No Result
View All Result
ABB deepens Karnataka footprint with new investments to serve high growth emerging sectors
English Articles

ABB deepens Karnataka footprint with new investments to serve high growth emerging sectors

by ಕಲ್ಪ ನ್ಯೂಸ್
March 12, 2026
0

Kalpa Media House  |  BENGALURU | ABB, a global technology leader in electrification and automation, is expanding its manufacturing footprint...

Read moreDetails
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
  • Advertise With Us
  • Grievances
  • About Us
  • Contact Us
Thursday, March 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಕನಕದಾಸರ ಸಾಹಿತ್ಯದ ಪ್ರಚಾರದಲ್ಲಿ ಭೇದ ಭಾವ ಸಲ್ಲದು | ಭಂಡಾರಕೇರಿ ಮಠದ ಸ್ವಾಮೀಜಿ ಸಂದೇಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 31, 2025
in Special Articles, ಹಾವೇರಿ
0
ಕನಕದಾಸರ ಸಾಹಿತ್ಯದ ಪ್ರಚಾರದಲ್ಲಿ ಭೇದ ಭಾವ ಸಲ್ಲದು | ಭಂಡಾರಕೇರಿ ಮಠದ ಸ್ವಾಮೀಜಿ ಸಂದೇಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾಗಿನೆಲೆ  |

ಕನಕದಾಸರ #Kanakadasaru ಸಾಹಿತ್ಯ ವಿಶ್ವಮಾನ್ಯವಾಗಿದೆ. ಈ ಸಾಹಿತ್ಯಕ್ಕೆ ಯಾವುದೇ ಜಾತಿ- ಮತಗಳ ತಾರತಮ್ಯ ಮಾಡದೇ ಅದನ್ನು ಉಳಿಸಿ ಬೆಳೆಸಬೇಕು ಎಂದು ಉಡುಪಿ ಭಂಡಾರಕೇರಿ #BandarakeriMatha ಮಠದ ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಹೇಳಿದರು.

ಅವರು ಕಾಗಿನೆಲೆ ಆದಿಕೇಶವನ ಸನ್ನಿಧಿಯ ಎದುರು ಇರುವ ಭಂಡಾರಕೇರಿ ಮಠದ ಪರಂಪರೆಯ 26ನೇ ಹಿರಿಯ ಯತಿ ಶ್ರೀ ರಾಜವಂದ್ಯತೀರ್ಥರ ಮೂಲವೃಂದಾವನ ಸನ್ನಿಧಾನದಲ್ಲಿ ಶುಕ್ರವಾರ ಆರಾಧನಾ ಉತ್ಸವ ನೆರವೇರಿಸಿ ಅನುಗ್ರಹ ಸಂದೇಶ ನೀಡಿದರು.

Also Read>> ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಅನಾವರಣಕ್ಕೆ ಪಠ್ಯೇತರ ಚಟುವಟಿಕೆಗಳು ಸಹಕಾರಿ: ಶಿವಕುಮಾರ್ ಅಭಿಪ್ರಾಯ

ಭೇದ ಭಾವ ಸಲ್ಲದು
ಕನಕದಾಸರ ಸಾಹಿತ್ಯದ ಪ್ರಚಾರ, ಪ್ರಸಾರ ಮತ್ತು ಸಂರಕ್ಷಣೆಯಲ್ಲಿ ಯಾವುದೇ ಭೇದ ಭಾವ ಸಲ್ಲದು. ಅವರು ಪದ-ಪದ್ಯಗಳಲ್ಲಿ ನೀಡಿರುವ ಸಂದೇಶ ಜಗತ್ತಿನ ಎಲ್ಲ ದೇಶ- ಕಾಲಕ್ಕೂ ಅನ್ವಯವಾಗುತ್ತದೆ ಎಂದು ಸ್ವಾಮೀಜಿ ನುಡಿದರು.
ಭಕ್ತ ಕನಕದಾಸರು ಯಾವುದೇ ಒಂದು ಸಮುದಾಯದ ನಾಯಕರು ಎಂಬಂತೆ ಬಿಂಬಿಸಬಾರದು. ಅವರು ಮತ್ತು ಅವರ ಸಾಹಿತ್ಯ ನಮ್ಮ ನಾಡಿನ ಬಹುದೊಡ್ಡ ಸಂಪತ್ತು. ಮಠ-ಮಾನ್ಯಗಳಂತೆ ಸರ್ಕಾರವೂ ಕನಕ ಸಾಹಿತ್ಯದ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ಇನ್ನಷ್ಟು ಮಾಡಬೇಕು ಎಂದು ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ ಹೇಳಿದರು.

