂತಾಗಿದೆ ಎಂದು ತಮ್ಮ ಸಿಹಿ ಘಟನೆಗಳನ್ನು ಮೆಲಕು ಹಾಕಿದರು.

ಮತ್ತೊಬ್ಬ ಹಳೇ ವಿದ್ಯಾರ್ಥಿ ಮಹೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿ ಶಾಲಾ ಕಟ್ಟಡದ ಸ್ಥಿತಿ ನೋಡಿ ತಮ್ಮ ಕೈಲಾದ ಸಹಾಯ ನೀಡಬೇಕೆಂಬ ಹಂಬಲದಿಂದ ಸಮಾನ ಮನಸ್ಕರರು ಬಣ್ಣ ಲೇಪಿಸುವ ಕಾರ್ಯಕ್ಕೆ ಮುಂದಾಗಿರುವುದು ಸಂತಸ ತಂದಿದೆ ಎಂದರು. ಮುಖ್ಯ ಶಿಕ್ಷಕ ಬೇಲಿ ಮಲ್ಲೂರು ಎಂ. ನಾಗಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ತಾವು ಓದಿದ ಶಾಲೆಯ ಮೇಲಿನ ಅಭಿಮಾನದಿಂದ ಅಗತ್ಯವಿರುವ ಶಾಲೆಯ ಕಟ್ಟಡಕ್ಕೆ ಸುಣ್ಣ ಬಣ್ಣ ಲೇಪಿಸುವ ಮೂಲಕ ಮಾದರಿಯಾಗಿದ್ದಾರೆ. 1972 ರ ಸಾಲಿನ ಹಳೇಯ ವಿದ್ಯಾರ್ಥಿಗಳ ಕಾರ್ಯ ಶ್ಲಾಘನೀಯ ಮತ್ತು ಅಭಿನಂದನಾರ್ಹ ಎಂದರು.

ಅದೇ ಶಾಲೆಯ ನಿವೃತ್ತ ಶಿಕ್ಷಕರುಗಳಾದ ಕೆ. ಲಕ್ಷ್ಮಣರಾವ್, ಎ.ಎನ್. ಪುಟ್ಟಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಿ ಸನ್ಮಾನ ಸ್ವೀಕರಿಸಿದರು. ನಾನಾ ಭಾಗಗಳಿಂದ ಆಗಮಿಸಿದ್ದ ಅನೇಕ ಹಳೇಯ ವಿದ್ಯಾರ್ಥಿಗಳು ತಮ್ಮ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಬೆಂಗಳೂರು, ಮೈಸೂರು, ದಾವಣಗೆರೆ ಸೇರಿದಂತೆ ವಿದೇಶಗಳಿಂದ ಆಗಮಿಸಿದ ಅನೇಕರು ತಮ್ಮ ವಿದ್ಯಾರ್ಥಿ ಜೀವನ ಮೆಲಕು ಹಾಕಿ ಇಂದಿನ ವಿದ್ಯಾರ್ಥಿಗಳು ಸಹ ಮಾದರಿಯಾಗಿರುವಂತೆ ಸಲಹೆ ನೀಡಿದರು. ಹಾಗು ಶಾಲೆಗೆ ಅವಶ್ಯಕವಾಗಿರುವುಗಳನ್ನು ಪೂರೈಸಲು ಕೇವಲ 72 ನೇಸಾಲಿನ ವಿದ್ಯಾರ್ಥಿಗಳು ಮಾತ್ರವಲ್ಲದೆ ಹಿಂದಿನ ಎಲ್ಲಾ ವಿದ್ಯಾರ್ಥಿಗಳು ಶಿಕ್ಷಣ ಮತ್ತು ಸಮಾಜ ಸುಧಾರಣೆಗೆ ಮುಂದಾಗಬೇಕೆಂದು ಮನವಿ ಮಾಡಿದರು.

ವೇದಿಕೆಯಲ್ಲಿ ಪೊಲೀಸ್ ಇಲಾಖೆಯ ನಿವೃತ್ತ ರಾಜಶೇಖರ್, ವೈದ್ಯರಾದ ಡಾ.ಮಲ್ಲಿಕಾರ್ಜುನ, ಆಯೋಜಕ ಪಿ.ಎಂ. ಪದ್ಮನಾಭರಾವ್, ಶಂಕರನಾರಾಯಣ, ಮುಂತಾದವರಿದ್ದರು. ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರೆ, ಪ್ರಸನ್ನ ಸ್ವಾಗತಿಸಿ, ಅಪೇಕ್ಷ ಮಂಜುನಾಥ್ ನಿರೂಪಿಸಿದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Get In Touch With Us info@kalpa.news Whatsapp: 9481252093, 94487 22200
Tags: BhadravathiKannada NewsMalnad Newsಆಂಗ್ಲ ಭಾಷೆಕನ್ನಡ ಕಲಿಕೆಭದ್ರಾವತಿ
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿಯಲ್ಲಿ ಮಾಜಿ ಸೈನಿಕರ ಸಂಘ ಅಸ್ಥಿತ್ವಕ್ಕೆ: ನಗರಸಭೆಯಿಂದ ಇವರಿಗೆ ದೊರೆಯುವ ಸೌಲಭ್ಯವೇನು ಗೊತ್ತಾ?

Next Post

ನಿಮಗೆ ಮಧುಮೇಹ ಮುಕ್ತ ಜೀವನ ಬೇಕೆ? ಹಾಗಾದರೆ ಒಂದು ದಿನದ ಈ ಶಿಬಿರದಲ್ಲಿ ಪಾಲ್ಗೊಳ್ಳಿ

kalpa News

kalpa News

Next Post
ನಿಮಗೆ ಮಧುಮೇಹ ಮುಕ್ತ ಜೀವನ ಬೇಕೆ? ಹಾಗಾದರೆ ಒಂದು ದಿನದ ಈ ಶಿಬಿರದಲ್ಲಿ ಪಾಲ್ಗೊಳ್ಳಿ

ನಿಮಗೆ ಮಧುಮೇಹ ಮುಕ್ತ ಜೀವನ ಬೇಕೆ? ಹಾಗಾದರೆ ಒಂದು ದಿನದ ಈ ಶಿಬಿರದಲ್ಲಿ ಪಾಲ್ಗೊಳ್ಳಿ

Leave a Reply Cancel reply

Your email address will not be published. Required fields are marked *

No Result
View All Result
mysuru rss journey exhibition showcasing its history
English Articles

A Century of RSS Through a Unique Exhibition

by kalpa News
September 17, 2026
0

Kalpa Media House  |  Mysuru | A century of service. A hundred years of organisation, sacrifice and social work And...

Read moreDetails
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
Sparsh Hospital Sarjapur Bengaluru 1st Anniversary

SPARSH Hospital Sarjapur Celebrates 1st Anniversary, Expands Advanced Healthcare Access

September 16, 2026
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL