No Result
View All Result
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!
English Articles

World Yogasana Championships 2026: Hosts India extend lead at top of medals tally with 22 gold

by ಕಲ್ಪ ನ್ಯೂಸ್
June 7, 2026
0

• Argentina are second with two gold and silver while Singapore are third with two gold and two bronze •...

Read moreDetails
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
  • Advertise With Us
  • Grievances
  • About Us
  • Contact Us
Sunday, June 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಆಷಾಢಕ್ಕಿಲ್ಲ ನಾಡ ದೇವತೆ ಚಾಮುಂಡೇಶ್ವರಿ ದರ್ಶನ

ಆಷಾಢದ ಪ್ರತಿ ಶುಕ್ರವಾರ ಮತ್ತು ಅದರ ಮುಂದಿನ ಶನಿವಾರ, ಭಾನುವಾರ ಇಲ್ಲ ಸಾರ್ವಜನಿಕ ಪ್ರವೇಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 16, 2020
in ಮೈಸೂರು
0
ಲಾಕ್ ಡೌನ್ ಹಿನ್ನೆಲೆ: ಮುಜರಾಯಿ ಇಲಾಖೆ ದೇವಾಲಯಗಳಿಂದ ಆನ್ ಲೈನ್ ಪೂಜೆ, ಮನೆಗೆ ಪ್ರಸಾದ?

Representational Image Only

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಮೈಸೂರು: ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಪ್ರತಿ ವರ್ಷ ಅದ್ದೂರಿಯಾಗಿ ನಡೆಯುತ್ತಿದ್ದ ಆಷಾಢ ಮಾಸ ಆಚರಣೆಗೆ ಈ ಬಾರಿ ಸಾರ್ವಜನಿಕ ಪ್ರವೇಶ ಇಲ್ಲ. ಈ ಮಾಸದಲ್ಲಿ ಬರುವ ಪ್ರತಿ ಶುಕ್ರವಾರದಿಂದ ಭಾನುವಾರ ವರೆಗೆ ಬೆಟ್ಟಕ್ಕೆ ಪ್ರವೇಶ ನಿರ್ಬಂಧಿಸಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.

ಚಾಮುಂಡಿ ಬೆಟ್ಟದಲ್ಲಿ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಸರ್ವಾನುಮತದಿಂದ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಜೂನ್ 26 ರಿಂದ ಆಷಾಡ ಶುಕ್ರವಾರ ಪ್ರಾರಂಭವಾಗಲಿದ್ದು, ಜುಲೈ 03, ಜುಲೈ 10 ಹಾಗೂ ಜುಲೈ 17ರಂದು ಪೂಜೆ ಪುನಸ್ಕಾರಗಳು ನಡೆಯಲಿದೆ. ಆದರೆ, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಪ್ರವೇಶ ನಿರಾಕರಣೆ ಮಾಡಲಾಗುತ್ತಿದೆ. ಜೊತೆಗೆ ವರ್ಧಂತಿ ಉತ್ಸವಕ್ಕೂ ಸಾರ್ವಜನಿಕ ಪ್ರವೇಶ ಇರುವುದಿಲ್ಲ. ಉಳಿದ ದಿನಗಳಲ್ಲಿ ತಾಯಿಯ ದರ್ಶನ ಪಡೆಯಬಹುದಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕಿದೆ ಎಂದು ಸಚಿವರು ತಿಳಿಸಿದರು.

ಶಿಸ್ತಿಲ್ಲದಿದ್ದರೆ ಸಂಪೂರ್ಣ ಪ್ರವೇಶ ನಿಷೇಧ
ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್ ಮಾತನಾಡಿ, ಧಾರ್ಮಿಕ ಭಾವನೆಗಳನ್ನು ನಾವು ಗೌರವಿಸುತ್ತೇವೆ. ಆದರೆ, ಎಲ್ಲದಕ್ಕಿಂತಲೂ ಮಿಗಿಲಾಗಿ ಸಾರ್ವಜನಿಕರ ಆರೋಗ್ಯ ಹಾಗೂ ಜೀವ ಮುಖ್ಯವಾಗುತ್ತದೆ. ಇಲ್ಲಿ ಯಾವುದೇ ಅನಾಹುತವಾಗಬಾರದು. ಚಿಕ್ಕಮಕ್ಕಳು, ಗರ್ಭಿಣಿಯರು ಹಾಗೂ ವಯೋವೃದ್ಧರು ತಾಯಿ ದರ್ಶನಕ್ಕೆ ಬರುತ್ತಾರೆ. ಹಾಗಾಗಿ ಸೋಂಕು ಹರಡುವ ಸಾಧ್ಯತೆ ಬಹಳ ಹೆಚ್ಚಿರುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ದೇಗುಲ ಆಡಳಿತ ಮಂಡಳಿಯವರ ಅಭಿಪ್ರಾಯ ಪಡೆದು ಈ ಒಮ್ಮತದ ತೀರ್ಮಾನಕ್ಕೆ ಬರಲಾಗಿದೆ ಎಂದು ತಿಳಿಸಿದರು.

