No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, October 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗಣೇಶ ಮೂರ್ತಿ ವಿಸರ್ಜನೆಗೆ ಶಿವಮೊಗ್ಗದಲ್ಲಿ ಈ ನಿಯಮಗಳು ಕಡ್ಡಾಯ | ಕಾರಣವೇನು?

kalpa News by kalpa News
September 16, 2023
in ಶಿವಮೊಗ್ಗ
0
ಗಣೇಶ ಮೂರ್ತಿ ವಿಸರ್ಜನೆಗೆ ಶಿವಮೊಗ್ಗದಲ್ಲಿ ಈ ನಿಯಮಗಳು ಕಡ್ಡಾಯ | ಕಾರಣವೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಲ್ಲೆಯಲ್ಲಿ ಸಾರ್ವಜನಿಕವಾಗಿ ಪ್ರತಿಷ್ಠಾಪಿಸಲಾಗುವ ಗಣೇಶ ಮೂರ್ತಿ ವಿಸರ್ಜನೆಗೆ #GaneshaChaturthi ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಕೆಲವು ನಿಯಮಗಳನ್ನು ವಿಧಿಸಿದ್ದಾರೆ.

ಈ ಕುರಿತಂತೆ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದು, ಜಿಲ್ಲೆಯಾದ್ಯಂತ ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದ್ದಾರೆ.
ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಿ ನಂತರ ವಿವಿಧ ದಿನಾಂಕಗಳಂದು ಹೊಳೆ, ನದಿ/ಕೆರೆಗಳು/ಹಿನ್ನೀರು #River ಪ್ರದೇಶದಲ್ಲಿ ಗಣೇಶ ಮೂರ್ತಿ ವಿಸರ್ಜಿಸುವ ವೇಳೆ ಸಂಭವಿಸಬಹುದಾದ ದುರ್ಘಟನೆಗಳನ್ನು ತಪ್ಪಿಸುವ ಸಲುವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಅಲ್ಲದೇ, ಜಿಲ್ಲಾ ಪೊಲೀಸ್ ಅಧೀಕ್ಷಕರ ಶಿಫಾರಸ್ಸಿನ ಮೇರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಈ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಏನು ಕಡ್ಡಾಯ ನಿಯಮಗಳು?

  • ಹೊಳೆ, ನದಿ, ಕೆರೆ, ಹಿನ್ನೀರು ಪ್ರದೇಶದಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ತೆಪ್ಪ ಬಳಕೆ ನಿಷೇಧ
  • ತೆಪ್ಪ ಬಳಸುವುದು ಅನಿವಾರ್ಯವಾದರೆ ಅದರಲ್ಲಿ ಮೂರರಿಂದ ನಾಲ್ಕು ಜನರಿಗೆ ಮಾತ್ರ ಅವಕಾಶ
  • ಗಣೇಶ ವಿಸರ್ಜನೆಗೆ ತೆಪ್ಪದಲ್ಲಿ ತೆರಳಿದರೆ ಲೈಫ್ ಜಾಕೇಟ್ ಧರಿಸುವುದು ಕಡ್ಡಾಯ
  • ಗಣೇಶ ಮೂರ್ತಿ ವಿಸರ್ಜನೆ ವೇಳೆ ನುರಿತ ಈಜುಗಾರರು ಕಡ್ಡಾಯವಾಗ ಇರತಕ್ಕದ್ದು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

https://kalpa.news/wp-content/uploads/2023/05/VID-20230516-WA0005.mp4
Tags: Back WaterBoatGanesha ChaturthiGanesha FestivalKannada News WebsiteLocal NewsMalnad NewsShimogaShivamoggaShivamogga Newsಗಣೇಶ ಮೂರ್ತಿ ವಿಸರ್ಜನೆಜಿಲ್ಲಾಧಿಕಾರಿಶಿವಮೊಗ್ಗಹಿನ್ನೀರುಹೊಳೆ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಂವಿಧಾನ ಓದು ಕಾರ್ಯಕ್ರಮಕ್ಕೆ ಕುವೆಂಪು ವಿವಿ ವಿದ್ಯಾರ್ಥಿಗಳಿಂದ ಅಭೂತಪೂರ್ವ ಪ್ರತಿಕ್ರಿಯೆ

Next Post

ಆಧುನಿಕ ಕಾಲಘಟ್ಟದಲ್ಲಿ ಮರೆಯಾಗುತ್ತಿರುವ ಸಾಂಸ್ಕೃತಿಕ ಪರಂಪರೆ: ಶ್ವೇತಾ ಆಶಿತ್ ಬೇಸರ

kalpa News

kalpa News

Next Post
ಆಧುನಿಕ ಕಾಲಘಟ್ಟದಲ್ಲಿ ಮರೆಯಾಗುತ್ತಿರುವ ಸಾಂಸ್ಕೃತಿಕ ಪರಂಪರೆ: ಶ್ವೇತಾ ಆಶಿತ್ ಬೇಸರ

ಆಧುನಿಕ ಕಾಲಘಟ್ಟದಲ್ಲಿ ಮರೆಯಾಗುತ್ತಿರುವ ಸಾಂಸ್ಕೃತಿಕ ಪರಂಪರೆ: ಶ್ವೇತಾ ಆಶಿತ್ ಬೇಸರ

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!