No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಈ ದಿನಗಳಂದು ಶಿವಮೊಗ್ಗ-ಚಿಕ್ಕಮಗಳೂರು, ಅರಸೀಕೆರೆ-ಹುಬ್ಬಳ್ಳಿ ರೈಲು ಸಂಚಾರದಲ್ಲಿ ವ್ಯತ್ಯಯ | ಇಲ್ಲಿದೆ ಡೀಟೇಲ್ಸ್

kalpa News by kalpa News
August 30, 2025
in Small Bytes, ಚಿಕ್ಕಮಗಳೂರು
0
ಈ ದಿನಗಳಂದು ಶಿವಮೊಗ್ಗ-ಚಿಕ್ಕಮಗಳೂರು, ಅರಸೀಕೆರೆ-ಹುಬ್ಬಳ್ಳಿ ರೈಲು ಸಂಚಾರದಲ್ಲಿ ವ್ಯತ್ಯಯ | ಇಲ್ಲಿದೆ ಡೀಟೇಲ್ಸ್
Share on FacebookShare on TwitterShare on WhatsApp

|  ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ/ಚಿಕ್ಕಮಗಳೂರು  |

ರೈಲ್ವೆ ಮಾರ್ಗಗಳಲ್ಲಿನ ತಾಂತ್ರಿಕ ಕಾಮಗಾರಿಗಳ ಹಿನ್ನೆಲೆಯಲ್ಲಿ ಶಿವಮೊಗ್ಗ-ಚಿಕ್ಕಮಗಳೂರು, ಅರಸೀಕೆರೆ-ಚಿಕ್ಕಮಗಳೂರು ಸೇರಿದಂತೆ ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಕುರಿತಂತೆ ರೈಲ್ವೆ ಇಲಾಖೆ ಮಾಹಿತಿ ಪ್ರಕಟಿಸಿದ್ದು, ಬೀರೂರು-ಶಿವಪುರ, ಬೀರೂರು-ತಾಳಗುಪ್ಪ ಹಾಗೂ ಬೀರೂರು-ನಾಗವಂಗಲ ಸ್ಟೇಷನ್ಗಳ ನಡುವೆ ಲೈನ್ ಮತ್ತು ವಿದ್ಯುತ್ ತಡೆ ಹಾಗೂ ಎನ್.ಎಚ್.-206 ರಲ್ಲಿ ಎನ್’ಎಚ್’ಎಐ ರಸ್ತೆ ಮೇಲ್ಸೇತುವೆಗೆ (ಆರ್.ಓ.ಬಿ) ಬೋಸ್ಟಿçಂಗ್ ಗರ್ಡರ್ ಅಳವಡಿಸುವ ಕಾರ್ಯಕ್ಕಾಗಿ (ಎಲ್.ಸಿ ಸಂಖ್ಯೆ 128 ಮತ್ತು 2 ಬದಲಿಗೆ) ಕೆಳಕಂಡ ಕೆಲವು ರೈಲುಗಳು ರದ್ದುಗೊಳ್ಳುತ್ತವೆ, ನಿಯಂತ್ರಣಕ್ಕೊಳಪಡುತ್ತವೆ ಹಾಗೂ ಮರುನಿಗದಿಗೊಳ್ಳುತ್ತವೆ:

ನಿಯಂತ್ರಿತವಾಗುವ ರೈಲುಗಳು:

  • 20652 ಸಂಖ್ಯೆಯ ತಾಳಗುಪ್ಪ – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ 9 ಸೆಪ್ಟೆಂಬರ್ 2025 ರಂದು ಮಾರ್ಗಮಧ್ಯದಲ್ಲಿ 75 ನಿಮಿಷ ನಿಯಂತ್ರಿತವಾಗಲಿದೆ.
  • 56272 ಸಂಖ್ಯೆಯ ಚಿಕ್ಕಮಗಳೂರು – ಶಿವಮೊಗ್ಗ ಟೌನ್ ಪ್ಯಾಸೆಂಜರ್ 9 ಸೆಪ್ಟೆಂಬರ್ 2025 ರಂದು ಮಾರ್ಗಮಧ್ಯದಲ್ಲಿ 30 ನಿಮಿಷ ನಿಯಂತ್ರಿತವಾಗಲಿದೆ.

ಮರುನಿಗದಿಪಡಿಸಿದ ರೈಲುಗಳು:

  • 12090 ಸಂಖ್ಯೆಯ ಶಿವಮೊಗ್ಗ ಟೌನ್ – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ಶಿವಮೊಗ್ಗ ಟೌನ್’ನಿಂದ 1, 2, 15 ಮತ್ತು 16 ಸೆಪ್ಟೆಂಬರ್ 2025 ರಂದು 75 ನಿಮಿಷ ತಡವಾಗಿ ಹೊರಡಲಿದೆ.
  • 16213 ಸಂಖ್ಯೆಯ ಅರಸೀಕೆರೆ – ಎಸ್’ಎಸ್’ಎಸ್ ಹಬ್ಬಳ್ಳಿ ಎಕ್ಸ್’ಪ್ರೆಸ್ ಅರಸೀಕೆರೆಯಿಂದ 1, 2, 15 ಮತ್ತು 16 ಸೆಪ್ಟೆಂಬರ್ 2025 ರಂದು 45 ನಿಮಿಷ ತಡವಾಗಿ ಹೊರಡಲಿದೆ.

ರದ್ದುಪಡಿಸಲಾದ ರೈಲುಗಳು:

  • 16567 ಸಂಖ್ಯೆಯ ತುಮಕೂರು – ಶಿವಮೊಗ್ಗ ಟೌನ್ ಎಕ್ಸ್’ಪ್ರೆಸ್ 31 ಆಗಸ್ಟ್, 1, 8, 14 ಮತ್ತು 15 ಸೆಪ್ಟೆಂಬರ್ 2025 ರಂದು ರದ್ದು.
  • 16568 ಸಂಖ್ಯೆಯ ಶಿವಮೊಗ್ಗ ಟೌನ್ – ತುಮಕೂರು ಎಕ್ಸ್’ಪ್ರೆಸ್ 1, 2, 9, 15 ಮತ್ತು 16 ಸೆಪ್ಟೆಂಬರ್ 2025 ರಂದು ರದ್ದು.
  • 16214 ಸಂಖ್ಯೆಯ ಎಸ್’ಎಸ್’ಎಸ್ ಹಬ್ಬಳ್ಳಿ – ಅರಸೀಕೆರೆ ಎಕ್ಸ್’ಪ್ರೆಸ್ 8 ಸೆಪ್ಟೆಂಬರ್ 2025 ರಂದು ರದ್ದು.
  • 16213 ಸಂಖ್ಯೆಯ ಅರಸೀಕೆರೆ – ಎಸ್’ಎಸ್’ಎಸ್ ಹುಬ್ಬಳ್ಳಿ ಎಕ್ಸ್’ಪ್ರೆಸ್ 9 ಸೆಪ್ಟೆಂಬರ್ 2025 ರಂದು ರದ್ದು.
  • 12089 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು – ಶಿವಮೊಗ್ಗ ಟೌನ್ ಎಕ್ಸ್’ಪ್ರೆಸ್ 8 ಸೆಪ್ಟೆಂಬರ್ 2025 ರಂದು ರದ್ದು.
  • 12090 ಸಂಖ್ಯೆಯ ಶಿವಮೊಗ್ಗ ಟೌನ್ – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ 9 ಸೆಪ್ಟೆಂಬರ್ 2025 ರಂದು ರದ್ದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2024/04/VID-20240426-WA0008.mp4

Tags: ChikkamagaluruHubballiHubliIndian RailwayIRCTCKannada News WebsiteLatest News KannadaSouth Western RailwayTalguppaಅರಸೀಕೆರೆಚಿಕ್ಕಮಗಳೂರುತಾಳಗುಪ್ಪಬೀರೂರುರೈಲ್ವೆ ಇಲಾಖೆಶಿವಮೊಗ್ಗ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಈ ಎಲ್ಲಾ ದಿನಾಂಕಗಳಂದು ಶಿವಮೊಗ್ಗ-ಬೆಂಗಳೂರು ನಡುವಿನ ಈ ಎಲ್ಲಾ ರೈಲುಗಳ ಸಂಚಾರ ರದ್ದು

Next Post

ಸೆ.1ರಿಂದ ನಿಮ್ಮ ಜೀ ವಾಹಿನಿಯಲ್ಲಿ ಬರಲಿದ್ದಾರೆ ಕಲಿಯುಗ ಕಾಮಧೇನು ಗುರುಸಾರ್ವಭೌಮರು

kalpa News

kalpa News

Next Post
ಸೆ.1ರಿಂದ ನಿಮ್ಮ ಜೀ ವಾಹಿನಿಯಲ್ಲಿ ಬರಲಿದ್ದಾರೆ ಕಲಿಯುಗ ಕಾಮಧೇನು ಗುರುಸಾರ್ವಭೌಮರು

ಸೆ.1ರಿಂದ ನಿಮ್ಮ ಜೀ ವಾಹಿನಿಯಲ್ಲಿ ಬರಲಿದ್ದಾರೆ ಕಲಿಯುಗ ಕಾಮಧೇನು ಗುರುಸಾರ್ವಭೌಮರು

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!