ಆಷಾಢ ಮಾಸದ ಪ್ರತಿ ಶುಕ್ರವಾರ ಹಾಗೂ ಅದರ ಮುಂದಿನ 2 ದಿನಗಳಾದ ಶನಿವಾರ ಹಾಗೂ ಭಾನುವಾರ ಮತ್ತು ವರ್ಧಂತಿ ದಿನ ಸಾರ್ವಜನಿಕ ಪ್ರವೇಶ ಇರುವುದಿಲ್ಲ. ಉಳಿದ ದಿನಗಳಲ್ಲೂ ಸಾರ್ವಜನಿಕರಿಗೆ ದೇಗುಲ ಪ್ರವೇಶಕ್ಕೆ ಅನುಮತಿ ಇದ್ದು, ಶಿಸ್ತಿನಿಂದ ವರ್ತಿಸಬೇಕು. ಈ ವೇಳೆ ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ಸಮಸ್ಯೆ ಮಾಡಿದರೆ, ಸಾರ್ವಜನಿಕ ಪ್ರವೇಶವನ್ನು ಸಂಪೂರ್ಣ ನಿಷೇಧ ಮಾಡುವ ಬಗ್ಗೆ ಮತ್ತೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಅಲ್ಲದೆ, ಈ ಸಂದರ್ಭದಲ್ಲಿ ಬೆಟ್ಟದ ಪ್ರವೇಶದ್ವಾರವನ್ನೇ ಬಂದ್ ಮಾಡಲಾಗುತ್ತಿದ್ದು, ಈ ಸಂದರ್ಭದಲ್ಲಿ ಯಾವುದೇ ಬಸ್ ವ್ಯವಸ್ಥೆಯೂ ಇರುವುದಿಲ್ಲ. ಇದಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಸಹ ಒಪ್ಪಿಗೆ ಸೂಚಿಸಿದರು.

ಸಚಿವ ಆನಂದ್ ಸಿಂಗ್, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ. ದೇವೇಗೌಡ, ಎಸ್.ಎ. ರಾಮದಾಸ್, ನಾಗೇಂದ್ರ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಪ್ರಶಾಂತ್ ಕುಮಾರ್ ಇದ್ದರು.

ಸಚಿವ ಎಸ್’ಟಿಎಸ್’ಗೆ ಬೆಳ್ಳಿ ಗಧೆ ನೀಡಿ ಗೌರವ
ನನ್ನ ಇಲಾಖೆಗೆ ಸಂಬಂಧಪಟ್ಟಂತೆ ಇರುವ ಮೈಸೂರಿನ ಮೃಗಾಲಯಕ್ಕೆ 3.27 ಕೋಟಿ ರೂಪಾಯಿ ದೇಣಿಗೆಯನ್ನು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಸಂಗ್ರಹಿಸಿಕೊಟ್ಟಿದ್ದಾರೆ. ನಾನು ಮಾಡದ ಕೆಲಸವನ್ನು ಅವರು ಮಾಡಿ ತೋರಿಸಿದ್ದಾರೆ. ಇದಕ್ಕೆ ನಾನು ಅವರಿಗೆ ಗೌರವವನ್ನು ಸಲ್ಲಿಸಲೇಬೇಕಿದೆ ಎಂದು ಸಚಿವರಾದ ಆನಂದ್ ಸಿಂಗ್ ಹೇಳಿದರು. ಇದೇ ವೇಳೆ ಸಚಿವ ಸೋಮಶೇಖರ್ ಅವರಿಗೆ ಬೆಳ್ಳಿ ಗಧೆ ನೀಡಿ ಸಚಿವರಾದ ಆನಂದ್ ಸಿಂಗ್ ಸನ್ಮಾನಿಸಿದರು.

(ವರದಿ: ಡಿ.ಎಲ್. ಹರೀಶ್)

Get In Touch With Us info@kalpa.news Whatsapp: 9481252093

Tags: Chamundi HillsKannadaNewsWebsiteLatestNewsKannadaMinister S T SomashekharmysoreSri Chamundeshwari DeviZooಆಷಾಢ ಮಾಸಚಾಮುಂಡಿ ಬೆಟ್ಟನಾಡ ದೇವತೆ ಚಾಮುಂಡೇಶ್ವರಿಮೃಗಾಲಯಮೈಸೂರುಸಚಿವ ಎಸ್.ಟಿ. ಸೋಮಶೇಖರ್
Share198Tweet123Send
Previous Post

ತಮ್ಮ ಶಿಕ್ಷಣ ಸಂಸ್ಥೆಯ 70 ಲಕ್ಷ ರೂ. ಫೀಸ್ ಮನ್ನಾ ಮಾಡಿ ದೇಶಕ್ಕೇ ಮಾದರಿಯಾದ ಬೈಂದೂರು ಶಾಸಕರು

Next Post

ಗಮನಿಸಿ! ಅಕ್ಟೋಬರ್ 15ರವರೆಗೂ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಅಕ್ಟೋಬರ್ 15ರವರೆಗೂ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ

ಗಮನಿಸಿ! ಅಕ್ಟೋಬರ್ 15ರವರೆಗೂ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿಷೇಧ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

June 7, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

June 7, 2026
ಕಾರ್ಕಳ | ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಾರ್ಕಳ | ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

June 7, 2026
ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ

ಪುಟ್ಟಣ್ಣ ಕಣಗಾಲ್ ಕನ್ನಡ ಚಿತ್ರರಂಗಕ್ಕೆ ವಿಶ್ವಖ್ಯಾತಿ ತಂದ ಮಹಾನ್ ನಿರ್ದೇಶಕ: ಸುರೇಶ್ ಋಗ್ವೇದಿ

June 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL