ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ಸರ್ಕಾರದ ಆದೇಶದಂತೆ ನಾಳೆಯಿಂದ ಜಿಲ್ಲೆಯಲ್ಲೂ ಸಹ ಕಾಲೇಜುಗಳು #College ಆರಂಭವಾಗುತ್ತಿದ್ದು, ನಗರ ವ್ಯಾಪ್ತಿ ಎರಡು ಕಾಲೇಜುಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿ ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದು, ಬಿಎಚ್ ರಸ್ತೆಯಲ್ಲಿರುವ(ಸೈನ್ಸ್ ಮೈದಾನ ಬಳಿ) ಸರ್ಕಾರಿ ಪದವಿ ಪೂರ್ವ ಕಾಲೇಜು, ಬಾಪೂಜಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಫೆ.16ರಂದು ರಜೆ ಘೋಷಣೆ ಮಾಡಿದ್ದಾರೆ.
Also Read: ಶಿವಮೊಗ್ಗ ನಗರದಲ್ಲಿ ಫೆ.19ರವರೆಗೂ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















