No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
  • Advertise With Us
  • Grievances
  • About Us
  • Contact Us
Wednesday, July 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜೋಡಿ ರೈಲು ಮಾರ್ಗ ಕಾಮಗಾರಿ | ನ.25 ರಂದು ಬೆಂಗಳೂರಿನ ಈ ರೈಲುಗಳ ರದ್ದು, ಮಾರ್ಗ ಬದಲಾವಣೆ

kalpa News by kalpa News
November 24, 2025
in ಬೆಂಗಳೂರು ನಗರ
0
SWR to Run Special Train Services Between Bengaluru, Belagavi and Mysuru
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಳಂದೂರು ರೋಡ್ ಮತ್ತು ಕಾರ್ಮೆಲರಾಮ್ ನಡುವೆ ಜೋಡಿ ಮಾರ್ಗ ಕಾಮಗಾರಿ ನಿಮಿತ್ತ ಹಲವು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದ್ದು, ಕೆಲವು ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

ಈ ಕುರಿತಂತೆ ರೈಲ್ವೆ ಇಲಾಖೆ #IndianRailway ಮಾಹಿತಿ ನೀಡಿದ್ದು, ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರಿನ ಹಲವು ರೈಲುಗಳ ಸಂಚಾರ ರದ್ದು ಮಾಡಲಾಗಿದ್ದು, ಇನ್ನೂ ಕೆಲವು ರೈಲುಗಳ ಮಾರ್ಗ ಬದಲಾವಣೆ ಹಾಗೂ ನಿಯಂತ್ರಣವಾಗಲಿದೆ ಎಂದು ತಿಳಿಸಿದೆ.

ಈ ಎಲ್ಲಾ ರೈಲುಗಳ ರದ್ದತಿ:
1. ನವೆಂಬರ್ 25ರಂದು 66563 ಸಂಖ್ಯೆಯ ಯಶವಂತಪುರ- ಹೊಸೂರು ಮೆಮು, 66585 ಸಂಖ್ಯೆಯ ಯಶವಂತಪುರ- ಹೊಸೂರು ಮೆಮು ಮತ್ತು 06591 ಸಂಖ್ಯೆಯ ಯಶವಂತಪುರ- ಹೊಸೂರು ಮೆಮು ಸೇವೆಗಳನ್ನು ರದ್ದುಗೊಳಿಸಲಾಗುವುದು.

2. ನವೆಂಬರ್ 25ರಂದು 66564 ಸಂಖ್ಯೆಯ ಹೊಸೂರು – ಯಶವಂತಪುರ ಮೆಮು, 66586 ಸಂಖ್ಯೆಯ ಹೊಸೂರು – ಯಶವಂತಪುರ ಮೆಮು ಮತ್ತು 06592 ಸಂಖ್ಯೆಯ ಹೊಸೂರು – ಯಶವಂತಪುರ ಮೆಮು ಸೇವೆಗಳನ್ನು ರದ್ದುಗೊಳಿಸಲಾಗುವುದು.ಈ ರೈಲುಗಳ ಮಾರ್ಗ ಬದಲಾವಣೆ
1. ನವೆಂಬರ್ 25ರಂದು ಹೊರಡುವ 12677 ಸಂಖ್ಯೆಯ ಎಸ್’ಎಂವಿಟಿ ಬೆಂಗಳೂರು – ಎರ್ನಾಕುಲಂ ಎಕ್ಸ್’ಪ್ರೆಸ್ ರೈಲು ಎಸ್’ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ, ಜೋಲಾರ್ಪೇಟೈ ಎ ಕ್ಯಾಬಿನ್, ತಿರುಪತ್ತೂರು ಮತ್ತು ಸೇಲಂ ಮಾರ್ಗವಾಗಿ ಸಂಚರಿಸಲಿರುವುದರಿಂದ ಕಾರ್ಮೆಲರಾಮ್, ಹೊಸೂರು ಮತ್ತು ಧರ್ಮಪುರಿ ನಿಲ್ದಾಣಗಳ ನಿಲುಗಡೆಯು ಇರುವುದಿಲ್ಲ.

2. ನವೆಂಬರ್ 25ರಂದು ಹೊರಡುವ 16529 ಸಂಖ್ಯೆಯ ಎಸ್’ಎಂವಿಟಿ ಬೆಂಗಳೂರು – ಕಾರೈಕ್ಕಾಲ್ ಎಕ್ಸ್’ಪ್ರೆಸ್ ರೈಲು ಎಸ್’ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ, ಜೋಲಾರ್ಪೇಟೈ ಎ ಕ್ಯಾಬಿನ್, ತಿರುಪತ್ತೂರು ಮತ್ತು ಸೇಲಂ ಮಾರ್ಗವಾಗಿ ಸಂಚರಿಸಲಿರುವುದರಿಂದ ಬೆಳಂದೂರು ರೋಡ್, ಕಾರ್ಮೆಲರಾಮ್, ಹೀಲಲಿಗೆ, ಆನೇಕಲ್ ರೋಡ್, ಹೊಸೂರು, ಕೆಲಮಂಗಲಂ, ಪೆರಿಯನಾಗತುನೈ, ರಾಯಕ್ಕೋಟೈ, ಮಾರಂಡಹಳ್ಳಿ, ಪಾಲಕ್ಕೋಡು, ಧರ್ಮಪುರಿ, ಸಿವಾಡಿ, ಮುತ್ತಂಪಟ್ಟಿ, ತೋಪ್ಪೂರು, ಕಾರುವಳ್ಳಿ, ಸೆಮ್ಮಂದಪಟ್ಟಿ ಮತ್ತು ಓಮಲೂರ್ ನಿಲ್ದಾಣಗಳ ನಿಲುಗಡೆ ಇರುವುದಿಲ್ಲ.

3. ನವೆಂಬರ್ 25ರಂದು ಹೊರಡುವ 20642 ಸಂಖ್ಯೆಯ ಕೊಯಮತ್ತೂರು- ಬೆಂಗಳೂರು ಕಂಟೋನ್ಮೆಂಟ್ ವಂದೇಭಾರತ್ ಎಕ್ಸ್’ಪ್ರೆಸ್ ರೈಲು ಸೇಲಂ, ತಿರುಪತ್ತೂರು, ಜೋಲಾರಪೇಟೈ ಎ ಕ್ಯಾಬಿನ್, ಬಂಗಾರಪೇಟೆ, ಕೃಷ್ಣರಾಜಪುರಂ, ಮಾರ್ಗವಾಗಿ ಸಂಚರಿಸಲಿದ್ದು ಧರ್ಮಪುರಿ ಮತ್ತು ಹೊಸೂರು ನಿಲ್ದಾಣಗಳ ನಿಲುಗಡೆ ಇರುವುದಿಲ್ಲ.

4. ನವೆಂಬರ್ 25ರಂದು ಹೊರಡುವ 20641 ಸಂಖ್ಯೆಯ ರೈಲು ಬೆಂಗಳೂರು ಕಂಟೋನ್ಮೆಂಟ್ – ಕೊಯಮತ್ತೂರು ವಂದೇ ಭಾರತ್ ಎಕ್ಸ್’ಪ್ರೆಸ್ ರೈಲು ಕೃಷ್ಣರಾಜಪುರಂ, ಬಂಗಾರಪೇಟೆ, ತಿರುಪತ್ತೂರು, ಸೇಲಂ ಮಾರ್ಗವಾಗಿ ಸಂಚರಿಸಲಿದ್ದು ಹೊಸೂರು ಮತ್ತು ಧರ್ಮಪುರಿ ನಿಲ್ದಾಣಗಳ ನಿಲುಗಡೆ ಇರುವುದಿಲ್ಲ.5. ನವೆಂಬರ್ 25ರಂದು ಹೊರಡುವ 11014 ಸಂಖ್ಯೆಯ ಕೊಯಮತ್ತೂರು – ಲೋಕಮಾನ್ಯ ತಿಲಕ್ ಟರ್ಮಿನಸ್ ಎಕ್ಸ್’ಪ್ರೆಸ್ ರೈಲು ಸೇಲಂ, ತಿರುಪತ್ತೂರು, ಜೋಲಾರಪೇಟೈ ಎ ಕ್ಯಾಬಿನ್, ಬಂಗಾರಪೇಟೆ, ಕೃಷ್ಣರಾಜಪುರಂ ಮತ್ತು ಬೆಂಗಳೂರು ಕಂಟೋನ್ಮೆಂಟ್ ಮಾರ್ಗವಾಗಿ ಸಂಚರಿಸಲಿದ್ದು ಧರ್ಮಪುರಿ ಮತ್ತು ಹೊಸೂರು ನಿಲ್ದಾಣಗಳ ನಿಲುಗಡೆ ಇರುವುದಿಲ್ಲ.

6. ನವೆಂಬರ್ 25ರಂದು ಹೊರಡುವ 16211 ಸಂಖ್ಯೆಯ ಯಶವಂತಪುರ – ಸೇಲಂ ಎಕ್ಸ್’ಪ್ರೆಸ್ ರೈಲು ಹೆಬ್ಬಾಳ, ಬಾಣಸವಾಡಿ, ಎಸ್’ಎಂವಿಟಿ ಬೆಂಗಳೂರು, ಕೃಷ್ಣರಾಜಪುರಂ, ಜೋಲಾರಪೇಟೈ ಎ ಕ್ಯಾಬಿನ್, ಸೇಲಂ ಮಾರ್ಗವಾಗಿ ಸಂಚರಿಸಲಿರುವುದರಿಂದ ಬೆಳಂದೂರು ರೋಡ್, ಕಾರ್ಮೆಲರಾಂ, ಹೀಲಲಿಗೆ ಆನೇಕಲ್ ರೋಡ್, ಹೊಸೂರು, ಕೆಲಮಂಗಲಂ, ಪೆರಿಯನಾಗತುನೈ, ರಾಯಕ್ಕೋಟೈ, ಮಾರಂಡಹಳ್ಳಿ, ಪಾಲಕ್ಕೋಡು, ಧರ್ಮಪುರಿ, ಸಿವಾಡಿ, ಮುತ್ತಂಪಟ್ಟಿ, ತೋಪ್ಪೂರು, ಕಾರುವಳ್ಳಿ, ಸೆಮ್ಮಂದಪಟ್ಟಿ ಮತ್ತು ಓಮಲೂರ್ ನಿಲ್ದಾಣಗಳ ನಿಲುಗಡೆ ಇರುವುದಿಲ್ಲ.

7. ನವೆಂಬರ್ 25ರಂದು ಹೊರಡುವ 16212 ಸಂಖ್ಯೆಯ ಸೇಲಂ – ಯಶವಂತಪುರ ಎಕ್ಸ್’ಪ್ರೆಸ್ ರೈಲು ಸೇಲಂ, ಜೋಲಾರಪೇಟೈ ಎ ಕ್ಯಾಬಿನ್, ಕೃಷ್ಣರಾಜಪುರಂ, ಎಸ್’ಎಂವಿಟಿ ಬೆಂಗಳೂರು, ಬಾಣಸವಾಡಿ, ಹೆಬ್ಬಾಳ ಮತ್ತು ಯಶವಂತಪುರ ಮಾರ್ಗವಾಗಿ ಸಂಚರಿಸಲಿರುವುದರಿಂದ ಓಮಲೂರು, ಸೆಮ್ಮಂದಪಟ್ಟಿ, ಕಾರುವಳ್ಳಿ, ತೋಪ್ಫೂರು, ಮುತ್ತಂಪಟ್ಟಿ, ಸಿವಾಡಿ, ಧರ್ಮಪುರಿ, ಪಾಲಕ್ಕೋಡು, ಮಾರಂಡಹಳ್ಳಿ, ರಾಯಕ್ಕೋಟೈ, ಪೆರಿಯನಾಗತುನೈ, ಕೆಲಮಂಗಲಂ, ಹೊಸೂರು, ಆನೇಕಲ್ ರೋಡ್, ಹೀಲಲಿಗೆ, ಕಾರ್ಮೆಲರಾಂ ಮತ್ತು ಬೆಳಂದೂರು ರೋಡ್ ನಿಲ್ದಾಣಗಳ ನಿಲುಗಡೆ ಇರುವುದಿಲ್ಲ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Belandur RoadBENGALURUCarmelaramHosurIndian RailwayIRCTCKannada News WebsiteLatest News KannadaMemu TrainRailwaySouth Western RailwaySWRYeshwantpurಕಾರ್ಮೆಲರಾಮ್ಬೆಂಗಳೂರುಬೆಳಂದೂರು ರೋಡ್ಯಶವಂತಪುರರೈಲುರೈಲ್ವೆ ಇಲಾಖೆಹೊಸೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮಾನಸಿಕ ಸ್ಥಿರತೆ, ಸದೃಢ ಆರೋಗ್ಯ ಸಾಧನೆಗೆ ಕ್ರೀಡೆ ಪ್ರೇರಣೆ | ಡಾ. ರವೀಂದ್ರ ಅಭಿಮತ

Next Post

ಹಿಂದೂ ಮಹಿಳೆಯರಿಗೆ ಆಸ್ತಿಗೆ ಸಂಬಂಧಿಸಿದಂತೆ ವಿಲ್ ತಯಾರು ಮಾಡಲು ಸುಪ್ರೀಂ ಕೋರ್ಟ್ ಸಲಹೆ

kalpa News

kalpa News

Next Post
ಹಿಂದೂ ಮಹಿಳೆಯರಿಗೆ ಆಸ್ತಿಗೆ ಸಂಬಂಧಿಸಿದಂತೆ ವಿಲ್ ತಯಾರು ಮಾಡಲು ಸುಪ್ರೀಂ ಕೋರ್ಟ್ ಸಲಹೆ

ಹಿಂದೂ ಮಹಿಳೆಯರಿಗೆ ಆಸ್ತಿಗೆ ಸಂಬಂಧಿಸಿದಂತೆ ವಿಲ್ ತಯಾರು ಮಾಡಲು ಸುಪ್ರೀಂ ಕೋರ್ಟ್ ಸಲಹೆ

Leave a Reply Cancel reply

Your email address will not be published. Required fields are marked *

No Result
View All Result
ABD Maestro Launches 3 Premium Whiskies in Hyderabad
English Articles

ABD Maestro Launches 3 Premium Whiskies in Hyderabad

by kalpa News
July 21, 2026
0

Kalpa Media House  |  Hyderabad  | Hyderabad emerges as a key destination for luxury spirits as AODH, WOODBURNS, and YELLO...

Read moreDetails
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
PM Modi Inaugurates Redeveloped Bantawala Railway Station through Video Conferencing

PM Narendra Modi Inaugurates Redeveloped Bantawala Railway Station through Video Conferencing

July 20, 2026
Indian Railway PM Modi to Inaugurate 4 Modern Railway Stations in Karnataka

Indian Railway | PM Modi To Launch 4 Stations In Karnataka

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL