ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಶಿವಮೊಗ್ಗದ 220 ಕೆವಿ ಎಂಆರ್’ಎಸ್ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿರುವ 110 ಕೆವಿ ಭದ್ರಾವತಿ 3 ಮಾರ್ಗ ಮತ್ತು ಬೇ ಯ ತ್ರೈಮಾಸಿಕ ನಿರ್ವಹಣೆಯನ್ನು ಹಮ್ಮಿಕೊಂಡಿರುವ ಸಂಬಂಧವಾಗಿ ವಿದ್ಯುತ್ ಮಾರ್ಗ ಮುಕ್ತತೆ ಪಡೆಯಲಾಗುತ್ತದೆ. ಈ ಹಿನ್ನೆಲೆಯಲ್ಲಿ ಭದ್ರಾವತಿ #Bhadravathi ಜೆಪಿಎಸ್ ಕಾಲೋನಿ 110/33//11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಮತ್ತು 110/33//11 ಕೆವಿ ಮಾಚೇನಹಳ್ಳಿ ಉಪ ಕೇಂದ್ರಗಳ ವ್ಯಾಪ್ತಿಯಲ್ಲಿ ಮೇ 26ರ ಮಂಗಳವಾರದಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 3.30ರವರೆಗೆ ವಿದ್ಯುತ್ ವ್ಯತ್ಯಯ #PowerCut ಉಂಟಾಗಲಿದ್ದು, ಗ್ರಾಹಕರು ಸಹಕರಿಸಲು ಮೆಸ್ಕಾಂ #MESCOM ಕೋರಿದೆ.
Also Read>> ಮೈತ್ರಿ ಪ್ರಾಥಮಿಕ, ಕುಮದ್ವತಿ ಪ್ರೌಢಶಾಲೆಯಲ್ಲಿ ಶೈಕ್ಷಣಿಕ ವರ್ಷ ಆರಂಭ | ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ನ್ಯೂಟೌನ್, ನ್ಯೂ ಕಾಲೋನಿ, ವಿದ್ಯಾ ಮಂದಿರ, ಆಂಜನೇಯ ಅಗ್ರಹಾರ, ಬುಳ್ಳಾಪುರ, ಹೊಡೋ ಕಾಲೋನಿ, ಜನ್ನಾಪುರ, ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ, ಜೇಡಿಕಟ್ಟಿ, ಹಳೆ ಜೇಡಿಕಟ್ಟೆ, ಡೈರಿ ವೃತ್ತ, ಮಲವಗೊಪ್ಪ, ನಿದಿಗೆ ಕೈಗಾರಿಕಾ ಪ್ರದೇಶ, ಹೊನ್ನವಿಲೆ, ಮಜ್ಜಿಗೇನಹಳ್ಳಿ, ಕಲ್ಲಹಳ್ಳಿ ಗ್ರಾಪಂ ವ್ಯಾಪ್ತಿ, ಶಿವರಾಮನಗರ, ವಿಶ್ವೇಶ್ವರಯ್ಯನಗರ, ಜೇಡಿಕಟ್ಟಿ ಹೊಸೂರು, ಜಯಂತಿ ಗ್ರಾಮ, ವೀರಾಪುರ, ಹುಲಿ ರಾಮನಕೊಪ್ಪ, ಹಾಗಲಮನೆ, ಸಂಕ್ಲಿಪುರ, ಸಿರಿಯೂರು, ಸಿರಿಯೂರು ತಾಂಡ್ಯ, ಸಿರಿಯೂರು ಕ್ಯಾಂಪ್, ವೀರಾಪುರ, ಮತಿಘಟ್ಟ, ಹಾತಿಕಟ್ಟೆ ಇತ್ಯಾದಿ ಬಡಾವಣೆಗಳು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