Also Read>> ಸರ್ಕಾರಿ ಶಾಲೆ ಅಭಿವೃದ್ಧಿಗಾಗಿ ಹಲವು ಕಾರ್ಯಕ್ರಮ | ಸಚಿವ ಮಧು ಬಂಗಾರಪ್ಪ

ಹರಿದಾಸ ಸಾಹಿತ್ಯ ವಾಹಿನಿಗೆ ಅನನ್ಯ ಕೊಡುಗೆ ನೀಡಿದ ಕನಕದಾಸರಿಗೆ ಆರಾಧ್ಯ ದೈವನಾದ ಆದಿ ಕೇಶವನ ಸನ್ನಿಧಿ ಎದುರೇ ನಮ್ಮ ಪರಂಪರೆಯ ಹಿರಿಯ ಸನ್ಯಾಸಿ ಶ್ರೀ ರಾಜವಂದ್ಯ ತೀರ್ಥರ ವೃಂದಾವನವೂ ಇರುವುದು ಬಹಳ ವಿಶೇಷ.
ವೃಂದಾವನ ಸಂರಕ್ಷಣೆ
ಯಾವ ಸಂಚಾರ ವ್ಯವಸ್ಥೆಯೂ ಇಲ್ಲದ ಕಾಲದಲ್ಲಿ ಕಾಲ್ನಡಿಗೆಯಲ್ಲೇ ದೇಶ ಸಂಚಾರ ಮಾಡುತ್ತಿದ್ದ ಸಂದರ್ಭ ನಮ್ಮ ಹಿರಿಯ ಯತಿಗಳು ಈ ಕ್ಷೇತ್ರದಲ್ಲಿ ವೃಂದಾವನಸ್ಥರಾಗಿದ್ದಾರೆ. ಈ ಸನ್ನಿಧಿಯನ್ನು (ಶಿಲಾಮಂಟಪ) ಕಳೆದ ವರ್ಷ ನವೀಕರಣಗೊಳಿಸಿ ವೃಂದಾವನ ಸಂರಕ್ಷಣೆ ಮಾಡಲಾಗಿದೆ. ನಾಡಿನ ಸಂಸ್ಕೃತಿ ಮತ್ತು ಮಾಧ್ವ ಪರಂಪರೆಗೆ ಇದು ಪ್ರತೀಕವಾಗಿದೆ ಎಂದು ಶ್ರೀಗಳು ನುಡಿದರು.

ಹಿರಿಯ ಯತಿಗಳ ವೃಂದಾವನದ ಎದುರು ಶ್ರೀಗಳು ಸಂಸ್ಥಾನ ಪೂಜೆ ನೆರವೇರಿಸಿದರು. ಮಹಾ ಮಂಗಳಾರತಿ ಸಮರ್ಪಿಸಿ ತೀರ್ಥ ಪ್ರಸಾದ ವಿತರಣೆ ಮಾಡಲಾಯಿತು. ಶ್ರೀಮಠದ ಶಿಷ್ಯರು ಮತ್ತು ಭಕ್ತರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: Bandarakeri MuttBandarakeri Vidyeshatheertha ShriBayalu Seeme NewsBhakta KanakadasaHaveriKannada News WebsiteLatest News KannadaNewsಆದಿಕೇಶವಕಾಗಿನೆಲೆಭಕ್ತ ಕನಕದಾಸರುಭಂಡಾರಕೇರಿ ಮಠಶ್ರೀ ರಾಜವಂದ್ಯತೀರ್ಥಶ್ರೀ ವಿದ್ಯೇಶತೀರ್ಥ ಸ್ವಾಮೀಜಿ
Share196Tweet123Send
Previous Post

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆ ಅನಾವರಣಕ್ಕೆ ಪಠ್ಯೇತರ ಚಟುವಟಿಕೆಗಳು ಸಹಕಾರಿ: ಶಿವಕುಮಾರ್ ಅಭಿಪ್ರಾಯ

Next Post

ಚಿಕ್ಕಮಗಳೂರು | ಇನ್ನೊಬ್ಬ ನಕ್ಸಲ್ ಶರಣಾಗತಿ | ನಕ್ಸಲ್ ಮುಕ್ತ ರಾಜ್ಯವಾಯ್ತು ಕರ್ನಾಟಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚಿಕ್ಕಮಗಳೂರು | ಇನ್ನೊಬ್ಬ ನಕ್ಸಲ್ ಶರಣಾಗತಿ | ನಕ್ಸಲ್ ಮುಕ್ತ ರಾಜ್ಯವಾಯ್ತು ಕರ್ನಾಟಕ

ಚಿಕ್ಕಮಗಳೂರು | ಇನ್ನೊಬ್ಬ ನಕ್ಸಲ್ ಶರಣಾಗತಿ | ನಕ್ಸಲ್ ಮುಕ್ತ ರಾಜ್ಯವಾಯ್ತು ಕರ್ನಾಟಕ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ದಿನಗಳು ಶಿವಮೊಗ್ಗದ ಮೂರು ರೈಲುಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ | ಇಲ್ಲಿದೆ ಡೀಟೇಲ್ಸ್

March 12, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಾ.14ರಂದು ಭಕ್ತಿ-ಭಾವ ಕುಸುಮಾಂಜಲಿ | ದಾಸ ಪರಂಪರೆಯ ಶ್ರೇಷ್ಠ ಕೃತಿಗಳ ಗಾನೋತ್ಸವ

ಮಾ.14ರಂದು ಭಕ್ತಿ-ಭಾವ ಕುಸುಮಾಂಜಲಿ | ದಾಸ ಪರಂಪರೆಯ ಶ್ರೇಷ್ಠ ಕೃತಿಗಳ ಗಾನೋತ್ಸವ

March 12, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಅಳ್ನಾವರ-ದಾಂಡೇಲಿ ಡೆಮು ರೈಲು ಸಂಚಾರದ ದಿನ ಹಾಗೂ ವೇಳಾಪಟ್ಟಿ ಬದಲಾವಣೆ

March 12, 2026
ಸೊರಬ | ಮಾರ್ಚ್ 14ರವರೆಗೂ ಬಾಡದಬೈಲು ಶನೈಶ್ಚರ, ಅನ್ನಪೂರ್ಣೇಶ್ವರಿ ವರ್ಧಂತಿ ಉತ್ಸವ

ಸೊರಬ | ಮಾರ್ಚ್ 14ರವರೆಗೂ ಬಾಡದಬೈಲು ಶನೈಶ್ಚರ, ಅನ್ನಪೂರ್ಣೇಶ್ವರಿ ವರ್ಧಂತಿ ಉತ್ಸವ

March 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL